ತುಳಸಿ ಗಿಡ ಈ ದಿಕ್ಕಿನಲ್ಲಿದ್ದರೆ..ನೀವು ಮುಟ್ಟಿದ್ದೆಲ್ಲವೂ ಚಿನ್ನ..!

ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡವು ಕೇವಲ ಸಸ್ಯವಲ್ಲ, ಲಕ್ಷ್ಮೀ ದೇವಿಯ ಅವತಾರವೆಂದು ಪೂಜಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಈ ಪವಿತ್ರ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ನೆಡುವುದು ಮನೆಗೆ ಸಮೃದ್ಧಿ, ಸಕಾರಾತ್ಮಕ ಶಕ್ತಿ ಮತ್ತು ಆರೋಗ್ಯವನ್ನು ತರುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ

ತುಳಸಿ ಗಿಡ ಈ ದಿಕ್ಕಿನಲ್ಲಿದ್ದರೆ..ನೀವು ಮುಟ್ಟಿದ್ದೆಲ್ಲವೂ ಚಿನ್ನ..!
Image Credit: ಸಾಂದರ್ಭಿಕ ಚಿತ್ರ Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More