ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ,ಸೂರ್ಯನು ಪ್ರತಿ ತಿಂಗಳು ಸಂಕ್ರಮಿಸುತ್ತಾನೆ.ಈ ರೀತಿಯಾಗಿ ಸೂರ್ಯನು ತನ್ನ ರಾಶಿಚಕ್ರವನ್ನು ಪೂರ್ಣಗೊಳಿಸಲು ಒಂದು ವರ್ಷ ಬೇಕಾಗುತ್ತದೆ.ಈ ತಿಂಗಳು ಸೂರ್ಯನು ಸಿಂಹರಾಶಿಗೆ ಸಾಗಲಿದ್ದಾನೆ.ಸಿಂಹ ರಾಶಿಯ ಅಧಿಪತಿ ಸೂರ್ಯ.ಸೂರ್ಯನ ಈ ಸಂಕ್ರಮಣದ ಮೂಲಕ ಕೆಲವು ರಾಶಿಯವರಿಗೆ ಬಂಪರ್ ಲಾಭವಾಗುವುದು.   


COMMERCIAL BREAK
SCROLL TO CONTINUE READING

ಮೇಷ ರಾಶಿ :ಸೂರ್ಯನ ಸಂಚಾರವು ಮೇಷ ರಾಶಿಯವರಿಗೆ ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ.ಹಣವನ್ನು ಉಳಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ವಿಶೇಷವಾಗಿ ವ್ಯಾಪಾರಸ್ಥರು ಲಾಭ ಪಡೆಯುತ್ತಾರೆ.  ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚಾಗುತ್ತದೆ. 


ಇದನ್ನೂ ಓದಿ: ಸಿಂಹ ರಾಶಿಯಲ್ಲಿ ರೂಪುಗೊಂಡ ಬುಧಾದಿತ್ಯ ರಾಜಯೋಗ; ಈ 3 ರಾಶಿಯರಿಗೆ ಅಪಾರ ಸುಖ-ಸಂಪತ್ತು ಸಿಗಲಿದೆ!


ವೃಷಭ ರಾಶಿ : ಸೂರ್ಯನ ರಾಶಿ ಬದಲಾವಣೆಯು ವೃತ್ತಿಜೀವನದ ಮೇಲೆ ಉತ್ತಮ ಪರಿಣಾಮ ಬೀರುವುದು.ಉದ್ಯೋಗದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ಸುವರ್ಣಾವಕಾಶಗಳು ಸಿಗಲಿವೆ.ಉನ್ನತ ಸ್ಥಾನ ಮತ್ತು ಪ್ರತಿಷ್ಠೆ ದೊರೆಯಲಿದೆ. ಆದಾಯ ಹೆಚ್ಚಲಿದೆ.ಆರೋಗ್ಯ ಸುಧಾರಿಸುವುದು. 


ತುಲಾ ರಾಶಿ : ತುಲಾ ರಾಶಿಯ ಜನರು ಈ ಒಂದು ತಿಂಗಳಲ್ಲಿ ಹೆಚ್ಚಿನ ಹಣವನ್ನು ಗಳಿಸುವಲ್ಲಿ ಯಶಸ್ವಿಯಾಗುತ್ತಾರೆ.ಉದ್ಯೋಗ ಮತ್ತು ವೃತ್ತಿಯಲ್ಲಿ ಪ್ರಗತಿ ಇರುತ್ತದೆ.  ಉತ್ತಮ ಅವಕಾಶಗಳು ಸಿಗಲಿವೆ. 


ಇದನ್ನೂ ಓದಿ: ಹೆಣ್ಣನ್ನು ಖುಷಿಪಡಿಸಲು ಒಂಟೆಯ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕಂತೆ ! ರಿಸಲ್ಟ್ ಗ್ಯಾರಂಟಿ ಎನ್ನುತ್ತಾರೆ ಆಚಾರ್ಯ ಚಾಣಕ್ಯ


ವೃಶ್ಚಿಕ ರಾಶಿ : ವೃಶ್ಚಿಕ ರಾಶಿಯವರಿಗೆ ಈ ಒಂದು ತಿಂಗಳಲ್ಲಿ ಉದ್ಯೋಗ-ವ್ಯವಹಾರದಲ್ಲಿ ಬೆಳವಣಿಗೆಯಾಗುತ್ತದೆ.ನಿಮ್ಮ ಆದಾಯ ಹೆಚ್ಚಾಗುತ್ತದೆ. ಉಳಿತಾಯ ಮಾಡುವುದರಲ್ಲಿ ಯಶಸ್ವಿಯಾಗುವಿರಿ. ಸಾಲದಿಂದ ಮುಕ್ತಿ ಸಿಗಲಿದೆ. 


ಕುಂಭ ರಾಶಿ :ಕುಂಭ ರಾಶಿಯವರಿಗೆ ಸೂರ್ಯನು ತನ್ನ ರಾಶಿಯನ್ನು ಬದಲಾಯಿಸಿದ ತಕ್ಷಣ ಅನೇಕ ಪ್ರಯೋಜನಗಳಾಗುವುದು.ಯಾವ ಮೂಲದಿಂದಲಾದರೂ   ಹಣ ಹರಿದು ಬರುವುದು.ಉದ್ಯೋಗದಲ್ಲಿ ಬಡ್ತಿ ಪಡೆಯುವ ಸಾಧ್ಯತೆ ಇದೆ.ಹೊಸ ಉದ್ಯೋಗ  ಸಿಗಬಹುದು. 


ಮೀನ ರಾಶಿ : ಮೀನ ರಾಶಿಯ ಜನರ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.ಹೂಡಿಕೆ ಮಾಡಲು ಸಮಯ ಉತ್ತಮವಾಗಿದೆ.ವಾಹನ ಅಥವಾ ಆಸ್ತಿಯನ್ನು ಖರೀದಿಸುವ ಸಾಧ್ಯತೆಗಳಿವೆ.  


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.