Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಚತುರ್ಥಿ ತಿಥಿ, ಗುರುವಾರದಂದು ಜ್ಯೇಷ್ಠಾ ನಕ್ಷತ್ರ, ವರೀಯಾ ಯೋಗ, ಕೌಲವ ಕರಣ. ಇಂದು ಯಾವ ರಾಶಿಯವರಿಗೆ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಮಹತ್ವದ ಕೆಲಸಗಳನ್ನು ಪೂರ್ಣಗೊಳಿಸಲು ನಿಮ್ಮ ಕುಟುಂಬದ ಸದಸ್ಯರು ನಿಮಗೆ ಬೆನ್ನೆಲುಬಾಗಿ ನಿಲ್ಲಲಿದ್ದಾರೆ. ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಾಪಾಡಿಕೊಳ್ಳಿ. ವ್ಯವಹಾರದಲ್ಲಿ ಬೇರೆಯವರನ್ನು ನಂಬುವಾಗ ತುಂಬಾ ಜಾಗರೂಕರಾಗಿರಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ವ್ಯವಹಾರದಲ್ಲಿ ಲಾಭದ ಅವಕಾಶಗಳು ಹೆಚ್ಚಿವೆ. ಸಹಯೋಗದಿಂದ ಮಾಡಿದ ಕೆಲಸಗಳಲ್ಲಿ ಹೆಚ್ಚಿನ ಪ್ರಯೋಜನವಾಗಿದೆ. ಕುಟುಂಬದಲ್ಲಿ ಸಾಮರಸ್ಯ ಮೇಲುಗೈ ಸಾಧಿಸಲಿದೆ. ಪ್ರೀತಿಪಾತ್ರರೊಂದಿಗೆ ಆನಂದದಾಯಕ ಸಮಯವನ್ನು ಕಳೆಯುವಿರಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಶಿಸ್ತು ಮತ್ತು ಕಠಿಣ ಪರಿಶ್ರಮದ ಮೂಲಕ ನೀವು ನಿಮ್ಮ ವ್ಯವಹಾರದಲ್ಲಿ ಜಯ ಸಾಧಿಸುವಿರಿ. ಪರಿಸ್ಥಿತಿಯನ್ನು ಸುಧಾರಿಸಲು ನಿಮ್ಮ ಪ್ರಯತ್ನವನ್ನು ಮುಂದುವರೆಸಿ. ಚರ್ಚೆ ಮತ್ತು ಸಂವಾದಗಳಲ್ಲಿ ಭಾಗವಹಿಸುವಾಗ ಮಾತಿನ ಮೇಲೆ ನಿಯಂತ್ರಣ ಇರಲಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಧೈರ್ಯ ಮತ್ತು ದೃಢಸಂಕಲ್ಪವೇ ನಿಮ್ಮ ಜೀವನ ಸಾಧನೆಯ ಕೀಲಿ ಆಗಿರಲಿದೆ. ಸ್ನೇಹಿತರೊಂದಿಗೆ ಸ್ಮರಣೀಯ ಕ್ಷಣಗಳನ್ನು ಕಳೆಯುತ್ತೀರಿ. ಪ್ರಯಾಣವು ಹೊಸ ಅನುಭವದೊಂದಿಗೆ ಮೋಜಿನದಾಗಿರುತ್ತದೆ. ವೃತ್ತಿಪರ ವಿಷಯಗಳಲ್ಲಿ ಸಕಾರಾತ್ಮಕರಗಿರಿ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಕೆಲಸ ಮತ್ತು ವ್ಯವಹಾರಗಳಲ್ಲಿ ನಿರೀಕ್ಷಿತ ಫಲಗಳನ್ನು ಪಡೆಯುವಿರಿ. ಪ್ರೀತಿಪಾತ್ರರೊಂದಿಗೆ ಶುಭ ಸುದ್ದಿಗಳನ್ನು ಹಂಚಿಕೊಳ್ಳುವಿರಿ. ಆಹ್ಲಾದಕರ ಸಂಜೆಯು ನಿಮ್ಮ ಸಂತೋಷವನ್ನು ಹೆಚ್ಚಿಸಲಿದೆ. ಪ್ರಯಾಣವು ಲಾಭದಾಯಕವಾಗಿರಲಿದೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಪ್ರಮುಖ ವಿಷಯಗಳಲ್ಲಿ ಕೆಲಸಗಳು ಇಂದು ಚುರುಕುಗೊಳ್ಳಲಿವೆ. ವಾಣಿಜ್ಯ ಪ್ರಯಾಣಗಳಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಲಾಭವನ್ನು ಪಡೆಯುವಿರಿ. ನಿಮ್ಮ ಧೈರ್ಯವು ಬೇರೆಯವರನ್ನು ಹೆಚ್ಚು ಪ್ರಭಾವಿತಗೊಳಿಸುತ್ತವೆ. ಪ್ರೀತಿ-ವಾತ್ಸಲ್ಯ ಹೆಚ್ಚಾಗಲಿದೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ನೀವು ಕುಟುಂಬದ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವಿರಿ. ಎಲ್ಲರೊಂದಿಗೆ ಉತ್ತಮ ನಡವಳಿಕೆಯನ್ನು ಕಾಪಾಡಿಕೊಳ್ಳಿ. ಪ್ರೀತಿಪಾತ್ರರೊಂದಿಗೆ ಸಂತೋಷದಾಯಕ ಸಮಯವನ್ನು ಕಳೆಯುವಿರಿ. ಮನೆಗೆ ಅತಿಥಿಗಳ ಆಗಮನವಾಗಬಹುದು.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ನೀವಿಂದು ಅತ್ಯುತ್ತಮ ಫಲಿತಾಂಶಗಳಿಂದ ಪ್ರೇರಿತರಾಗುವಿರಿ. ಮೌಲ್ಯಗಳಿಗೆ ಒಟ್ಟು ನೀಡಿ. ಸರಿಯಾದ ನಿಯಮಗಳು ಮತ್ತು ವಿಧಾನಗಳನ್ನು ಅನುಸರಿಸುವ ನೀವು ಇತರರಿಗೆ ಸ್ಪೂರ್ತಿಯಾಗುತ್ತೀರಿ. ನಾವೀನ್ಯತೆಯಿಂದ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯುವಿರಿ.
ಧನು ರಾಶಿಯವರ ಭವಿಷ್ಯ (Sagittarius Horoscope):
ವೈಯಕ್ತಿಕ ವಿಷಯಗಳು ಹೆಚ್ಚು ಸುಲಭ ಮತ್ತು ವಿಶ್ವಾಶಾರ್ಹತೆಯನ್ನು ಕಾಣುತ್ತವೆ. ಸಂಬಂಧಗಳಲ್ಲಿ ಗೌರವ ಹೆಚ್ಚಾಗುತ್ತದೆ. ವಿದೇಶ ಪ್ರವಾಸ ಕೈಗೊಳ್ಳುವ ಸಂಭವವಿದೆ. ಹಣಕಾಸು ವಿಚಾರಗಳಲ್ಲಿ ಜಾಗರೂಕರಗಿರಿ. ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನಹರಿಸಿ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಅಗತ್ಯ ಕೆಲಸಗಳನ್ನು ಇಂದು ತ್ವರಿತವಾಗಿ ಪೂರ್ಣಗೊಳಿಸಿ. ಅನುಕೂಲಕರ ವಾತಾವರಣದ ಲಾಭವನ್ನು ಪಡೆದುಕೊಳ್ಳಿ. ನಿಮ್ಮ ಕೆಲಸ ಮತ್ತು ವ್ಯವಹಾರಗಳು ನಿರೀಕ್ಷೆಗಿಂತ ಉತ್ತಮವಾಗಿ ಪೂರ್ಣಗೊಳ್ಳಲಿದೆ. ಸಮಾಜದಲ್ಲಿ ನಿಮ್ಮ ಖ್ಯಾತಿ, ಗೌರವ ಹೆಚ್ಚಾಗಲಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ವೃತ್ತಿ ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಸಕಾರಾತ್ಮಕತೆಯನ್ನು ಕಾಪಾಡಿಕೊಳ್ಳುವಿರಿ ಆಡಳಿತಾತ್ಮಕ ಮತ್ತು ನಿರ್ವಹಣಾ ಕೌಶಲ್ಯಗಳು ಬಲವಾಗಿರುತ್ತವೆ. ವ್ಯವಹಾರವನ್ನು ವಿಸ್ತರಿಸಲು ಇಂದು ಶುಭ ದಿನ.
ಮೀನ ರಾಶಿಯವರ ಭವಿಷ್ಯ (Pisces Horoscope):
ಅದೃಷ್ಟ ಇಂದು ನಿಮ್ಮ ಕೈ ಹಿಡಿಯಲಿದೆ. ಹಿರಿಯರ ಸಹಕಾರ, ಬೆಂಬಲದಿಂದ ಕೌಟುಂಬಿಕ ವ್ಯವಹಾರಗಳಲ್ಲಿ ಜಯ ಸಾಧಿಸುವಿರಿ. ಪ್ರೀತಿಪಾತ್ರರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ. ಅಪೇಕ್ಷಿತ ಫಲಿತಾಂಶಗಳಿಗಾಗಿ ಉತ್ಸುಕರಾಗಿರುವಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









