Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ. ಈ ದಿನ ಸೋಮವಾರ, ಪುಷ್ಯ ನಕ್ಷತ್ರ, ಧೃತಿ ಯೋಗ, ತೈತಿಲ ಕರಣ. ಇಂದು ಎಲ್ಲಾ 12 ರಾಶಿಯವರ ದಿನ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಕೆಲಸದಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಳಿದ್ದು ಉತ್ಪಾದಕ ವಾತಾವರಣವನ್ನು ಬೆಳೆಸುತ್ತದೆ. ನಿಮ್ಮ ಸುತ್ತಮುತ್ತಲಿನವರ ಮೇಲೆ ಪ್ರಭಾವ ಬೀರುವಿರಿ. ಕುಟುಂಬದಲ್ಲಿ ಪರಸ್ಪರರ ನಡುವೆ ಸಾಮರಸ್ಯ ಹೆಚ್ಚಾಗಲಿದೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ಯಾವುದೇ ಚಿಂತೆ ನಿಮ್ಮನ್ನು ಬಾಧಿಸುವುದಿಲ್ಲ. ಆರ್ಥಿಕ ಹರಿವು ಹೆಚ್ಚಾಗಳಿದ್ದು ನೆಮ್ಮದಿಯ ಜೀವನವನ್ನು ಆನಂದಿಸುವಿರಿ. ನಿಮ್ಮ ಸುತ್ತಮುತ್ತಲಿನವರೊಂದಿಗೆ ಸ್ಪರ್ಧಾತ್ಮಕತೆ ಹೆಚ್ಚಾಗಲಿದೆ. ಆಸ್ತಿ ಹೂಡಿಕೆಯಲ್ಲಿ ಎಚ್ಚರಿಕೆ ಅಗತ್ಯ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಸಹೋದ್ಯೋಗಿಗಳಿಗೆ ಸಹಾಯ ಮಾಡುವುದು ನಿಮ್ಮ ಕೀರ್ತಿಯನ್ನು ಹೆಚ್ಚಿಸಲಿದೆ. ಸ್ವಂತ ಆದ್ಯತೆಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬೇಡಿ. ಸೋದರ ಸಂಬಂಧಿಯೊಂದಿಗೆ ಮೊಜಿನ ಸಂವಹಣವು ನಿಮ್ಮ ಸಂತೋಷದ ಕ್ಷಣಗಳನ್ನು ಹೆಚ್ಚಿಸಲಿದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ಪ್ರಯಾಣವು ಶಾಂತಿ ಮತ್ತು ಸುಂದರವಾದ ಅನುಭವವನ್ನು ನೀಡುತ್ತದೆ. ಒಟ್ಟಾರೆ ಯೋಗಕ್ಷೇಮ ಇರಲಿದೆ. ಆರ್ಥಿಕ ಸೌಕರ್ಯಗಳು ಹೆಚ್ಚಾದರೂ ನೀವು ಉಳಿತಾಯ ಮಾಡದಿದ್ದರೆ ಏನೂ ಪ್ರಯೋಜನವಾಗುವುದಿಲ್ಲ.
ಇದನ್ನೂ ಓದಿ- ಏಪ್ರಿಲ್ 2ನೇ ವಾರ ಉಚ್ಚ ರಾಶಿಚಕ್ರದಲ್ಲಿ ಶುಕ್ರ ಸಂಚಾರ, ಈ ರಾಶಿಯವರಿಗೆ ಅದೃಷ್ಟದ ಬೆಂಬಲ, ಅಪಾರ ಸುಖ-ಸಂಪತ್ತು
ಸಿಂಹ ರಾಶಿಯವರ ಭವಿಷ್ಯ (Leo Horoscope):
ಅತಿಯಾದ ಪರಿಶ್ರಮವು ಇಂದು ನಿಮ್ಮನ್ನು ಸ್ವಲ್ಪ ಮಟ್ಟಿಗೆ ಬರಿದಾಗಿಸಬಹುದು. ಹಣಕಾಸು ಯೋಜನೆಗಳಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳುವಿರಿ. ಪ್ರಯಾಣ ಯೋಜನೆಗಳು ರೋಮಾಂಚನಕಾರಿ ಆಗಿಲ್ಲದಿರಬಹುದು. ಸಕಾರಾತ್ಮಕ ಮನಸ್ಥಿತಿಯಿಂದ ಲಾಭ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ಅತಿಯಾದ ಪರಿಶ್ರಮವು ನಿಮ್ಮನ್ನು ಕಠಿಣ ಪರಿಸ್ಥಿತಿಗೆ ದೂದಬಹುದು. ಆರೋಗ್ಯ ವಿಚಾರಗಳಲ್ಲಿ ಸವಾಲು ಹೆಚ್ಚಾಗಬಹುದು ಮಾರ್ಗದರ್ಶಕರಿಂದ ಸಲಹೆ ಪಡೆಯಿರಿ. ಮನೆಯಲ್ಲಿ ಉದ್ವಿಗ್ನತೆಯ ವಾತಾವರಣ ಇರಬಹುದು.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಯಾವುದೇ ಕೆಲಸವನ್ನು ಅತಿಯಾಗಿ ಮಾಡುವುದನ್ನು ತಪ್ಪಿಸಿ. ನಿಮ್ಮ ದೈಹಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲಸಕ್ಕೆ ಸಂಬಂಧಿಸಿದಂತೆ ಒತ್ತಡ ಹೆಚ್ಚಾಗಬಹುದು. ಕುಟುಂಬದಲ್ಲಿ ಮಕ್ಕಳೊಂದಿಗೆ ಕಾಲ ಕಳೆಯುವುದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸಬಹುದು.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ಅನಿರೀಕ್ಷಿತ ಮೂಲಗಳಿಂದ ಧನಾಗಮನವು ನಿಮ್ಮ ದಿನವನ್ನು ಬೆಳಗಲಿದೆ. ಕೆಲಸದಲ್ಲಿ ನಿಮ್ಮ ಸಮರ್ಪಣಾ ಮನೋಭಾವಕ್ಕೆ ಅರ್ಹವಾದ ಮನ್ನಣೆ ದೊರೆಯಲಿದೆ. ಮನೆಯಲ್ಲಿ ಸೌಕರ್ಯಗಳು ಹೆಚ್ಚಾಗಲಿವೆ. ಸ್ಥಿರವಾದ ಆದಾಯವು ಉಳಿತಾಯಕ್ಕೆ ದಾರಿಯಾಗಲಿದೆ.
ಇದನ್ನೂ ಓದಿ- Shani Gochar: ಎರಡೂವರೆ ವರ್ಷಗಳವರೆಗೆ ಈ ರಾಶಿಯವರಿಗೆ ಕಷ್ಟಕೊಡುವಾತನಿಂದಲೇ ಅದೃಷ್ಟ, ಬರೀ ಯಶಸ್ಸು, ಕೋಟ್ಯಾಧಿಪತಿ ಯೋಗ
ಧನು ರಾಶಿಯವರ ಭವಿಷ್ಯ (Sagittarius Horoscope):
ಭಾವನೆಗಳು ಇಂದು ಸ್ಥಿರವಾಗಿದ್ದರೂ ಸಹ ಒಮ್ಮೆ ನಿಮ್ಮನ್ನು ನೀವು ಪರಿಶೀಲಿಸಿಕೊಳ್ಳುವುದು ಅಗತ್ಯವಾಗಿದೆ. ಸ್ನೇಹಿತರೊಂದಿಗೆ ಹೊರ ಹೋದಾಗ ಬಜೆಟ್ ಬಗ್ಗೆ ನಿಗಾಯಿರಲಿ. ಕಠಿಣ ಪರಿಶ್ರಮವು ವೃತ್ತಿಜೀವನದಲ್ಲಿ ಬಲವಾದ ಪ್ರಗತಿಗೆ ಅಡಿಪಾಯವಾಗಿದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ಪ್ರಯಾಣವು ನಿಮಗೆ ಮಿಶ್ರ ಅನುಭವವನ್ನು ತರಬಹುದು. ರಿಯಲ್ ಎಸ್ಟೇಟ್ ಹೂಡಿಕೆಯಿಂದ ಲಾಭವಾಗಲಿದೆ. ಆತ್ಮವಿಶ್ವಾಸದಿಂದ ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ. ನಿಮ್ಮ ತಾಳ್ಮೆಯನ್ನು ಪರಿಶೀಲಿಸುವ ಪರಿಸ್ಥಿತಿಗಳು ನಿರ್ಮಾಣವಾಗಬಹುದು. ಈ ಬಗ್ಗೆ ಜಾಗರೂಕರಾಗಿರಿ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ನೆಮ್ಮದಿಯ ಭಾವನೆ ನಿಮ್ಮನ್ನು ಆವರಿಸಲಿದೆ. ಹಣಕಾಸಿನ ಬಾಧ್ಯತೆಗಳನ್ನು ಪೂರೈಸುವುದು ಕ್ಲಿಷ್ಟಕರವಾಗಿದೆ. ಸಣ್ಣ ಖರ್ಚುಗಳಲ್ಲಿ ಹೊಂದಾಣಿಕೆ ಅವಶ್ಯಕತೆ ಇದೆ. ಈ ಸಮಯವನ್ನು ಸಮರ್ಥವಾಗಿ ನಿಭಾಯಿಸದಿದ್ದರೆ ಕೆಲಸದ ಹೊರೆ ಹೆಚ್ಚಾಗಬಹುದು.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ನೀವು ಹೆಚ್ಚು ಚೈತನ್ಯಶೀಲರಾಗಿರುವಿರಿ. ಆರೋಗ್ಯದ ದೃಷ್ಟಿಯಿಂದ ಇದು ಲಾಭದಾಯಕವಾಗಿದೆ. ನಿಷ್ಕ್ರಿಯ ಆದಾಯ ಮೂಲಗಳಿಂದ ಹಣದ ಹರಿವು ನಿಮ್ಮನ್ನು ಅಚ್ಚರಿಗೊಳಿಸಲಿದೆ. ಕೌಟುಂಬಿಕ ವಿಚಾರಗಳಲ್ಲಿ ಲಾಭವನ್ನು ಗಳಿಸುವಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









