)
Bhanuvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಚತುರ್ದಶಿ ತಿಥಿ. ಭಾನುವಾರದಂದು ಸ್ವಾತಿ ನಕ್ಷತ್ರ ವ್ಯತೀಪಾತ ಯೋಗ, ಗರಜ ಕರಣ. ಇಂದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ವೃತ್ತಿ-ವ್ಯವಹಾರ ಚಟುವಟಿಕೆಗಳಲ್ಲಿ ನೀವಿಂದು ಮೈಯೆಲ್ಲಾ ಕಣ್ಣಾಗಿರಬೇಕು. ಸ್ವಲ್ಪ ಅಜಾಗರೂಕತೆಯೂ ಭಾರೀ ಸಮಸ್ಯೆಗೆ ಕಾರಣವಾಗಬಹುದು. ಉತ್ತಮ ಆರೋಗ್ಯಕ್ಕಾಗಿ ಸಾತ್ವಿಕ ಆಹಾರವನ್ನು ಸೇವಿಸಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ನಿಮ್ಮ ಕೆಲಸದಲ್ಲಿ ಗೆಳೆಯರ ಬೆಂಬಲ ದೊರೆಯಲಿದೆ. ಕೆಲಸದ ಶೈಲಿಯಲ್ಲಿ ಪ್ರಭಾವಶಾಲಿಯಾಗಿ ಉಳಿಯಲಿದೆ. ವೈಯಕ್ತಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿವೆ. ಉತ್ಸಾಹದಿಂದ ಕೆಲಸ ಮಾಡುತ್ತೀರಿ. ಅನವಶ್ಯಕ ವಾದ ವಿವಾದಗಳನ್ನು ತಪ್ಪಿಸಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ನಿಮ್ಮ ಆತ್ಮವಿಶ್ವಾಸ ಮತ್ತು ಉದಾರತೆಯನ್ನು ಕಾಪಾಡಿಕೊಳ್ಳಿ. ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಜಯ ಕಟ್ಟಿಟ್ಟಬುತ್ತಿ. ಎಲ್ಲಾ ಕ್ಷೇತ್ರಗಳಲ್ಲಿ ಧನಾತ್ಮಕತೆ ಹೆಚ್ಚಾಗಲಿದೆ. ಪ್ರಮುಖ ಬಿಕ್ಕಟ್ಟನ್ನು ನಿವಾರಿಸುವಲ್ಲಿ ಯಶಸ್ವಿಯಾಗುವಿರಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಕುಟುಂಬ ಸಂಬಂಧಗಳಲ್ಲಿ ಸರಾಗತೆಯನ್ನು ಕಾಪಾಡಿಕೊಳ್ಳಿ. ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಿ. ಸಂಕುಚಿತ ಮನೋಭಾವ ಮತ್ತು ಸ್ವಾರ್ಥ ಬಿಟ್ಟು ಮುಂದುವರೆದರೆ ಮಾತ್ರ ನಿರ್ದಿಷ್ಟ ಗುರಿ ತಲುಪಲು ಸಾಧ್ಯವಾಗುತ್ತದೆ. ಆರ್ಥಿಕ ಲಾಭಗಳು ಹೆಚ್ಚಾಗುತ್ತವೆ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಉತ್ಸಾಹದಿಂದ ಕೆಲಸ ಮಾಡುವುದರಿಂದ ಸಕಾರಾತ್ಮಕತೆ ತುಂಬಲಿದೆ. ಕುಟುಂಬದೊಂದಿಗೆ ಸಂತೋಷದ ವಾತಾವರಣ ಇರಲಿದೆ. ಪ್ರಯಾಣದ ಅವಕಾಶಗಳು ಉದ್ಭವಿಸಬಹುದು.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಕುಟುಂಬದ್ಲಲಿ ಪ್ರೀತಿಪಾತ್ರರ ಆಗಮನದಿಂದ ಸಂತೋಷದ ವಾರಾತವರ ಇರಲಿದೆ. ಸಮಾಜದಲ್ಲಿ ನಿಮ್ಮ ಕೀರ್ತಿ ಗೌರವ ಹೆಚ್ಚಾಗಲಿದೆ. ನಿಮ್ಮ ಮಾತು ಮತ್ತು ನಡವಳಿಕೆಗೆ ಬೇರೆಯವರು ಆಕರ್ಷಿತರಾಗುತ್ತಾರೆ. ಜೀವನದಲ್ಲಿ ನಂಬಿಕೆ, ಮೌಲ್ಯಗಳಿಗೆ ಒಟ್ಟು ನೀಡಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ಸೃಜನಶೀಲ ಮನಸ್ಥಿತಿಯನ್ನು ಕಾಪಾಡಿಕೊಳ್ಳಿ. ನಿಮ್ಮ ಕ್ರಿಯೆಗಳಿಂದ ಎಲ್ಲರೂ ಪ್ರಭಾವಿತರಾಗುತ್ತಾರೆ. ನಿಮ್ಮ ಆತ್ಮವಿಶ್ವಾಸ ಮತ್ತು ಸ್ವಾಭಿಮಾನ ಹೆಚ್ಚಾಗುತ್ತದೆ. ಗುರಿಹೊಂದಿಸಿ ಆತ್ಮವಿಶ್ವಾಸದಿಂದ ಮುಂದುವರೆಯುವುದು ಲಾಭದಾಯಕವಾಗಿರಲಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ಹೂಡಿಕೆಗೆ ಸಂಬಂಧಿಸಿದ ವಿಷಯಗಳಲ್ಲಿ ಹೆಚ್ಚಿನ ಚಟುವಟಿಕೆ ಇರುತ್ತದೆ. ಇದಕ್ಕೆ ಪೂರಕವಾದ ಸೌಕರ್ಯಗಳು ಕೂಡ ಸುಧಾರಿಸುತ್ತವೆ. ಆದಾಗ್ಯೂ, ವಾಣಿಜ್ಯ ವಿಷಯಗಳಲ್ಲಿ ಜಾಗರೂಕರಾಗಿರಿ. ಬಜೆಟ್ ಅನ್ನು ಸರಿಯಾಗಿ ಯೋಜಿಸಿ.
ಧನು ರಾಶಿಯವರ ಭವಿಷ್ಯ (Sagittarius Horoscope):
ಆರ್ಥಿಕ ವಲಯದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುವಿರಿ. ವ್ಯವಹಾರದಲ್ಲಿ ಪ್ರಗತಿಯ ಹೊಸ ಅವಕಾಶಗಳು ದೊರೆಯುತ್ತವೆ. ಹಿರಿಯರ ಆಶೀರ್ವಾದದಿಂದ ಪ್ರಮುಖ ಕೆಲಸಗಳಲ್ಲಿ ಜಯ ಸಾಧಿಸುವಿರಿ. ಆರ್ಥಿಕ ವಿಚಾರಗಳು ನಿಮ್ಮ ಪರವಾಗಿರುತ್ತವೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಆಡಳಿತಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ಇಂದು ಪ್ರಮುಖ ನಿರ್ಧಾರ ಕೈಗೊಳ್ಳಬೇಕಾಗಬಹುದು. ಎಲ್ಲರೂ ಒಳ್ಳೆಯವರು ಎಂದು ನಂಬುವುದನ್ನು ತಪ್ಪಿಸಿ. ವ್ಯವಹಾರದಲ್ಲಿ ಉತ್ತಮ ಫಲಗಳು ಮನಸ್ಸಿಗೆ ಸಂತೋಷವನ್ನು ತರುತ್ತವೆ. ಅಪೇಕ್ಷಿತ ಯಶಸ್ಸಿನಿಂದ ಹೆಚ್ಚಿನದನ್ನು ಸಾಧಿಸಲು ಪ್ರೇರಣೆ ದೊರೆಯುತ್ತದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಈ ರಾಶಿಯವರಿಗೆ ಇಂದು ಆತ್ಮವಿಶ್ವಾಸ ಹೆಚ್ಚಾಗಿರಲಿದೆ. ಪರಸ್ಪರ ಸಹಕಾರದಿಂದ ಪ್ರಗತಿಯ ಅವಕಾಶಗಳನ್ನು ಪಡೆಯುವಿರಿ. ಅದೃಷ್ಟ ಬಲವಾಗಿರುತ್ತದೆ. ಅನುಭವಿ ವ್ಯಕ್ತಿಗಳ ಸಲಹೆ-ಸೂಚನೆಯಂತೆ ಮುಂದುವರೆದರೆ ಪ್ರಗತಿ.
ಮೀನ ರಾಶಿಯವರ ಭವಿಷ್ಯ (Pisces Horoscope):
ಸಹಕಾರದ ಮನೋಭಾವ ಬಲವಾಗಿ ಉಳಿಯಲಿದೆ. ಪ್ರೀತಿಪಾತ್ರರೊಂದಿಗೆ ಸಂಯಮದಿಂದ ಇರುವುದನ್ನು ಖಚಿತಪಡಿಸಿಕೊಳ್ಳಿ. ಸಭೆ-ಸಮಾರಂಭಗಳಲ್ಲಿ ಭಾಗವಹಿಸುವಿರಿ. ಕೆಲಸ ಮತ್ತು ವ್ಯವಹಾರಗಳಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಬಹುದು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ