ದಿನಭವಿಷ್ಯ 02-04-2025: ಬುಧವಾರ ಕೃತಿಕಾ ನಕ್ಷತ್ರ ಆಯು ಯೋಗ: ಈ ರಾಶಿಯವರಿಗೆ ವೃತ್ತಿಯಲ್ಲಿ ಯಶಸ್ಸು

Today Horoscope 02nd April 2025: ಬುಧವಾರದ ಈ ದಿನ ಕೃತಿಕಾ ನಕ್ಷತ್ರ ಆಯು ಯೋಗ ಬವ ಕರಣ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Apr 2, 2025, 08:41 AM IST
  • ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಪಂಚಮಿ ತಿಥಿ
  • ಬುಧವಾರದ ಈ ದಿನ ಕೃತಿಕಾ ನಕ್ಷತ್ರ ಆಯು ಯೋಗ ಬವ ಕರಣ.
  • ಇಂದು ಎಲ್ಲಾ 12 ರಾಶಿಯವರಿಗೆ ಏನು ಫಲ ತಿಳಿಯಿರಿ.
ದಿನಭವಿಷ್ಯ 02-04-2025: ಬುಧವಾರ ಕೃತಿಕಾ ನಕ್ಷತ್ರ ಆಯು ಯೋಗ: ಈ ರಾಶಿಯವರಿಗೆ ವೃತ್ತಿಯಲ್ಲಿ ಯಶಸ್ಸು

Budhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಪಂಚಮಿ ತಿಥಿ,  ಬುಧವಾರದ ಈ ದಿನ ಕೃತಿಕಾ ನಕ್ಷತ್ರ ಆಯು ಯೋಗ ಬವ ಕರಣ. ಇಂದು ಎಲ್ಲಾ 12 ರಾಶಿಯವರಿಗೆ ಏನು ಫಲ ತಿಳಿಯಿರಿ.  

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ಉದ್ಯೋಗದಲ್ಲಿ ನೀವು ಹೊಸ ಹೊಸ ಅವಕಾಶಗಳನ್ನು ಪಡೆಯುವಿರಿ. ಆತ್ಮವಿಶ್ವಾಸ ಹೆಚ್ಚಾಗಿಲ್ದ್ದು ನಿಮ್ಮ ಗುರಿಗಳನ್ನು ಸಾಧಿಸಲು ಇದು ಸುಸಮಯವಾಗಿದೆ. ಉದ್ಯಮಿಗಳಿಗೆ ಲಾಭದಾಯಕವಾದ ದಿನ. ಪಾಲುದಾರಿಕೆ ಒಪ್ಪಂದಗಳು ಪ್ರಯೋಜನಕಾರಿ ಆಗಲಿವೆ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಇಂದು ಪ್ರಗತಿಯ ಹಲವು ಅವಕಾಶಗಳು ತೆರೆದುಕೊಳ್ಳಲಿವೆ. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಆಹ್ಲಾದಕರ ಸಮಯವನ್ನು ಕಳೆಯುವಿರಿ. ನಿಮ್ಮ ಸುತ್ತಲಿನ ಜನರಿಗೆ ನೀವು ಸ್ಫೂರ್ತಿದಾಯಕವಾಗಿರುವಿರಿ. ನಿಮ್ಮ ಗುರಿಗಳ ಮೇಲೆ ಗಮನ ಕೇಂದ್ರೀಕರಿಸಿ ಹೆಜ್ಜೆ ಇಟ್ಟರೆ ಯಶಸ್ಸು ಶತಸಿದ್ಧ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದಿನ ದಿನವು ಹೊಸ ಸವಾಲುಗಳಿಂದ ಕೂಡಿರಲಿದೆ. ಆದರೆ, ನಿಮ್ಮ ಬುದ್ದಿವಂತಿಕೆ, ಕೌಶಲ್ಯತೆಯನ್ನು ಬಳಸಿಕೊಂಡು ಕೆಲಸ ಮಾಡುವುದರಿಂದ ಬೆಟ್ಟದಂತ ಸಮಸ್ಯೆ ಮುಂದಿದ್ದರೂ ಜಯ ನಿಮ್ಮದಾಗುತ್ತದೆ. ನಿಮ್ಮ ಸ್ನೇಹಿತರು ಮತ್ತು ಕುಟುಂಬದವರ ಸಹಕಾರ ಲಭ್ಯವಾಗಲಿದೆ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ನಿಮ್ಮ ಈ ದಿನ ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ತುಂಬಿರಲಿದೆ. ನಿಮ್ಮ ವ್ಯವಹಾರಗಳಲ್ಲಿ ಆಳವಾಗಿ ತೊಡಗಿಸಿಕೊಳ್ಳಿ. ಬೇರೆಯವರ ಭಾವನೆಗಳಿಗೆ ಬೆಲೆ ಕೊಡಿ. ವ್ಯವಹಾರಕ್ಕೆ ಸಂಬಂಧಿಸಿದಂತೆ ಹೊಸ ಆಲೋಚನೆಗಳು ಬರಬಹುದು. 

ಇದನ್ನೂ ಓದಿ- ಬರೋಬ್ಬರಿ 100ವರ್ಷಗಳ ಬಳಿಕ ಪಂಚಗ್ರಹಿ ಯೋಗ, ಈ ರಾಶಿಯವರಿಗೆ ಹೆಗಲೇರಲಿದೆ ಅದೃಷ್ಟ, ಕೈ ಹಿಡಿಯಲಿದೆ ಧನಸಂಪತ್ತು!

ಸಿಂಹ ರಾಶಿಯವರ ಭವಿಷ್ಯ (Leo Horoscope):
ಇಂದಿನ ದಿನವು ಉತ್ಸಾಹದಿಂದ ತುಂಬಿರುತ್ತದೆ. ದಿನವು ಆತ್ಮವಿಶ್ವಾಸದಿಂದ ಕೂಡಿರಲಿದ್ದು ನಿಮ್ಮ ಗುರಿಗಳತ್ತ ಸಾಗಲು ಅನುಕೂಲಕರವಾಗಿದೆ. ನಿಮ್ಮ ಆಲೋಚನೆಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸುವುದು ಬಂಧಗಳನ್ನು ಗಟ್ಟಿಗೊಳಿಸುತ್ತದೆ.  

ಕನ್ಯಾ ರಾಶಿಯವರ ಭವಿಷ್ಯ (Virgo Horoscope)
ಈ ದಿನ ನೀವು ಪ್ರಗತಿಯ ಹೊಸ ಅವಕಾಶಗಳನ್ನು ಪಡೆಯಲಿದ್ದೀರಿ. ಸಂಘಟನಾ ಸಾಮರ್ಥ್ಯವು ಕೆಲಸದಲ್ಲಿ ಯಶಸ್ಸನ್ನು ನೀಡಲಿದೆ. ಒಟ್ಟಾರೆಯಾಗಿ ಇಂದು ನಿಮಗೆ ಸಕಾರಾತ್ಮಕತೆ ಮತ್ತು ತೃಪ್ತಿದಾಯಕವಾದ ದಿನವಾಗಿರಲಿದೆ. ವಿಶೇಷ ವ್ಯಕ್ತಿಯೊಂದಿಗೆ ಸಮಯ ಕಳೆಯುವಿರಿ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಇಂದು ನೀವು ಸಾಮರಸ್ಯದ ಜೀವನವನ್ನು ನಡೆಸುವಿರಿ. ಸಂಬಂಧಗಳಲ್ಲಿ ಮಧುರತೆ ಇರುತ್ತದೆ. ಸ್ವಾತಂತ್ರ್ಯ ಸಹಕಾರ ಎರಡರನ್ನೂ ಅನುಭವಿಸುವಿರಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಒಳ್ಳೆಯ ಸಮಯ. ಸೃಜನಶೀಲತೆಯಿಂದ ತುಂಬಿದ ದಿನದ ಸಂಪೂರ್ಣ ಲಾಭವನ್ನು ಪಡೆಯಿರಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಇಂದು ನಿಮಗೆ ಅವಕಾಶಗಳಿಂದ ತುಂಬಿದ ದಿನ. ನಿಮ್ಮ ಆಲೋಚನೆ ಮತ್ತು ದಕ್ಷತೆಯಲ್ಲಿ ಬದಲಾವಣೆಗಳನ್ನು ಅನುಭವಿಸುವಿರಿ. ನಿಮ್ಮ ವೈಯಕ್ತಿಕ ಮತ್ತು ವೃತ್ತಿ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ನಿಮ್ಮ ಆತ್ಮವಿಶ್ವಾಸವೇ ಗೆಲುವಿನ ಕೀಲಿ. ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸುವಿರಿ. 

ಇದನ್ನೂ ಓದಿ- ರಾಹುವಿನ ʼಈʼ ಮಂತ್ರವು ಹಠಾತ್ ಆರ್ಥಿಕ ಲಾಭವನ್ನ ತರುತ್ತದೆ; ಜಸ್ಟ್‌ ಈ ನಿಯಮವನ್ನ ಫಾಲೋ ಮಾಡಿ

ಧನು ರಾಶಿಯವರ ಭವಿಷ್ಯ (Sagittarius Horoscope):  
ಇಂದು ನಿಮಗೆ ಸಕಾರಾತ್ಮಕತೆಯಿಂದ ತುಂಬಿದ ದಿನ. ನಿಮ್ಮ ಆಲೋಚನೆ ಮತ್ತು ವರ್ತನೆ ಇಂದು ಸಕಾರಾತ್ಮಕವಾಗಿರುತ್ತಡ್. ನಿಮ್ಮ ಗುರಿಗಳನ್ನು ಸಾಧಿಸಲು ನಿಮಗೆ ಅನುವು ಮಾಡಿಕೊಡುತ್ತದೆ. ಮಾನಸಿಕ ಆರೋಗ್ಯಕ್ಕಾಗಿ ಧ್ಯಾನ ಮಾಡಿ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ಮಿಶ್ರ ಫಲಗಳಿಂದ ಕೂಡಿದ ದಿನ. ಕೆಲಸದಲ್ಲಿ ಗಮನ ಕೇಂದ್ರೀಕರಿಸಿ. ವೃತ್ತಿಪರ ಜೀವನದಲ್ಲಿ ಧನಾತ್ಮಕ ಫಲಗಳು ದೊರೆಯಲಿವೆ. ಹೊಸ ಅವಕಾಶಗಳು ನಿಮ್ಮ ಹಾದಿಯಲ್ಲಿ ಬರಬಹುದು. ವೈಯಕ್ತಿಕ ಜೀವನವೂ ಸಂತೋಷದಿಂದ ಕೂಡಿರಲಿದೆ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ವೃತ್ತಿಯಲ್ಲಿ ನಿಮ್ಮ ಸೃಜನಶೀಲತೆಯೇ ನಿಮ್ಮನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ನಿಮ್ಮ ಆಲೋಚನೆಗಳಲ್ಲಿ ಹೊಸತನವಿರಲಿ. ನಿಮ್ಮ ಕೆಲಸದ ಕ್ಷೇತ್ರದಲ್ಲಿ ಶುಭ ದಿನ. ಹಣಕಾಸಿನ ದೃಷ್ಟಿಯಿಂದ ಇಂದು ಉತ್ತಮವಾದ ದಿನ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ನಿಮ್ಮ ಸೂಕ್ಷ್ಮ ಮತ್ತು ಕಲಾತ್ಮಕ ಸ್ವಭಾವವೂ ಆಂತರಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ವ್ಯವಹಾರದಲ್ಲಿ ಇಂದು ನಿಮ್ಮ ಸಂಬಂಧಗಳು ಸುಧಾರಿಸುತ್ತವೆ. ನಿಮ್ಮ ಕನಸುಗಳನ್ನು ಸಾಕಾರಗೊಳಿಸುವತ್ತ ಗಮನಕೇಂದ್ರೀಕರಿಸಿ. ಹೊಸ ಅವಕಾಶಗಳು ಇಂದು ಬಾಗಿಲು ತಟ್ಟಬಹುದು. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

  

About the Author

Yashaswini V

Yashaswini V

ಯಶಸ್ವಿನಿ ವಿ. Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017ರಿಂದ Zee ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ರಾಜಕೀಯ, ಎಂಟರ್ಟೈನ್ಮೆಂಟ್, ಬ್ಯುಸಿನೆಸ್, ಲೈಫ್ ಸ್ಟೈಲ್, ವರ್ಲ್ಡ್, ಸೈನ್ಸ್ ಅಂಡ್ ಟೆಕ್ನಾಲಜಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅನುಭವ ಹೊಂದಿದ್ದಾರೆ. ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿರುವ ಇವರು ಸದ್ಯ ಅಸಿಸ್ಟೆಂಟ್ ನ್ಯೂಸ್ ಎಡಿಟರ್ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

...Read More

Trending News