Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ವೈಶಾಖ ಮಾಸದ ಶುಕ್ಲ ಪಕ್ಷದ ಇಂದು ಬುದ್ಧ ಪೂರ್ಣಿಮೆ. ಸೋಮವಾರ ಸ್ವಾತಿ ನಕ್ಷತ್ರದಲ್ಲಿ ವರಿಯಾನ್ ಯೋಗ ವಿಷ್ಟಿ ಕರಣವು ಯಾವ ರಾಶಿಗೆ ಅದೃಷ್ಟ ಎಂದು ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಎಲ್ಲರ ಬೆಂಬಲ ಮತ್ತು ವಿಶ್ವಾಸವನ್ನು ಕಾಪಾಡಿಕೊಳ್ಳುವಿರಿ. ವ್ಯವಹಾರಕ್ಕೆ ಸಂಬಂಧಿಸಿದ ಪಯತ್ನಗಳು ಪೂರ್ಣಗೊಳ್ಳುತ್ತವೆ. ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಯಾವುದೇ ವಿಚಾರದಲ್ಲಿ ನಿಯಮಗ್ಲ ಉಲ್ಲಂಘನೆಯನ್ನು ತಪ್ಪಿಸಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ಯಾವುದೇ ವಿಚಾರದಲ್ಲಿ ಜಾಗರೂಕರಾಗಿ ಹೆಜ್ಜೆ ಇಡಿ. ನಿಮ್ಮ ಮಾತು ನಡವಳಿಕೆಯಲ್ಲಿ ನಮ್ರತೆ ಇರಲಿ. ಆರೋಗ್ಯ ವಿಚಾರಗಳಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ. ಖರ್ಚು ಮತ್ತು ವಹಿವಾಟುಗಳತ್ತ ಗಮನ ಹರಿಸಿ. ವೃತ್ತಿ ವ್ಯವಹಾರಗಳು ಸ್ಥಿರವಾಗಿರುತ್ತವೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಪ್ರೀತಿ, ವಾತ್ಸಲ್ಯ ಮತ್ತು ಭಾವನಾತ್ಮಕ ಸ್ಥಿರತೆ ಬಲಗೊಳ್ಳುತ್ತದೆ. ನಿರ್ದಿಷ್ಟ ವ್ಯಕ್ತಿಯಿಂದ ಆಕರ್ಷಿತರಾಗುವಿರಿ. ಪ್ರಮುಖ ವಿಚಾರಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಅಧ್ಯಯನ ಮತ್ತು ಬೋಧನೆಯಲ್ಲಿ ಉನ್ನತ ಸ್ಥಾನದಲ್ಲಿರುತ್ತೀರಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ವೃತ್ತಿ-ವ್ಯವಹಾರಗಳು ಸಂಘಟಿತವಾಗಿರುತ್ತವೆ. ವೈಯಕ್ತಿಕ ಪ್ರಯತ್ನಗಳಲ್ಲಿ ಆವೇಗವನ್ನ್ ಕಾಪಾಡಿಕೊಳ್ಳಿ. ನಿಮ್ಮ ನಡವಳಿಕೆ ಮೇಲೆ ಗಮನ ಕೇಂದ್ರೀಕರಿಸಿ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ.
ಇದನ್ನೂ ಓದಿ- ತಿಂಗಳಾಂತ್ಯದಲ್ಲಿ ಐಷಾರಾಮಿ ಜೀವನಕಾರಕನ ಡಬಲ್ ಸಂಚಾರ, ಬದಲಾಗಲಿದೆ ಈ ರಾಶಿಯವರ ಲಕ್, ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಳ
ಸಿಂಹ ರಾಶಿಯವರ ಭವಿಷ್ಯ (Leo Horoscope):
ಇಂದು ಸಹಕಾರಕ್ಕೆ ಒತ್ತು ನೀಡಿ ಇದರಿಂದ ಸಾಮಾಜಿಕ ಸಂವಹನಗಳು ಬೆಳೆಯುತ್ತವೆ. ಹಿರಿಯರಿಗೆ ಗೌರವ ನೀಡಿ, ಶುಭ ಸುದ್ದಿಯೊಂದು ನಿಮ್ಮ ದಿನವನ್ನು ಬೆಳಗಲಿದೆ. ಪ್ರಮುಖ ಕೆಲಸಗಳಲ್ಲಿ ಒಡಹುಟ್ಟಿದವರಿಂದ ಬೆಂಬಲ ದೊರೆಯಲಿದೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ಕಲಾತ್ಮಕ ಕೌಶಲ್ಯಗಳಿಗೆ ಆದ್ಯತೆ ನೀಡಿ. ಐಷಾರಾಮಿ ಜೀವನಕ್ಕೆ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಲಿದೆ. ಕೆಲಸದಲ್ಲಿ ಉತ್ಸಾಹದಿಂದ ಇರುವಿರಿ. ಭಾವನಾತ್ಮಕವಾಗಿ ಹೆಚ್ಚು ಮಧುರವಾದ ನೆನಪುಗಳು ನಿಮ್ಮ ಮೊಗದಲ್ಲಿ ಸಂತೋಷ ಮೂಡಿಸಲಿದೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ಕುಟುಂಬದಲ್ಲಿ ಪ್ರೀತಿಪಾತ್ರರೊಂದಿಗೆ ಆಹ್ಲಾದಕರ ಸಮಯವನ್ನು ಆನಂದಿಸುವಿರಿ. ವೈಯಕ್ತಿಕ ವಿಚಾರಗಳಲ್ಲಿ ಹೆಚ್ಚಿನ ಚಟುವಟಿಕೆ ಇರುತ್ತದೆ. ಉದಾತ್ತ ಕಾರ್ಯಗಳೊಂದಿಗೆ ಸಂಪರ್ಕದಲ್ಲಿರುತ್ತೀರಿ. ಸೃಜನಶೀಲ ಚಟುವಟಿಕೆಗಳಿಗೆ ಉತ್ತೇಜನ ದೊರೆಯುತ್ತದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ಕೆಲಸಗಳು ಸರಾಗವಾಗಿ ಮುಂದುವರೆಯುತ್ತವೆ. ಕೆಲವು ಪ್ರಮುಖ ವ್ಯವಹಾರಗಳಲ್ಲಿ ನಿಮ್ಮಿಚ್ಚೆಯಂತೆ ವಿಷಯಗಳು ವೇಗವನ್ನು ಪಡೆದುಕೊಳ್ಳುತ್ತವೆ. ಹೊಸ ಮನೆ ಖರೀದಿಸುವ ನಿಮ್ಮ ಆಲೋಚನೆಗಳಿಗೆ ರೆಕ್ಕೆ ದೊರೆಯುವ ದಿನ ಇದು.
ಇದನ್ನೂ ಓದಿ- ಬುದ್ದ ಪೂರ್ಣಿಮೆಯಂದೇ ವರಿಯಾನ ಯೋಗ: ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ, ಕೈ ಸೇರಲಿದೆ ಕುಬೇರ ಸಂಪತ್ತು
ಧನು ರಾಶಿಯವರ ಭವಿಷ್ಯ (Sagittarius Horoscope):
ಇಂದು ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಪ್ರಯಾಣವು ಲಾಭದಾಯಕವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ವೃತ್ತಿಯಲ್ಲಿ ಬೆಳವಣಿಗೆಯ ಪ್ರಮುಖ ಅವಕಾಶಗಳು ದೊರೆಯುತ್ತವೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗುತ್ತವೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ನೀವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳು ಅನುಕೂಲಕರವಾಗಿರುತ್ತವೆ. ಪೂರ್ವಜರ ಆಸ್ತಿಯಿಂದ ಲಾಭವಾಗಲಿದೆ. ವೃತ್ತಿಪರ ಕೆಲಸಗಳಲ್ಲಿ ಪ್ರಗತಿಯ ಹಾದಿ ತೆರೆಯಲಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ಪ್ರಮುಖ ಚರ್ಚೆಗಳಲ್ಲಿ ಭಾಗವಹಿಸುವಿರಿ. ಹಿರಿಯರ ಮಾರ್ಗದರ್ಶನದಂತೆ ಮುಣುವರೆಯಿರಿ. ಅದೃಷ್ಟದ ಬೆಂಬಲದಿಂದ ಜೀವನದಲ್ಲಿ ಪ್ರಗತಿ ಕಂಡು ಬರಲಿದೆ. ಸಮಾಜದಲ್ಲಿ ನಿಮ್ಮ ಖ್ಯಾತಿ, ಗೌರವ ಹೆಚ್ಚಾಗಲಿದೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಕುಟುಂಬ ಸದಸ್ಯರು ಮತ್ತು ಗೆಳೆಯರಿಂದ ಬೆಂಬಲವನ್ನು ಪಡೆಯುತ್ತೀರಿ. ಹಿರಿಯರ ಮಾರ್ಗದರ್ಶನದಿಂದ ಪ್ರಯೋಜನವನ್ನು ಪಡೆಯುತ್ತೀರಿ. ಪ್ರೀತಿಪಾತ್ರರ ಸಹಾಯ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ