ಇಂದು 2026ರ ಮೊದಲ ಪೂರ್ಣಿಮೆ..! ಈ ರೀತಿ ಪೂಜೆ ಮಾಡಿದರೆ ಇಷ್ಟಾರ್ಥಗಳು ಸಿದ್ದಿ.. ಅಷ್ಟೈಶ್ವರ್ಯ ಪ್ರಾಪ್ತಿ..

Paush Purnima 2026 : ಪೌಷ ಪೂರ್ಣಿಮೆಯಂದು ಕೈಗೊಳ್ಳುವ ಕೆಲವು ಪರಿಹಾರ ಕ್ರಮಗಳು ನಮ್ಮ ಜೀವನದಲ್ಲಿ ಸಮಸ್ಯೆಗಳನ್ನು ದೂರವಾಗಿಸುತ್ತದೆ ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ಈ ದಿನದಂದು ದಾನ ಮತ್ತು ಒಳ್ಳೆಯ ಕಾರ್ಯಗಳನ್ನು ಆಚರಿಸುವುದು ಬಹಳ ಮುಖ್ಯ ಎಂದು ಶಾಸ್ತ್ರ ಹೇಳುತ್ತದೆ.

ಇಂದು 2026ರ ಮೊದಲ ಪೂರ್ಣಿಮೆ..! ಈ ರೀತಿ ಪೂಜೆ ಮಾಡಿದರೆ ಇಷ್ಟಾರ್ಥಗಳು ಸಿದ್ದಿ.. ಅಷ್ಟೈಶ್ವರ್ಯ ಪ್ರಾಪ್ತಿ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More