ಕರುಂಗಲಿ ಮಾಲಾ ಧರಿಸುವ ಮುನ್ನ ಈ ಕಠಿಣ ನಿಯಮಗಳನ್ನು ಪಾಲಿಸುವ ಧೈರ್ಯ ಇದೆಯೇ ನೋಡಿಕೊಳ್ಳಿ.!

Karungali Mala rules : ಕರುಂಗಲಿ ಮಾಲೆ.. ಈಗ ತುಂಬಾ ಟ್ರೆಂಡ್‌ ಆಗುತ್ತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಈ ಮಾಲೆಯನ್ನು ಧರಿಸುತ್ತಿದ್ದಾರೆ. ಆದರೆ ನೀವು ಅದನ್ನು ನಿಮ್ಮ ಇಷ್ಟದಂತೆ ಇದನ್ನು ಧರಿಸಲು ಸಾಧ್ಯವಿಲ್ಲ. ಕರುಂಗಲಿ ಮಾಲೆಯಲ್ಲಿ ಧರಿಸಿದರೆ, ಕೆಲವು ನಿಯಮಗಳನ್ನು ಪಾಲಿಸಬೇಕು ಎಂದು ವಿದ್ಯಾಂಸರು ಹೇಳುತ್ತಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..

ಕರುಂಗಲಿ ಮಾಲಾ ಧರಿಸುವ ಮುನ್ನ ಈ ಕಠಿಣ ನಿಯಮಗಳನ್ನು ಪಾಲಿಸುವ ಧೈರ್ಯ ಇದೆಯೇ ನೋಡಿಕೊಳ್ಳಿ.!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More