)
Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಚತುರ್ದಶಿ ತಿಥಿಯ ಈ ದಿನ ಮಂಗಳವಾರ ಅನುರಾಧಾ ನಕ್ಷತ್ರ ಸಿದ್ಧ ಯೋಗ ವಿಷ್ಟಿ ಕರಣ ಇರಲಿದೆ. ಇಂದು ಯಾವ ರಾಶಿಯವರಿಗೆ ಏನು ಫಲ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಿ. ಕುಟುಂಬ ಸದಸ್ಯರ ಬೆಂಬಲದಿಂದ ಹೊಸ ಕೆಲಸಗಳಿಗೆ ಚಾಲನೆ ದೊರೆಯಲಿದೆ. ಭಾವನಾತ್ಮಕವಾಗಿ ಸಮತೋಲನವನ್ನು ಕಾಪಾಡಿಕೊಳ್ಳಿ. ತಾಳ್ಮೆಯಿಂದ ಮುಂದುವರೆಯುವುದರಿಂದ ವಿಶೇಷ ಫಲಗಳು ಪ್ರಾಪ್ತಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ವ್ಯವಹಾರ ಮತ್ತು ವೃತ್ತಿಪರ ವಿಷಯಗಳಲ್ಲಿ ನಿಮ್ಮ ಧೈರ್ಯ, ಸಹಕಾರ ಮತ್ತು ವಿಶ್ವಾಸ ಹೆಚ್ಚಾಗಲಿದೆ. ದಿನದಲ್ಲಿ ಸಿಗುವ ಉದಯೋನ್ಮುಖ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಪ್ರಮುಖ ಚರ್ಚೆಗಳಲ್ಲಿ ಭಾಗವಹಿಸುವಿರಿ. ನಿಮ್ಮ ಯೋಜನೆಗಳಿಗೆ ಶುಭ ಫಲಗಳು ಸಿಗುತ್ತವೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ನಿಮ್ಮ ವೃತ್ತಿಪರ ಒಪ್ಪಂದಗಳಿಗೆ ಬದ್ಧರಾಗಿ, ಕೆಲಸಗಳನ್ನು ಪೂರೈಸಲು ಸ್ಮಾರ್ಟ್ ತಂತ್ರಗಳನ್ನು ಬಳಸಿಕೊಳ್ಳುವುದು ಹೆಚ್ಚು ಲಾಭದಾಯಕ್ವಾಗಿದೆ. ಉದ್ಯೋಗದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ನಿಮ್ಮ ಶ್ರದ್ದೆಗೆ ಮನ್ನಣೆ ದೊರೆಯಲಿದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಆಂತರಿಕ ಆಲೋಚನೆಗಳನ್ನು ವ್ಯಕ್ತಪಡಿಸಲು ಸುಸಮಯ. ಸ್ನೇಹಿತರೊಂದಿಗೆ ಆಹ್ಲಾದಕರ ಸಮಯವನ್ನು ಕಳೆಯುವಿರಿ. ಕೆಲಸದ ಯೋಜನೆಗಳು ಉತ್ಸಾಹದಿಂದ ಪೂರ್ಣಗೊಳ್ಳಲಿವೆ. ಆಕರ್ಷಕ ಪ್ರಸ್ತಾಪಗಳು ನಿಮ್ಮ ದಾರಿಗೆ ಬರಬಹುದು. ವೈಯಕ್ತಿಕ ಸಂಬಂಧಗಳು ಸುಧಾರಿಸುತ್ತವೆ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ನಿಮ್ಮ ವೈಯಕ್ತಿಕ ಕಾರ್ಯಕ್ಷಮತೆಗೆ ಒತ್ತು ನೀಡುತ್ತೀರಿ. ನಿರ್ವಹಣೆ ನಿರೀಕ್ಷೆಗಿಂತ ಉತ್ತಮವಾಗಿರುತ್ತದೆ. ಜೀವನದಲ್ಲಿ ಸೌಕರ್ಯಗಳು ಮತ್ತು ಅನುಕೂಲಗಳು ಹೆಚ್ಚಾಗಳಿವೆ. ಕುಟುಂಬದ ಸಂಬಂಧಗಳು ಸುಧಾರಣೆಗೊಳ್ಳಲಿವೆ. ವೈಯಕ್ತಿಕ ವಿಷಯಗಳಲ್ಲಿ ಹೆಚ್ಚು ಗಮನವಹಿಸಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಸಾಮಾಜಿಕ ವಿಷಯಗಳಲ್ಲಿ ನಿಮಗೆ ಪ್ರಮುಖ ಮಾಹಿತಿ ದೊರೆಯಬಹುದು. ಪ್ರೀತಿಪಾತ್ರರ ಜೊತೆ ಆಹ್ಲಾದಕರ ಸಮಯವನ್ನು ಕಳೆಯುವಿರಿ. ವಾಣಿಜ್ಯ ವಿಷಯಗಳಲ್ಲಿ ದೂರದೃಷ್ಟಿಯನ್ನು ಕಾಪಾಡಿಕೊಳ್ಳಿ. ಒಡಹುಟ್ಟಿದವರೊಂದಿಗಿನ ವಾತ್ಸಲ್ಯ ಹೆಚ್ಚಾಗಲಿದೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ನಿಮ್ಮ ಪ್ರಮುಖ ಕೆಲಸಗಳಲ್ಲಿ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲ ದೊರೆಯಲಿದೆ. ಜೀವನ ಮಟ್ಟವನ್ನು ಸುಧಾರಿಸಲು ಸಾಧ್ಯವಾಗುತ್ತದೆ. ವೃತ್ತಿ ಬದುಕಿನಲ್ಲಿ ಆಕರ್ಷಕ ಪ್ರಸ್ತಾಪಗಳನ್ನು ಪಡೆಯುವ ನಿರೀಕ್ಷೆಯಿದೆ. ಬುದ್ದಿವಂತಿಕ ಮತ್ತು ಸಾಮರಸ್ಯದಿಂದ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಿ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ವೃತ್ತಿಪರ ಗುರಿಗಳ ಮೇಲೆ ಗಮನ್ ಕೇಂದ್ರೀಕರಿಸಿ ಸೃಜನಶೀಲ ಯೋಜನೆಗಳಲ್ಲಿ ಕಾರ್ಯನಿರ್ವಹಿಸುವುದು ಲಾಭದಾಯಕವಾಗಿದೆ. ನಿಮ್ಮ ವ್ಯಕ್ತಿತ್ವವು ಪ್ರಭಾವಶಾಲಿಯಾಗಿ ಉಳಿಯುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ, ಆಡಳಿತಾತ್ಮಕ ವಿಷಯಗಳಲ್ಲಿ ಧನ ಫಲಗಳು ಸಿಗಲಿವೆ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ವಿಷಯಗಳು ನಿಮ್ಮ ಪರವಾಗಿದ್ದು ಯಶಸ್ಸು ಪ್ರಾಪ್ತಿ.
ಧನು ರಾಶಿಯವರ ಭವಿಷ್ಯ (Sagittarius Horoscope):
ಇಂದು ಹಣಕಾಸಿನ ಪರಿಸ್ಥಿತಿಗಳು ಸುಗಮವಾಗಿರುತ್ತವೆ. ವಾಣಿಜ್ಯ ವಿಷಯಗಳಲ್ಲಿ ಮಿಶ್ರ ಫಲಿತಾಂಶ ಇರುವುದರಿಂದ ಸ್ವಲ್ಪ ಎಚ್ಚರಿಕೆ ಅಗತ್ಯವಾಗಿದೆ. ಮನೆಯಲ್ಲಿ ಸಾಮರಸ್ಯ ಮೇಲುಗೈ ಸಾಧಿಸುತ್ತದೆ. ಇಂದು ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ. ಶಿಸ್ತು, ನಿಯಮಗಳನ್ನು ಪಾಲಿಸುವುದನ್ನು ಖಚಿತಪಡಿಸಿಕೊಳ್ಳಿ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ಆರ್ಥಿಕ ಚಟುವಟಿಕೆಗಳಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಿ. ಹಣಕಾಸು ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಆಡಳಿತ ಸಂಬಂಧಿಸಿದ ವಿಷಯಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ. ನಿಮ್ಮ ಸ್ನೇಹಿತರೊಂದಿಗೆ ಉತ್ತಮ ಬಾಂಧವ್ಯ ಬೆಳೆಯಲಿದೆ. ವಿಸ್ತರಣಾ ಯೋಜನೆಗಳಲ್ಲಿ ವೇಗವನ್ನು ಪಡೆಯುವಿರಿ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಜವಾಬ್ದಾರಿಯುತ ವ್ಯಕ್ತಿಗಳ ಬೆಂಬಲದಿಂದ ನಿಮ್ಮ ವ್ಯವಹಾರ ಹೊಸ ಎತ್ತರಕ್ಕೆ ಬೆಳೆಯಲಿದೆ. ಸಮಾಜದಲ್ಲಿ ನಿಮ್ಮ ಕೀರ್ತಿ ಹೆಚ್ಚಾಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಮೇಲುಗೈ ಸಾಧಿಸುತ್ತದೆ. ಜವಾಬ್ದಾರಿಗಳನ್ನು ಪೂರೈಸುವಲ್ಲಿ ಮುಂದಾಳತ್ವ ವಹಿಸುವಿರಿ.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿದ್ದು ಹೊಸ ವ್ಯವಹಾರಗಳಲ್ಲಿ ಭಾರೀ ಯಶಸ್ಸನ್ನು ಪಡೆಯುವಿರಿ. ಕಲಾತ್ಮಕ ಕೌಶಲ್ಯಗಳ ಮೂಲಕ ನಿಮ್ಮ ಗುರಿಗಳನ್ನು ಸಾಧಿಸುವಿರಿ. ಕ್ರಿಯಾಶೀಲತೆ ಹೆಚ್ಚಾಗುವುದರಿಂದ ವೃತ್ತಿ ರಂಗದಲ್ಲಿ ಹೊಸ ಎತ್ತರಕ್ಕೆ ಏರುವಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.