ಮನೆಯಲ್ಲಿ ಶಿವಲಿಂಗ ಇಡಲು ಯೋಜಿಸುತ್ತಿದ್ದೀರಾ..? ಹಾಗಿದ್ರೆ ನೀವು ಈ ನಿಯಮಗಳನ್ನು ಮೀರುವಂತಿಲ್ಲ.. ಎಚ್ಚರ..!!

Shivalinga spirituality tips : ಮನೆಯಲ್ಲಿ ಶಿವಲಿಂಗವನ್ನು ಇಡುವುದು ಪ್ರಯೋಜನಕಾರಿ ಮತ್ತು ಶಕ್ತಿಶಾಲಿ ಎಂದು ಹಿರಿಯರು ಹೇಳುತ್ತಾರೆ.. ಆದರೆ ಕೆಲವು ನಿಯಮಗಳನ್ನು ಪಾಲಿಸಬೇಕು. ಶಿವಲಿಂಗದ ಗಾತ್ರ, ಲೋಹ, ದಿಕ್ಕು ಮತ್ತು ಹೆಚ್ಚುವರಿ ವಿಗ್ರಹಗಳ ಪ್ರತಿಷ್ಠಾಪನೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.. ಹೆಚ್ಚಿನ ಮಾಹಿತಿ ಇಲ್ಲಿದೆ..

ಮನೆಯಲ್ಲಿ ಶಿವಲಿಂಗ ಇಡಲು ಯೋಜಿಸುತ್ತಿದ್ದೀರಾ..? ಹಾಗಿದ್ರೆ ನೀವು ಈ ನಿಯಮಗಳನ್ನು ಮೀರುವಂತಿಲ್ಲ.. ಎಚ್ಚರ..!!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.