ಮಹಾಲಕ್ಷ್ಮಿ ಯೋಗ: ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಅಧಿಪತಿ ಮಂಗಳ ಸಿಂಹ ರಾಶಿಯಲ್ಲಿದ್ದು, ಚಂದ್ರನು ಮಂಗಳನ ಸ್ವಂತ ರಾಶಿ ವೃಶ್ಚಿಕ ರಾಶಿಗೆ ಪ್ರವೇಶಿಸಿಯಾಗಿದೆ. ಇದರಿಂದಾಗಿ, ಮಂಗಳನು ಚಂದ್ರನ ಮೇಲೆ ದೃಷ್ಟಿ ಹಾಕಿದಾಗ ಮಹಾಲಕ್ಷ್ಮಿ ಯೋಗವು ರೂಪುಗೊಳ್ಳುತ್ತದೆ.
ಮಹಾಲಕ್ಷ್ಮಿ ರಾಜಯೋಗದ ರಚನೆಯೊಂದಿಗೆ, ಮೂರು ರಾಶಿಯವರ ಜೀವನದ ದಿಕ್ಕು ಕೂಡಾ ಬದಲಾಗುವುದು. ಈ ರಾಶಿಯವರು ಹಣದಿಂದ ಹಿಡಿದು ಹೊಸ ಉದ್ಯೋಗದವರೆಗೆ ಪ್ರಯೋಜನಗಳನ್ನು ಪಡೆಯಲಿದ್ದಾರೆ.
ಇದನ್ನೂ ಓದಿ : ಶನಿ ಬುಧರಿಂದ ನವಪಂಚಮ ರಾಜಯೋಗ: ಈ ರಾಶಿಯವರಿಗೆ ಸಂಪತ್ತಿನ ಸುರಿಮಳೆ, ಕಷ್ಟಗಳೆಲ್ಲಾ ಸರಿದು, ಸುಖದ ಸುಪ್ಪತ್ತಿಗೆಯಲ್ಲೇ ಜೀವನ
ಮಿಥುನ ರಾಶಿ :ವೃತ್ತಿಜೀವನದಲ್ಲಿ ಲಾಭ ಮತ್ತು ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಇರುತ್ತದೆ. ಆರೋಗ್ಯವು ಮೊದಲಿಗಿಂತ ಉತ್ತಮವಾಗಿರುತ್ತದೆ. ಉದ್ಯೋಗಗಳನ್ನು ಬದಲಾಯಿಸುವುದಾದರೆ ಇದು ಒಳ್ಳೆಯ ಸಮಯ. ಹಣಕಾಸಿನ ಲಾಭದ ಮಾರ್ಗಗಳು ತೆರೆದುಕೊಳ್ಳುತ್ತವೆ. ಅನಗತ್ಯ ವೆಚ್ಚಗಳು ನಿಲ್ಲುತ್ತವೆ. ಕಠಿಣ ಪರಿಶ್ರಮದ ಪೂರ್ಣ ಫಲಿತಾಂಶ ಸಿಗುವುದು.
ಸಿಂಹ ರಾಶಿ :ಜೀವನದಲ್ಲಿ ಸಕಾರಾತ್ಮಕತೆ ಬರುತ್ತದೆ. ವೃತ್ತಿ ಕ್ಷೇತ್ರದಲ್ಲಿ ಪ್ರಗತಿ ಇರುತ್ತದೆ. ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.
ಇದನ್ನೂ ಓದಿ: ಜನ್ಮಸಂಖ್ಯೆ ಆಧಾರಿತ ದಿನಭವಿಷ್ಯ: ಜೂನ್ 11, 2025ರ ಬುಧವಾರದ ಒಳನೋಟ
ತುಲಾ ರಾಶಿ : ಅಲ್ಪಾವಧಿಯಲ್ಲಿಯೇ ಭಾರಿ ಲಾಭವಾಗುವುದು. ಅಪಾರ ಯಶಸ್ಸಿನ ಹಾದಿ ತೆರೆದುಕೊಳ್ಳುತ್ತದೆ. ಜೀವನದಲ್ಲಿ ಸುಖ ಸಮೃದ್ದಿ ಹೆಚ್ಚಾಗುವುದು. ಕುಟುಂಬದೊಂದಿಗಿನ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಹೊಸ ಉದ್ಯೋಗದ ಹಾದಿ ತೆರೆದುಕೊಳ್ಳುತ್ತದೆ. ಪೂರ್ವಜರ ಆಸ್ತಿಯಿಂದ ಅಪಾರ ಮತ್ತು ಅನಿರೀಕ್ಷಿತ ಆರ್ಥಿಕ ಲಾಭವಾಗುವುದು.
(ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯ ಆಧಾರದಲ್ಲಿ ಬರೆಯಲಾಗಿದೆ. ಜೀ ನ್ಯೂಸ್ ಇದನ್ನು ಅನುಮೋದಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









