Shukravara Dina Bhavishya In Kannada: ಶ್ರೀ ಶಾಲಿವಾಹ್ನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಶುಕ್ರವಾರದ ಈ ದಿನ ಜ್ಯೇಷ್ಠಾ ನಕ್ಷತ್ರ, ಪರಿಘ ಯೋಗ, ಗರಜ ಕರಣ. ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಕೆಲಸದಲ್ಲಿ ನಿಮ್ಮ ಯೋಜನೆಗಳು ಯಶಸ್ವಿಯಾಗುತ್ತವೆ. ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡುವುದು ಭವಿಷ್ಯದಲ್ಲಿ ಲಾಭದಾಯಕವಾಗಿರಲಿದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಸ್ವೀಕರಿಸುವಿರಿ. ಪ್ರಯಾಣಕ್ಕಾಗಿ ಯೋಜಿಸಬಹುದು.
ವೃಷಭ ರಾಶಿಯವರ ಭವಿಷ್ಯ (Taurus Horoscope):
ನಿಮ್ಮ ಕೆಲಸಗಳಲ್ಲಿ ಅರಿವು ಮತ್ತು ಜಾಗರೂಕತೆಯನ್ನು ಕಾಪಾಡಿಕೊಳ್ಳಿ. ಕುಟುಂಬದೊಂದಿಗೆ ನಮ್ರತೆಯಿಂದ ನಡೆದುಕೊಳ್ಳಿ. ಇತರರ ಅಭಿಪ್ರಾಯಗಳಿಂದ ಪ್ರಭಾವಿತರಾಗುವುದನ್ನು ತಪ್ಪಿಸಿ. ಮಾಡುವ ಕೆಲಸದಲ್ಲಿ ಸ್ಪಷ್ಟತೆಯನ್ನು ಕಾಪಾಡಿಕೊಳ್ಳಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಪ್ರಮುಖ ಕೆಲಸಗಳಲ್ಲಿ ವೇಗವನ್ನು ಕಾಯ್ದುಕೊಳ್ಳಿ. ಮನೆ ಮತ್ತು ಕುಟುಂಬದಲ್ಲಿ ಸಕಾರಾತ್ಮಕತೆ ಇರುತ್ತದೆ. ಪರಸ್ಪರ ನಂಬಿಕೆ ಬಲವಾಗಿ ಉಳಿಯಲಿದೆ. ಸಮಾಜದಲ್ಲಿ ನಿಮ್ಮ ಕೀರ್ತಿ, ಗೌರವ ಹೆಚ್ಚಾಗಲಿದೆ. ಭೂಮಿ ಮತ್ತು ಆಸ್ತಿ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಕೆಲಸದಲ್ಲಿ ಸಮಯ ನಿರ್ವಹಣೆ ಮತ್ತು ಚಟುವಟಿಕೆಗಳಿಗೆ ಆದ್ಯತೆ ನೀಡಿ. ಪ್ರಮುಖ ಕೆಲಸಗಳಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ. ಆರೋಗ್ಯದ ವಿಚಾರದಲ್ಲಿ ಜಾಗರೂಕರಾಗಿರಿ. ಯಾವುದೇ ಕೆಲಸದಲ್ಲಿ ನೀತಿ, ನಿಯಮಗಳನ್ನು ಮೀರಿ ನಡೆಯಬೇಡಿ.
ಇದನ್ನೂ ಓದಿ- ವಾರದ ಬಳಿಕ ಈ ರಾಶಿಯವರಿಗೆ ಶನಿ ದಯೆ... ಕಷ್ಟಗಳೆಲ್ಲಾ ಕಳೆದು ಇನ್ನೆನಿದ್ದರೂ ಸುಖ, ಮುಟ್ಟಿದ್ದೆಲ್ಲಾ ಚಿನ್ನ
ಸಿಂಹ ರಾಶಿಯವರ ಭವಿಷ್ಯ (Leo Horoscope):
ಅಗತ್ಯ ಕೆಲಸಗಳಲ್ಲಿ ಸ್ನೇಹಿತರು ಮತ್ತು ಕುಟುಂಬ ವರ್ಗದವರಿಂದ ಸಹಕಾರ ದೊರೆಯಲಿದೆ. ವಿವಿಧ ವಿಷಯಗಳಲ್ಲಿ ಕಾರ್ಯಕ್ಷಮತೆ ಸುಧಾರಿಸುತ್ತದೆ. ಪ್ರೀತಿಪಾತ್ರರೊಂದಿಗೆ ಸ್ಮರಣೀಯ ಕ್ಷಣಗಳನ್ನು ಆನಂದಿಸುವಿರಿ. ವೃತ್ತಿಪರ ವಿಷಯಗಳಲ್ಲಿ ತ್ವರಿತವಾಗಿ ಕಾರ್ಯನಿರ್ವಹಿಸುವಿರಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ನಿರ್ವಹಣಾ ವಿಷಯಗಳಲ್ಲಿ ನೀವು ಸಮತೋಲನವನ್ನು ಕಾಯ್ದುಕೊಳ್ಳುತ್ತೀರಿ. ಸಮಯ ನಿರ್ವಹಣೆ ಸುಧಾರಿಸುವತ್ತ ಗಮನಹರಿಸಿ. ಕೆಲಸಕ್ಕೆ ಸಂಬಂಧಿಸಿದ ಅಡೆತಡೆಗಳನ್ನು ಬುದ್ಧಿವಂತಿಕೆಯಿಂದ ಪರಿಹರಿಸಿ. ಸಭೆ-ಸಮಾರಂಭಗಳಲ್ಲಿ ಮಾತನಾಡುವಾಗ ಎಚ್ಚರಿಕೆಯಿಂದಿರಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ಸಾಮಾಜಿಕ ವಿಷಯಗಳಲ್ಲಿ ಇಂದು ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಬ್ಯುಸಿನೆಸ್ ಸಂಬಂಧಿಸಿದ ಪ್ರವಾಸವು ಫಲಪ್ರದವಾಗಿರಲಿದೆ. ಕೆಲಸದಲ್ಲಿ ಸೋಮಾರಿತನ ಬಿಟ್ಟು ಮುಂದುವರೆಯಿರಿ ಅರ್ಥಹೀನ ಚರ್ಚೆಗಳಲ್ಲಿ ಭಾಗವಹಿಸುವುದನ್ನು ತಪ್ಪಿಸಿ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಮನೆ, ಭೂಮಿ ಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಆಕರ್ಷಕ ಪ್ರಸ್ತಾಪಗಳನ್ನು ಪಡೆಯುವಿರಿ. ಆರ್ಥಿಕ ಸಮೃದ್ಧಿಗೆ ಸಂಬಂಧಿಸಿದ ಕೆಲಸಗಳಲ್ಲಿ ಅದೃಷ್ಟದ ದಿನ. ಲಕ್ಷ್ಮಿ ದಯೆಯಿಂದ ದಿಢೀರ್ ಧನಲಾಭ. ಆತ್ಮೀಯರೊಂದಿಗೆ ಸಂಬಂಧಗಳು ಬಲಗೊಳ್ಳಲಿದೆ.
ಇದನ್ನೂ ಓದಿ- Navpancham Rajyog: ಶನಿ ಮಂಗಳರಿಂದ ಮಹಾ ಶಕ್ತಿಶಾಲಿ ರಾಜಯೋಗ ನಿರ್ಮಾಣ, ಈ ರಾಶಿಯವರಿಗೆ ಇನ್ನಿಲ್ಲ ಕಷ್ಟ, ಗೋಲ್ಡನ್ ಟೈಮ್ ಶುರು
ಧನು ರಾಶಿಯವರ ಭವಿಷ್ಯ (Sagittarius Horoscope):
ಸೃಜನಾತ್ಮಕ ಕೆಲಸಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ. ಸಂವಹನದ ವ್ಯಾಪ್ತಿ ವಿಸ್ತಾರಗೊಳ್ಳಲಿದೆ. ಸರಳ ವ್ಯಕ್ತಿತ್ವವೇ ನಿಮ್ಮ ಪ್ರಗತಿಗೆ ದಾರಿದೀಪವಾಗಲಿದೆ. ನಿಮ್ಮ ಸ್ಮರಣ ಶಕ್ತಿ ಬಲಗೊಳ್ಳುತ್ತದೆ. ಜೀವನಮಟ್ಟ ಸುಧಾರಿಸಲಿದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಪರಿಸ್ಥಿತಿ ಎಂತದ್ದೇ ಆಗಿದ್ದರೂ ಸಂದರ್ಭಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ನ್ಯಾಯಾಂಗ ವಿಷಯಗಳ ಮೇಲೆ ಗಮನಹರಿಸಿ. ಖರ್ಚು ಮಾಡುವಾಗ ನಿಮ್ಮ ಬಜೆಟ್ ಹಾಳಾಗದಂತೆ ನಿಗಾವಹಿಸಿ. ವ್ಯವಹಾರದಲ್ಲಿ ಜಾಗರೂಕರಾಗಿರಿ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಯಾವುದೇ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಲು ನಿಮ್ಮ ಪ್ರಯತ್ನವನ್ನು ಹೆಚ್ಚಿಸಿ. ಇದರಿಂದ ಖಂಡಿತವಾಗಿಯೂ ಲಾಭವನ್ನು ಗಳಿಸುವಿರಿ. ಕೆಲಸವನ್ನು ವಿಸ್ತರಿಸುವತ್ತ ಗಮನಹರಿಸಿ. ಸಹೋದ್ಯೋಗಿಗಳು ಮತ್ತು ಸ್ನೇಹಿತರ ಬೆಂಬಲ ಸಹಕಾರ ದೊರೆಯಲಿದೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ವ್ಯವಹಾರ ಮತ್ತು ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಬೆಳವಣಿಗೆ ಇರಲಿದೆ. ಪೂರ್ವಜರ ವ್ಯವಹಾರದಲ್ಲಿರುವವರಿಗೆ ಲಾಭವಾಗಲಿದೆ. ವಿವಿಧ ಯೋಜನೆಗಳಲ್ಲಿ ಯಶಸ್ವಿಯಾಗುವಿರಿ. ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









