)
Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿಯ ಈ ದಿನ ಸೋಮವಾರ ಮಘಾ ನಕ್ಷತ್ರದಲ್ಲಿ ವ್ಯಾಘಾತ ಯೋಗ, ಗರಜ ಕರಣ. ಇಂದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಭಾವನಾತ್ಮಕವಾಗಿ ಉತ್ತಮ ಸಮಯ. ಒಬ್ಬ ನಿರ್ದಿಷ್ಟ ವ್ಯಕ್ತಿಯಿಂದ ನೀವಿಂದು ಆಕರ್ಷಿತರಾಗುವಿರಿ. ಪ್ರಮುಖ ಕೆಲಸಗಳಲ್ಲಿ ಪ್ರಗತಿ ಕಂಡು ಬರಲಿದೆ. ಸ್ನೇಹಿತರ ಬೆಂಬಲದಿಂದ ನಿಮ್ಮ ಗುರಿ ಸಾಧಿಸುವಲ್ಲಿ ಯಶಸ್ವಿಯಾಗುವಿರಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಕೌಟುಂಬಿಕ ವಿಚಾರಗಳಲ್ಲಿ ಇಂದು ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಭಾವನಾತ್ಮಕ ಸಮಸ್ಯೆಗಳು ಬಗೆಹರಿಯುವ ಸಂಭವವಿದೆ. ವೈಯಕ್ತಿಕ ವಿಚಾರಗಳು ಸಾಮಾನ್ಯವಾಗಿಯೇ ಇರಲಿವೆ. ಸಂಬಂಧಗಳಲ್ಲಿ ಮಿಶ್ರ ಸನ್ನಿವೇಶಗಳು ಎದುರಾಗಬಹುದು.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ನಿಕಟ ಸಂಬಂಧಿಕರ ಮೇಲೆ ಹೆಚ್ಚು ಗಮನಹರಿಸುವಿರಿ. ನಿಮ್ಮ ಮಾತು ಮತ್ತು ನಡವಳಿಕೆಯನ್ನು ಸುಧಾರಿಸುವುದರಿಂದ ಉತ್ತಮ ಫಲಗಳನ್ನು ಅನುಭವಿಸುವಿರಿ. ವಾಣಿಜ್ಯ ವ್ಯವಹಾರಗಳಲ್ಲಿ ಶುಭ ಸುದ್ದಿ ಕೇಳುವಿರಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ನಿಮ್ಮ ಜೀವನಶೈಲಿ ಮತ್ತು ಆಹಾರಪದ್ದತಿಯನ್ನು ಸುಧಾರಿಸುವುದು ತುಂಬಾ ಅಗತ್ಯ. ಇಲ್ಲವೇ, ಆರೋಗ್ಯ ಸಂಬಂಧಿತ ಸಮಸ್ಯೆಗಳು ಉಲ್ಬಣಿಸಬಹುದು. ಕುಟುಂಬದೊಳಗೆ ಸಾಮರಸ್ಯ ಹೆಚ್ಚಾಗಲಿದೆ. ಯಾರೊಂದಿಗೂ ಅತಿಯಾದ ಭಾವನಾತ್ಮಕ ಸಂಬಂಧ ಒಳ್ಳೆಯದಲ್ಲ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ವೃತ್ತಿ ರಂಗದಲ್ಲಿ ನೀವು ಬಯಸಿದ ಫಲಗಳನ್ನು ಪಡೆಯುವಿರಿ. ವೈಯಕ್ತಿಕ ವಿಚಾರಗಳು ನಿಮ್ಮ ಪರವಾಗಿರಲಿವೆ. ಹೊಸ ಪ್ರಯತ್ನಗಳಲ್ಲಿ ಉತ್ತಮ ಫಲ ಸ್ವೀಕರಿಸುವಿರಿ. ಅವಿವಾಹಿತರಿಗೆ ಉತ್ತಮ ವಿವಾಹ ಪ್ರಸ್ತಾಪಗಳು ಬರಬಹುದು.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ನಿಮಗೆ ಮಿಶ್ರ ಫಲಿತಾಂಶಗಳಿಂದ ಕೂಡಿದ ದಿನ. ವ್ಯವಸ್ಥೆಯ ಪ್ರಕಾರ ಕಾರ್ಯನಿರ್ವಹಿಸಿ. ಸಣ್ಣ ಅಜಾಗರೂಕತೆಯೂ ಭಾರೀ ನಷ್ಟಕ್ಕೆ ಕಾರಣವಾಗಬಹುದು. ಹಠಮಾರಿತನವನ್ನು ತಪ್ಪಿಸಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಉದ್ಯೋಗ ವ್ಯವಹಾರದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ವಿವಿಧ ಕಾರ್ಯಗಳಲ್ಲಿ ಅಪೇಕ್ಷಿತ ಫಲ ಸ್ವೀಕರಿಸುವಿರಿ. ನಿರ್ವಹಣೆ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ವ್ಯವಹಾರ ಸಂಬಂಧಿತ ಬಹು ಪ್ರಯತ್ನಗಳು ಲಾಭ, ಯಶಸ್ಸನ್ನು ತರುತ್ತವೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ಸರ್ಕಾರಿ ಮತ್ತು ಆಡಳಿತ ಕ್ಷೇತ್ರಗಳಿಗೆ ಸಂಬಂಧಿಸಿದ ಕೆಲಸಗಳಲ್ಲಿ ಲಾಭ ಹೆಚ್ಚಾಗಲಿದೆ. ಹಣಕಾಸಿನ ವಿಷಯಗಳು ವೇಗವನ್ನು ಪಡೆಯಲಿವೆ. ನೀವಿಂಡು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುಕೂಲಕರವಾದ ದಿನ. ಉದ್ಯಮದಲ್ಲಿ ಯಶಸ್ಸು ಕಂಡು ಬರಲಿದೆ. ವೃತ್ತಿಪರ ಪ್ರಭಾವ ಹೆಚ್ಚಾಗುತ್ತದೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ಇಂದು ಅದೃಷ್ಟದ ಬೆಂಬಲ ನಿಮ್ಮ ಪಾಳಿಗಿದೆ. ನಿಕಟ ವರ್ತಿಗಳ ಸಹಾಯದಿಂದ ಹಿಡಿದ ಕೆಲಸಗಳನ್ನು ಪೂರ್ಣಗೊಳಿಸುವಿರಿ. ವ್ಯವಹಾರವನ್ನು ವಿಸ್ತರಿಸುವ ಚಿಂತನೆ ಇದ್ದರೆ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ಉತ್ತಮಾಡಿನ. ಆಧ್ಯಾತ್ಮಿಕ ಒಲವು ಹೆಚ್ಚಾಗಬಹುದು.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ಹಿರಿಯರ ಬೆಂಬಲ ಮತ್ತು ಉಪಸ್ಥಿತಿಯು ನಿಮ್ಮನ್ನು ಹೊಸತನ್ನು ಸಾಧಿಸಲು ಪ್ರೇರೇಪಿಸುತ್ತದೆ. ಸಂಶೋಧನೆಗೆ ಸಂಬಂಧಿಸಿದ ಚಟುವಟಿಕೆಗಳು ಹೆಚ್ಚಾಗಳಿವೆ. ಕುಟುಂಬ ಮತ್ತು ಸಂಬಂಧಿಕರೊಂದಿಗಿನ ಸಮಸ್ಯೆಗಳು ಬಗೆಹರಿಯುವುವು. ಆದಾಗ್ಯೂ, ನಿಮ್ಮೊಂದಿಗೆ ಇದ್ದು ಬೆನ್ನಿಗೆ ಚೂರಿ ಹಾಕುವವರ ಬಗ್ಗೆ ಎಚ್ಚರ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಭಾವನಾತ್ಮಕ ಬಂಧಗಳನ್ನು ಬಳಪಡಿಸಲು ಮತ್ತು ಸಂಬಂಧಗಳನ್ನು ಬೆಳೆಸಾಲು ಇದು ಅನುಕೂಲಕರ ಸಮಯ. ಸಹಯೋಗದೊಂದಿಗೆ ಮಾಡುವ ವ್ಯವಹಾರದಲ್ಲಿ ಸಕಾರಾತ್ಮಕ ಫಲಗಳನ್ನು ಪಡೆಯುವಿರಿ. ವ್ಯಾಪಾರ ಪ್ರಯತ್ನಗಳಲ್ಲಿ ಪ್ರಗತಿ ಕಂಡು ಬರಲಿದೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ನಿಮ್ಮ ವಿವಿಧ ಪ್ರಯತ್ನಗಳಲ್ಲಿ ನೀವು ನಿರಾಳತೆಯನ್ನು ಕಾಪಾಡಿಕೊಳ್ಳುವಿರಿ. ಉದ್ಯೋಗದಲ್ಲಿ ನಿರೀಕ್ಷೆಗೆ ತಕ್ಕಂತೆ ಫಲ ದೊರೆಯಲಿದೆ. ಇದು ನಿಮ್ಮ ಮನಸ್ಸನ್ನು ಉಲ್ಲಾಸಗೊಳಿಸಲಿದೆ. ಹಣಕಾಸಿನ ವ್ಯವಹಾರಗಳಿಗೆ ಗಮನ ನೀಡಿ. ವ್ಯವಹಾರಗಳು ಸ್ಥಿರವಾಗಿರುತ್ತವೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.