ಸನಾತನ ಹಿಂದೂ ಧರ್ಮಗ್ರಂಥಗಳಲ್ಲಿ, ಲಕ್ಷ್ಮಿ ದೇವಿಯನ್ನು ಹಣ ಮತ್ತು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ತಾಯಿ ಲಕ್ಷ್ಮಿಯು ಆರ್ಥಿಕ ಸಮಸ್ಯೆಗಳನ್ನು ಹೋಗಲಾಡಿಸಿ ವ್ಯಕ್ತಿಯನ್ನು ಶ್ರೀಮಂತನನ್ನಾಗಿ ಮಾಡುತ್ತಾಳೆ. ಆದರೆ ಲಕ್ಷ್ಮಿಯು ಅವಳಿಗೆ ವಿರುದ್ಧ ಆಚರಣೆಗಳು ನಡೆಯುವ ಮನೆಯಲ್ಲಿ ನೆಲೆಸುವುದಿಲ್ಲ. ಹೌದು, ಶಾಸ್ತ್ರಾಧಾರಿತ ಕೆಲಸಗಳು ನಡೆಯದ ಮನೆಗಳಲ್ಲಿ ತಾಯಿ ಲಕ್ಷ್ಮಿ ಎಂದಿಗೂ ನೆಲೆಸುವುದಿಲ್ಲ ಎಂದು ಪ್ರಾಚೀನ ಗ್ರಂಥಗಳಲ್ಲಿ ಈ ನಿಯಮಗಳು ಮತ್ತು ನಿಬಂಧನೆಗಳನ್ನು ಉಲ್ಲೇಖಿಸಲಾಗಿದೆ, ಇದನ್ನು ಅನುಸರಿಸಿ ಲಕ್ಷ್ಮಿ ದೇವಿಯು ಮನೆಯಲ್ಲಿ ಶಾಶ್ವತವಾಗಿ ನೆಲೆಸುತ್ತಾಳೆ. ಸೂರ್ಯಾಸ್ತದ ನಂತರ ಕೆಲವು ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ತಾಯಿ ಲಕ್ಷ್ಮಿ ಕೋಪಗೊಳ್ಳುವುದನ್ನು ತಡೆಯಬಹುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಚುಮು ಚುಮು ಚಳಿ ನಡುವೆ ರಾಜ್ಯದ ಜನತೆಗೆ ಮತ್ತೆ ವರುಣನ ಕಾಟ- ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ


೧. ರಾತ್ರಿ ಕಸ ಗುಡಿಸಬೇಡಿ.


ಸ್ವಚ್ಛವಾಗಿರುವ ಮನೆಗಳಲ್ಲಿ ಲಕ್ಷ್ಮಿ ನೆಲೆಸುತ್ತಾಳೆ ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ಪೊರಕೆಯನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದರೆ ರಾತ್ರಿ ಸಮಯದಲ್ಲಿ ಅಪ್ಪಿತಪ್ಪಿಯೂ ಮನೆ ಗುಡಿಸಬಾರದು. ಅದರಲ್ಲೂ ಗುಡಿಸಿದ ನಂತರ ಮನೆಯ ಕಸವನ್ನು ಹೊರಗೆ ಹಾಕಬಾರದು. ಈ ರೀತಿ ಮಾಡುವುದರಿಂದ ತಾಯಿ ಲಕ್ಷ್ಮಿ ಕೂಡ ಮನೆಯಿಂದ ಹೊರಗೆ ಹೋಗುತ್ತಾಳೆ ಮತ್ತು ಕುಟುಂಬ ಸದಸ್ಯರು ಬಡತನಕ್ಕೆ ಬಲಿಯಾಗುತ್ತಾರೆ ಎಂದು ಹೇಳಲಾಗುತ್ತದೆ.ನಾಡ ದೇವಿಯ ಚಿತ್ರವನ್ನು ಅಂತಿಮ ಗೊಳಿಸಿದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ


೩. ಉಗುರು ಮತ್ತು ಕೂದಲು ಕತ್ತರಿಸಬಾರದು.


ರಾತ್ರಿಯಲ್ಲಿ ಉಗುರುಗಳು ಮತ್ತು ಕೂದಲನ್ನು ಕತ್ತರಿಸುವುದು ತಾಯಿ ಲಕ್ಷ್ಮಿಯನ್ನು ಕೋಪಗೊಳಿಸುತ್ತದೆ, ಆದ್ದರಿಂದ ಸೂರ್ಯಾಸ್ತದ ಸಮಯದಲ್ಲಿ ಮತ್ತು ರಾತ್ರಿ ವೇಳೆಯಲ್ಲಿ ಈ ಕೆಲಸವನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಇದರಿಂದ ದೂರವಿದ್ದು ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಬಹುದು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.