)
Shukravara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಜ್ಯೇಷ್ಠ ನಕ್ಷತ್ರ ಶುಕ್ಲ ಪಕ್ಷ ಏಕಾದಶಿ ತಿಥಿ ಶುಕ್ರವಾರದ ಈ ದಿನ ಹಸ್ತ ನಕ್ಷತ್ರದಲ್ಲಿ ವ್ಯತೀಪಾತ ಯೋಗ ವಣಿಜ ಕರಣ. ಈ ಶುಕ್ರವಾರ ಯಾವ ರಾಶಿಯವರಿಗೆಲ್ಲಾ ಶುಭ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಕಠಿಣ ಪರಿಶ್ರಮದಿಂದ ಕೆಲಸದಲ್ಲಿ ಯಶಸ್ಸನ್ನು ಪಡೆಯುವಿರಿ. ಶಿಸ್ತು, ನಿಯಮಗಳನ್ನು ಉಲ್ಲಂಘಿಸದಿರಿ. ಬುದ್ದಿವಂತಿಕೆಯಿಂದ ಪ್ರಮುಖ ಕೆಲಸಗಳಲ್ಲಿ ಜಯ ಪ್ರಾಪ್ತಿಯಾಗಲಿದೆ. ವೃತ್ತಿ ಸಂಬಂಧಿತ ವಿಚಾರಗಳು ವೇಗವನ್ನು ಪಡೆಯಲಿವೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ಇಡೀ ದಿನ ಉತ್ಸಾಹದ ಚಿಲುಮೆಯಂತೆ ಕಾರ್ಯ ನಿರ್ವಹಿಸುವಿರಿ. ಪ್ರೇಮ ಸಂಬಂಧಗಳಲ್ಲಿ ಮಾಧುರ್ಯತೆ ಇರುತ್ತದೆ. ಪ್ರೀತಿಪಾತ್ರರ ಜೊತೆ ಗುಣಮಟ್ಟದ ಸಮಯ ಕಳೆಯುವಿರಿ. ನಿಮ್ಮ ಬುದ್ದಿವಂತಿಕೆಯಿಂದ ಕಾರ್ಯ ಸಾಧಿಸುವಿರಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಆಡಳಿತಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಇಂದು ಧನಾತ್ಮಕ ಫಲಗಳನ್ನು ಪಡೆಯುವಿರಿ. ಕೆಲಸ ಮತ್ತು ವ್ಯವಹಾರದಲ್ಲಿ ವೇಗವನ್ನು ಪಡೆಯುವಿರಿ. ವೈಯಕ್ತಿಕ ಜೀವನದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯಲಿದೆ. ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಒಳ್ಳೆಯ ದಿನ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ವೃತ್ತಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರವಾಸ ಕೈಗೊಳ್ಳಬೇಕಾಗಬಹುದು. ಪ್ರಾಯೋಗಿಕತೆ ಮತ್ತು ತಿಳುವಳಿಕೆ ಬಲವಾಗಿರುತ್ತದೆ. ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸ ಉನ್ನತ ಮಟ್ಟದಲ್ಲಿರುತ್ತದೆ. ಪ್ರಮುಖ ಕೆಲಸಗಳಲ್ಲಿ ಒಡಹುಟ್ಟಿದವರು ಮತ್ತು ಸಂಬಂಧಿಕರ ಬೆಂಬಲ ನಿಮ್ಮನ್ನು ಪ್ರೇರೇಪಿಸಲಿದೆ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಸಾಂಪ್ರದಾಯಿಕ ಚಟುವಟಿಕೆಗಳಲ್ಲಿ ವೇಗ ಕಾಯ್ದುಕೊಳ್ಳುವಿರಿ. ಮನೆಯಲ್ಲಿ ಹರ್ಷಚಿತ್ತದ ವಾತಾವರಣ ಇರುತ್ತದೆ. ಸಂಪತ್ತು ಮತ್ತು ಸಂಪನ್ಮೂಲಗಳಿಗೆ ಸಂಬಂಧಿಸಿದ ವಿಷಯಗಳು ಅನುಕೂಲಕರವಾಗಿರುತ್ತವೆ. ನಿಮ್ಮ ಮಾತು ಮತ್ತು ನಡವಳಿಕೆಯು ಧನಾತ್ಮಕವಾಗಿರುತ್ತದೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ನಿಕಟ ಜನರ ಬಲದಿಂದಾಗಿ ಜೀವನಮಟ್ಟ ಸುಧಾರಿಸಲಿದೆ. ನಿಮ್ಮ ನಡವಳಿಕೆಯಲ್ಲಿ ಮಾಧುರ್ಯತೆಯು ನಿಮ್ಮ ಘನತೆಯನ್ನು ಹೆಚ್ಚಿಸಲಿದೆ. ವೈಯಕ್ತಿಕ ಕಾರ್ಯಕ್ಷಮತೆ ಸುಧಾರಿಸುತ್ತದೆ. ಜವಾಬ್ದಾರಿಯುತ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧಿಸುವಿರಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಹಣಕಾಸಿನ ವಹಿವಾಟುಗಳಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಸಂಬಂಧಗ್ಲೌ ಮತ್ತು ವೈಯಕ್ತಿಕ ಸಂಪರ್ಕಗಳನ್ನು ಸದುಪಯೋಗಪಡಿಸಿಕೊಳ್ಳುವಿರಿ. ಯಾವುದೇ ವಿಚಾರದಲ್ಲಿ ಆತುರತೆ ಮತ್ತು ಅಹಂಕಾರವನ್ನು ತಪ್ಪಿಸಿ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ಶುಭ ಕಾರ್ಯಗಳಲ್ಲಿ ಭಾಗವಹಿಸುವಿರಿ. ನಿಮ್ಮ ಕಾರ್ಯಕ್ಷಮತೆ ಅತ್ಯುತ್ತಮವಾಗಿರುತ್ತದೆ. ವೈಯಕ್ತಿಕ ವಿಚಾರಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಫಲಗಳನ್ನು ಪಡೆಯುವಿರಿ. ನಿಮ್ಮ ಜವಾಬ್ದಾರಿಗಳನ್ನು ಸುಲಭವಾಗಿ ಪೂರೈಸುವಿರಿ. ಅನುಕೂಲಕರ ಸಂದರ್ಭಗಳ ಸಂಪೂರ್ಣ ಲಾಭ ಪಡೆದುಕೊಳ್ಳಿ.
ಧನು ರಾಶಿಯವರ ಭವಿಷ್ಯ (Sagittarius Horoscope):
ಆಡಳಿತ ಮತ್ತು ಅಧಿಕಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಪ್ರಗತಿ ಇರುತ್ತದೆ. ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶಗಳು ದೊರೆಯಬಹುದು. ನಿರ್ವಹಣಾ ಪ್ರಯತ್ನಗಳು ವೇಗವನ್ನು ಪಡೆಯುತ್ತವೆ. ಇಂದು ಪ್ರಮುಖ ಕೆಲಸಗಳಲ್ಲಿ ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ಈ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯaಲಿದೆ. ವಾಣಿಜ್ಯ ವ್ಯವಹಾರಗಳಲ್ಲಿ ಅನುಕೂಲಕರ ಫಲಿತಾಂಶಗಳನ್ನು ಪಡೆಯುವಿರಿ. ನಿಕಟ ಸಹಚರರಿಂದ ಬೆಂಬಲ ಮತ್ತು ಸಹಕಾರವನ್ನು ಪಡೆಯುತ್ತೀರಿ. ವಿವಿಧ ವಿಷಯಗಳಲ್ಲಿ ಅನುಕೂಲಕರ ಫಲಿತಾಂಶ ಇರುತ್ತದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ಜೀವನಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕಾಗಬಹುದು. ಆದರೆ, ಎಂತದ್ದೇ ಸಂದರ್ಭದಲ್ಲಿ ಆತುರತೆಯನ್ನು ತಪ್ಪಿಸಿ. ನಿಮ್ಮ ಪ್ರೀತಿಪಾತ್ರರ ಬಗ್ಗೆ ಕಾಳಜಿ ವಹಿಸಿ. ಅನಿರೀಕ್ಷಿತ ಸಂದರ್ಭಗಳಲ್ಲಿ ಅಪಾಯಕಾರಿ ಪ್ರಯತ್ನಗಳನ್ನು ತಪ್ಪಿಸಿ.
ಮೀನ ರಾಶಿಯವರ ಭವಿಷ್ಯ (Pisces Horoscope):
ವೃತ್ತಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಇಂದು ಅನುಕೂಲಕರ ಪರಿಣಾಮಕಾರಿ ಫಲಿತಾಂಶಗಳನ್ನು ಪಡೆಯುವಿರಿ. ಕೆಲಸ ವೇಳಾಪಟ್ಟಿ ತಯಾರಿಸುವಾಗ ನಿಮ್ಮ ಗುರಿಗಳನ್ನು ಕೇಂದ್ರವಾಗಿಸಿ ಯೋಜಿಸಿ. ನಿಮ್ಮ ತಂಡವನ್ನು ಸಂಘಟಿಸುವಾಗ ಬೇರೆಯವರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.