Today Horoscope 03rd July 2025: ಗುರುವಾರದ ಈ ದಿನ ಹಸ್ತ ನಕ್ಷತ್ರದಲ್ಲಿ ಪರಿಘ ಯೋಗ ಇರಲಿದ್ದು ಇಂದಿನ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಸೌರ ವರ್ಷಾ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ಗುರುವಾರದ ಈ ದಿನ ಹಸ್ತ ನಕ್ಷತ್ರ ಪರಿಘ ಯೋಗ, ಬಾಲವ ಕರಣ. ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ನಿಮ್ಮ ಸುತ್ತಲೇ ಇದ್ದು ಕುತಂತ್ರ ಎಸಗುವವರ ಬಗ್ಗೆ ತುಂಬಾ ಜಾಗರೂಕರಾಗಿರಿ. ಸಮಯ ನಿರ್ವಹಣೆಗೆ ಒತ್ತಿ ನೀಡಿ. ವೃತ್ತಿಪರತೆಗೆ ಸಂಬಂಧಿಸಿದಂತೆ ಬಲವಾದ ನಿಲುವನ್ನು ತೆಗೆದುಕೊಳ್ಳುವಿರಿ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿರುತ್ತದೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸುವಲ್ಲಿ ಮುಂಚೂಣಿಯಲ್ಲಿರುತ್ತೀರಿ. ಪ್ರೀತಿಪಾತ್ರರೊಂದಿಗೆ ಆನಂದದಾಯಕ ಸಮಯವನ್ನು ಕಳೆಯುವಿರಿ. ವೃತ್ತಿ, ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದೆ. ಮಕ್ಕಳಿಂದ ಸಿಹಿ ಸುದ್ದಿಯನ್ನು ಕೇಳುವಿರಿ. ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ವೈಯಕ್ತಿಕ ಪ್ರಯತ್ನಗಳಲ್ಲಿ ನಿರಾಳತೆಯನ್ನು ಕಾಯ್ದುಕೊಳ್ಳಿ. ಮನೆ ಮತ್ತು ಕುಟುಂಬದ ವಿಷಯಗಳ ಬಗ್ಗೆ ವಿಶೇಷ ಗಮನವಹಿಸಿ. ಬಾಕಿ ಇರುವ ಕೆಲಸಗಳಲ್ಲಿ ತಾಳ್ಮೆ ಕಾಪಾಡಿಕೊಳ್ಳಿ. ಸಂಬಂಧಗಳ ವಿಚಾರದಲ್ಲಿ ಜಾಗರೂಕರಾಗಿರಿ. ಇಂದು ಅನಾವಶ್ಯಕ ವಾಗ್ವಾದಗಳಿಂದ ದೂರವಿರಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ವೃತ್ತಿ ಸಂಬಂಧಿತ ದೂರದ ಪ್ರಯಾಣ ಸಾಧ್ಯತೆ ಇದೆ. ಒಡಹುಟ್ಟಿದವರು, ಸಂಬಂಧಿಕರೊಂದಿಗೆ ನಿಕ್ತತೆಯನ್ನು ಕಾಪಾಡಿಕೊಳ್ಳಿ. ಹೊಸ ಜನರ ಪರಿಚಯವಾಗಬಹುದು. ಕೆಲಸದಲ್ಲಿ ನಿಮ್ಮ ದಕ್ಷತೆ ಹೆಚ್ಚಾಗುತ್ತದೆ. ಸಂಜೆ ವೇಳೆಗೆ ಒಳ್ಳೆಯ ಸುದ್ದಿ ಕೇಳುವಿರಿ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ವೈಯಕ್ತಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ವೈಯಕ್ತಿಕ ಸಂಪರ್ಕ, ಸಂವಹನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೀತಿಪಾತ್ರರಿಂದ ಅಮೂಲ್ಯವಾದ ಉಡುಗೊರೆಯನ್ನು ಸ್ವೀಕರಿಸುವಿರಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ವ್ಯವಹಾರ ವಿಸ್ತರಣೆ ಪ್ರಯತ್ನಗ್ಲೌ ವೇಗವನ್ನು ಪಡೆಯಲಿವೆ. ವೈಯಕ್ತಿಕ ಸಾಧನೆಗಳು ಬಲಗೊಳ್ಳುತ್ತವೆ. ಕುಟುಂಬ ವ್ಯವಹಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಾಹೈಸುವಿರಿ. ಎಲ್ಲಾ ದಿಕ್ಕುಗಳಿಂದ ಯಶಸ್ಸು ಪ್ರಾಪ್ತಿಯಾಗಲಿದೆ. ಶುಭ ಕಾರ್ಯಗಳಿಗೆ ಯೋಜನೆ ರೂಪಿಸಬಹುದು.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಅಪರಿಚಿತರೊಂದಿಗೆ ಸಂವಹನ ನಡೆಸುವಾಗ ಜಾಗರೂಕರಾಗಿರಿ. ವೃತ್ತಿಪರ ವಿಷಯಗಳು ಸರಾಸರಿ ಫಲಿತಾಂಶಗಳನ್ನು ನೀಡುತ್ತವೆ. ವೆಚ್ಚಗಳು ಮತ್ತು ಹೂಡಿಕೆಗಳ ವಿಷಯದಲ್ಲಿ ನಿಯಂತ್ರಣ ಅಗತ್ಯವಾಗಿದೆ. ಆರೋಗ್ಯ ವಿಚಾರದಲ್ಲಿ ಸ್ವಲ್ಪ ನಿಗಾವಹಿಸಿ. ಸಮಾನದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ವಾಣಿಜ್ಯ ಸಂಬಂಧಿತ ವಿಷಯಗಳಲ್ಲಿ ವೇಗ ಕಾಯ್ದುಕೊಳ್ಳುವಿರಿ. ನಿಮ್ಮ ವೃತ್ತಿ ಬದುಕಿನಲ್ಲಿ ವೇಗ ಕಾಯ್ದುಕೊಳ್ಳುವಿರಿ. ಆದಾಯದ ಹೊಸ ಮೂಲಗಳು ಹೆಚ್ಚಾಗಲಿದ್ದು ನಿರ್ವಹಣಾ ವಿಷಯಗಳಲ್ಲಿ ಸ್ಥಿರತೆ ಕಂಡುಬರಲಿದೆ. ಜೀವನದಲ್ಲಿ ಪ್ರಗತಿಯ ಹಾದಿಗಳು ತೆರೆಯಲಿವೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ಉದ್ಯೋಗ ಮತ್ತು ವ್ಯವಹಾರದಲ್ಲಿ ಸಾಮರಸ್ಯ ಹೆಚ್ಚಾಗುತ್ತದೆ. ಆರ್ಥಿಕ ಸಾಧನೆಗಳು ಸುಧಾರಿಸುತ್ತವೆ. ಆಡಳಿತಾತ್ಮಕ ವಿಷಯಗಳಲ್ಲಿ ಪ್ರಗತಿ ಕಂಡು ಬರಲಿದೆ. ಪೂರ್ವಿಕರ ಆಸ್ತಿಯಿಂದ ಲಾಭವಾಗಲಿದೆ. ಹಣಕಾಸಿನ ಮಾತುಕತೆಗಳಲ್ಲಿ ಯಶಸ್ವಿಯಾಗುವಿರಿ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಆರ್ಥಿಕ ಲಾಭಗಳು ಅನುಕೂಲಕರವಾಗಿರುತ್ತವೆ. ನಿಮ್ಮ ಅಭಿಪ್ರಾಯಗಳನ್ನು ಪರಿಣಾಮಕಾರಿಗ್ಯಾಗಿ ಮಂಡಿಸುವಿರಿ. ವೃತ್ತಿಪರ ವಿಷಯಗಳಲ್ಲಿ ಉತ್ಸಾಹಭರಿತರಾಗಿರುತ್ತೀರಿ. ಕೆಲಸದಲ್ಲಿ ನಂಬಿಕೆ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ನಿಮ್ಮ ಆರೋಗ್ಯದ ಬಗ್ಗೆ ಸೂಕ್ಷ್ಮತೆ ಕಾಪಾಡಿಕೊಳ್ಳಿ. ದೇಹದಿಂದ ಬರುವ ಭೌತಿಕ ಸಂಕೇತಗಳ ಬಗ್ಗೆ ಜಾಗರೂಕರಾಗಿರಿ. ಕೆಲಸಕ್ಕೆ ಸಂಬಂಧಿಸಿದಂತೆ ವಿವಿಧ ಪ್ರಯತ್ನಗಳಲ್ಲಿ ಜಯ ಸಿಗಲಿದೆ. ಪ್ರಮುಖ ವಿಷಯಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ನಿಮ್ಮ ಯೋಜನೆಯ ಪ್ರಕಾರವೇ ಜಂಟಿ ಕಾರ್ಯಗಳು ಮುಂದುವರೆಯುತ್ತವೆ. ಸಹಕಾರಿ ಮತ್ತು ಉದಾರ ದೃಷ್ಟಿಕೋನವನ್ನು ಕಾಪಾಡಿಕೊಳ್ಳುತ್ತೀರಿ. ವ್ಯವಹಾರದಲ್ಲಿ ಧನಾತ್ಮಕ ಫಲಗಳು ನಿಮ್ಮ ಹಾಡಿಯಲ್ಲಿವೆ. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಸಾಮರಸ್ಯ ಇರುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.