)
Shukravara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ, ಸೌರ ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ , ದ್ವಿತೀಯಾ ತಿಥಿಯ ಈ ದಿನ ಶುಕ್ರವಾರ, ಪೂ.ಷಾ. ನಕ್ಷತ್ರ, ಶುಕ್ಲ ಯೋಗ, ವಣಿಜ ಕರಣ. ಇಂದು ದ್ವಾದಶ ರಾಶಿಗಳಲ್ಲಿ ಯಾರಿಗೆ ಅದೃಷ್ಟ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಈ ರಾಶಿಯವರಿಗೆ ಇಂದು ಆಧ್ಯಾತ್ಮ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಹಿಂದೆ ಮಾಡಿದ ತಪ್ಪುಗಳನ್ನು ಮರುಕಳಿಸಬೇಡಿ. ಹಿಂದಿನ ಅನುಭವಗಳಿಂದ ಕಲಿತ ಪಾಠಗಳನ್ನು ಮೈಗೂಡಿಸಿಕೊಳ್ಳುವುದರಿಂದ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ಬೇರೆಯವರ ಮಾತಿಗೆ ಮರುಳಾಗಿ ದಾರಿ ತಪ್ಪಬಹುದು. ಹಾಗಾಗಿ, ಈ ಬಗ್ಗೆ ವಿಶೇಷವಾಗಿ ಜಾಗರೂಕರಾಗಿರಿ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇದು ಒಳ್ಳೆಯ ಸಮಯವಲ್ಲ. ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷಿಸಬೇಡಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಉದ್ಯೋಗ ರಂಗದಲ್ಲಿ ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿರುತ್ತದೆ. ವ್ಯವಹಾರದಲ್ಲಿ ಹೊಸ ವಿಧಾನವನ್ನು ಅಳವಡಿಸಿಕೊಳ್ಳುವುದು ಸೂಕ್ತವಾಗಿದೆ. ಅನಿರೀಕ್ಷಿತ ಪ್ರಯಾಣವು ಲಾಭದಾಯಕವಾಗಿದೆ. ಪ್ರೀತಿ ಪಾತ್ರರೊಂದಿಗೆ ಸಣ್ಣ ಮನಸ್ತಾಪಗಳಾಗಬಹುದು.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಮದುವೆ ಬಗ್ಗೆ ಚಿಂತಿತರಾಗಬಹುದು. ವಿವಾಹ ಬಂಧನದ ಆಳ-ಅಗಲಗಳು ನಿಮ್ಮನ್ನು ಅತಿಯಾಗಿ ಕಾಡಬಹುದು. ಇದರ ಹೊರತಾಗಿ ವೃತ್ತಿ ಯೋಜನೆಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸುವಿರಿ. ಯಾರಿಗಾದರೂ ಸಾಲ ನೀಡುವುದನ್ನು ತಪ್ಪಿಸಿ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಇಂದು ಚಟುವಟಿಕೆಯಿಂದ ಇರುತ್ತೀರಿ. ಪ್ರೇಮ ಸಂಬಂಧಗಳಲ್ಲಿ ಭಾವನಾತ್ಮಕವಾಗಿ ಇರುತ್ತೀರಿ. ಕುಟುಂಬದಲ್ಲಿ ಮಕ್ಕಳೊಂದಿಗೆ ಸಂತೋಷವಾಗಿರುತ್ತೀರಿ. ವ್ಯವಹಾರದಲ್ಲಿ ಅಡೆತಡೆಗಳು ನಿವಾರಣೆಯಾಗಲಿವೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ನಿಮ್ಮ ಕೋಪವೇ ನಿಮಗೆ ಬಹಳ ದೊಡ್ಡ ಶತ್ರುವಾಗಿ ಕಾಡಲಿದೆ. ಇದರಿಂದಾಗಿ ಮಧುರ ಸಂಬಂಧಗಳು ಸಹ ಹಾಳಾಗಬಹುದು. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಯಾವುದೇ ಸಂದರ್ಭದಲ್ಲಿ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬೇಡಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ರಾಜಕೀಯ ರಂಗದಲ್ಲಿರುವವರಿಗೆ ಸಣ್ಣಪುಟ್ಟ ತೊಂದರೆಗಳು ಎದುರಾಗಬಹುದು. ಎಲ್ಲವನ್ನೂ ಬುದ್ದಿವಂತಿಕೆಯಿಂದ ಎದುರಿಸುತ್ತೀರಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶಗಳನ್ನು ಸಾಧಿಸುವಿರಿ. ಕುಟುಂಬದಲ್ಲಿ ನಿಮ್ಮ ಪ್ರೇಮಕ್ಕೆ ಸಮ್ಮತಿ ದೊರೆಯಲಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ಹಣಕಾಸಿನ ಬಿಕ್ಕಟ್ಟುಗಳನ್ನು ಎದುರಿಸಬೇಕಾಗಬಹುದು. ಬ್ಯಾಂಕ್ ಸಂಬಂಧಿತ ಕೆಲಸಗಳು ವಿಳಂಬವಾಗಬಹುದು. ಆದರೆ, ಹತಾಷೆಗೆ ಆಸ್ಪದ ನೀಡಬೇಡಿ. ಆರೋಗ್ಯ ಸಮಸ್ಯೆಗಳು ಬಾಧಿಸಬಹುದು. ಯಾರಿಗೂ ಸುಖಾ ಸುಮ್ಮನೆ ಸಲಹೆಗಳನ್ನು ನೀಡಬೇಡಿ.
ಧನು ರಾಶಿಯವರ ಭವಿಷ್ಯ (Sagittarius Horoscope):
ಬಹಳ ದಿನಗಳಿಂದ ಸ್ಥಗಿತಗೊಂಡಿದ್ದ ಕೆಲಸಗಳಿಗೆ ಚಾಲನೆ ದೊರೆಯಲಿದೆ. ವ್ಯವಹಾರದಲ್ಲಿ ಸಮಸ್ಯೆಗಳು ನಿವಾರಣೆಯಾಗುತ್ತವೆ. ಉನ್ನತ ಅಧಿಕಾರಿಗಳ ಸಲಹೆಯಿಂದ ಉದ್ಯೋಗದಲ್ಲಿ ಲಾಭವಾಗಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಸಿಗಬಹುದು.
ಮಕರ ರಾಶಿಯವರ ಭವಿಷ್ಯ (Capricorn Horoscope):
ಅತಿಯಾದ ಆತ್ಮವಿಶ್ವಾಸದಿಂದಾಗಿ ಇಂದು ದೊಡ್ಡ ತಪ್ಪುಗಳನ್ನು ಮಾಡಬಹುದು. ಕೆಲಸದಲ್ಲಿ ಸಮಸ್ಯೆಗಳು ನಿಮ್ಮನ್ನು ಕಾಡಲಿವೆ. ಹೊಟ್ಟೆಗೆ ಸಂಬಂಧಿಸಿದಾ ಬಾಧೆಗಳನ್ನು ನಿರ್ಲಕ್ಷಿಸುವುದನ್ನು ತಪ್ಪಿಸಿ. ಹೊಸ ವ್ಯವಹಾರಕ್ಕೆ ಕೈ ಹಾಕದೇ ಇರುವುದು ಉತ್ತಮ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ಹಲವು ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಬಾಧಿಸಬಹುದು. ಸಹೋದ್ಯೋಗಿಗಳೊಂದಿಗೆ ಉತ್ತಮ ನಡವಳಿಕೆಯನ್ನು ಕಾಪಾಡಿಕೊಳ್ಳಿ. ಉದ್ಯಮಿಗಳು ಪ್ರಗತಿ ಹೊಂದಲು ಕೆಲವು ಬದಲಾವಣೆಗಳನ್ನು ಮಾಡಬೇಕಾಗಬಹುದು.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ನಿಮ್ಮ ಮಾತಿಗೆ ಮನ್ನಣೆ ದೊರೆಯುತ್ತದೆ. ಹೊಸ ಆಸ್ತಿ ಖರೀದಿಗೆ ಯೋಚಿಸುತ್ತಿರುವವರಿಗೆ ತಾಯಿ ಲಕ್ಷ್ಮಿ ಕೃಪೆ ಇರಲಿದೆ. ವ್ಯವಹಾರದಲ್ಲಿ ಉತ್ತಮ ಫಲಿತಾಂಶಗಳು ಗೋಚರಿಸುತ್ತವೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.