Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಷಷ್ಠಿ ತಿಥಿ, ಗುರುವಾರದ ಈ ದಿನ ರೋಹಿಣಿ ನಕ್ಷತ್ರ ಸೌಭಾಗ್ಯ ಯೋಗ, ಕೌಲವ ಕರಣ. ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಮನೆಗೆ ಅತಿಥಿಗಳ ಆಗಮನವಾಗುವ ಸಾಧ್ಯತೆ ಇದೆ. ಸಾಂಪ್ರದಾಯಿಕ ವ್ಯವಹಾರಗಳಲ್ಲಿ ಆವೇಗ ಇರಲಿದೆ. ನೈತಿಕ ಮೌಲ್ಯಗಳಿಗೆ ಪ್ರಾಮುಖ್ಯತೆ ನೀಡಿ. ಆರ್ಥಿಕ ವಿಚಾರಗಳಲ್ಲಿ ಸಕಾರಾತ್ಮಕತೆ ಇರಲಿದೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ಸೃಜನಾತ್ಮಕ ಕೆಲಸಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ನಿಮ್ಮ ಲಕ್ ಬದಲಾಗಲಿದೆ. ವೃತ್ತಿ ರಂಗದಲ್ಲಿ ಸಕಾರಾತ್ಮಕ ವಾತಾವರಣ ಮೇಲುಗೈ ಸಾಧಿಸಲಿದೆ. ಆಧುನಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಪ್ರಮುಖ ಕೆಲಸ ಕಾರ್ಯಗಳಲ್ಲಿ ತಾಳ್ಮೆ ಅಗತ್ಯವಿದೆ. ವೈಯಕ್ತಿಕ ಸಂಬಂಧಗಳಲ್ಲಿ ಬುದ್ದಿವಂತಿಕೆಯಿಂದ ಇರದಿದ್ದರೆ ಭಿನ್ನಾಭಿಪ್ರಾಯಗಳು ಹೆಚ್ಚಾಗಲಿವೆ. ವೃತ್ತಿ ವ್ಯವಹಾರದಲ್ಲಿ ಮಧ್ಯಮ ಫಲಪ್ರದವಾದ ದಿನ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಹಣಕಾಸು ವ್ಯವಹಾರದಲ್ಲಿ ಪ್ರಯತ್ನಗಳು ವೇಗವನ್ನು ಪಡೆಯಲಿವೆ. ವಿವಿಧ ವಿಷಯಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇದೇ, ಧನಾತ್ಮಕ ಫಲಿತಾಂಶಗಳನ್ನು ಪಡೆಯಲು ಕೀಲಿ ಕೈ ಆಗಿದೆ. ಇಂದು ಅನುಕೂಲಕರ ದಿನ.
ಇದನ್ನೂ ಓದಿ- ಮಂಗಳ ಸಂಚಾರ: ಈ ರಾಶಿಯವರಿಗೆ ಬಡ್ತಿ, ವೇತನ ಹೆಚ್ಚಳ, ಅಪಾರ ಸಂಪತ್ತು, ಆಸ್ತಿ ಹೆಚ್ಚಳ
ಸಿಂಹ ರಾಶಿಯವರ ಭವಿಷ್ಯ (Leo Horoscope):
ಇಂದು ವಿಧೇಯರಾಗಿರಿ. ನಿರ್ವಹಣೆ ಮತ್ತು ಆಡಳಿತದಲ್ಲಿ ದಕ್ಷತೆ ಹೆಚ್ಚಾಗಲಿದೆ. ವೃತ್ತಿ ಬದುಕಿನಲ್ಲಿ ಬರುವ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಉನ್ನತ ಹುದ್ದೆಗೇರಬಹುದು.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ಎಲ್ಲೆಡೆ ಅದೃಷ್ಟ ನಿಮ್ಮ ಕೈ ಹಿಡಿಯಲಿದೆ. ಪರಿಸ್ಥಿತಿಗಳು ಸಕಾರಾತ್ಮಕವಾಗಿರುತ್ತವೆ. ಆಢ್ಯತ್ಮ್ಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಇಂದು ಕೆಲಸಗಳು ಸರಾಗವಾಗಿ ಜರುಗಲಿವೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ಪ್ರಮುಖ ಕೆಲಸಗಳಲ್ಲಿ ಅಜಾಗರೂಕತೆಯನ್ನು ತಪ್ಪಿಸಿ. ನಿರ್ಲಕ್ಷ್ಯ ಮತ್ತು ಸೋಮಾರಿತನದಿಂದ ಭಾರೀ ನಷ್ಟ ಸಾಧ್ಯತೆ ಇದೇ. ಅನಿರೀಕ್ಷಿತ ಸಂದರ್ಭಗಳಲ್ಲಿ ತಾಳ್ಮೆಯಿಂದ ವರ್ತಿಸುವುದು ಒಳ್ಳೆಯದು.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ಪ್ರಮುಖ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ನಿಮ್ಮ ನಾಯಕತ್ವದ ಕೌಶಲ್ಯಕ್ಕೆ ತಂಡದವರ ಸಂಪೂರ್ಣ ಬೆಂಬಲ ಇರುತ್ತದೆ. ವೈಯಕ್ತಿಕ ವಿಷಯಗಳಲ್ಲಿ ಅನುಕೂಲಕರ ಪರಿಸ್ಥಿತಿ ಇರುತ್ತದೆ. ಆಸ್ತಿ ಖರೀದಿ ಯೋಗವಿದೆ.
ಇದನ್ನೂ ಓದಿ- ಉಚ್ಚ ರಾಶಿಯಲ್ಲಿ ಗ್ರಹಗಳ ಅಧಿಪತಿ: ಸೂರ್ಯನಂತೆಯೇ ಕಂಗೊಳಿಸಲಿದೆ ಇವರ ಭವಿಷ್ಯ, ದುಪ್ಪಟ್ಟು ಆದಾಯ, ಸುವರ್ಣ ಸಮಯ ಆರಂಭ
ಧನು ರಾಶಿಯವರ ಭವಿಷ್ಯ (Sagittarius Horoscope):
ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವವೇ ನಿಮ್ಮನ್ನು ಯಶಸ್ಸಿನ ಹಾದಿಗೆ ಕೊಂಡೊಯ್ಯಲಿದೆ. ವೃತ್ತಿಪರ ಮತ್ತು ತಾರ್ಕಿಕ ವಿಷಯಗಳು ವೇಗವನ್ನು ಪಡೆಯಲಿವೆ. ವ್ಯವಹಾರದಲ್ಲಿ ಅನಿರೀಕ್ಷಿತ ಯಶಸ್ಸನ್ನು ಪಡೆಯಬಹುದು.
ಮಕರ ರಾಶಿಯವರ ಭವಿಷ್ಯ (Capricorn Horoscope):
ಪ್ರೇಮ ಸಂಬಂಧಗಳಲ್ಲಿ ಉತ್ಸಾಹ ಹೆಚ್ಚಾಗಲಿದೆ. ಪ್ರೀತಿಪಾತ್ರರ ಜೊತೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಹೊಸ ವ್ಯವಹಾರದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಸಾಂಸ್ಕೃತಿಕ ಮೌಲ್ಯಗಳಿಗೆ ಬೆಲೆ ನೀಡಿ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ಕೌಟುಂಬಿಕ ವಿಚಾರಗಳಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ವೈಯಕ್ತಿಕ ಬದುಕಿನಲ್ಲಿ ಸುಖ-ಸೌಕರ್ಯಗಳು ಹೆಚ್ಚಾಗಳಿವೆ. ನಿರ್ವಹಣಾ ಮತ್ತು ವೃತ್ತಿಪರತೆಯನ್ನು ಕಾಯ್ದುಕೊಳ್ಳಿ. ಕುಟುಂಬ ಸದಸ್ಯರೊಂದಿಗೆ ನಿಕಟತೆ ಹೆಚ್ಚಾಗಲಿದೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಧೈರ್ಯದಿಂದ ಮುಂದುವರೆದರೆ ವೃತ್ತಿಯಲ್ಲಿ ಪ್ರಗತಿಯನ್ನು ಕಾಣುವಿರಿ. ವ್ಯವಹಾರ ಮತ್ತು ವ್ಯಾಪಾರದಲ್ಲಿ ಯಶಸ್ಸು ಸಾಧಿಸುವಿರಿ. ಒಡಹುಟ್ಟಿದವರು ಮತ್ತು ಸಂಬಂಧಿಕರಿಂದ ಬೆಂಬಲ ಸಿಗಲಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









