Budhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ನವಮಿ ತಿಥಿ, ಬುಧವಾರದ ದಿನ, ಶತಭಿಷಾ ನಕ್ಷತ್ರ, ವೈಧೃತಿ ಯೋಗ, ತೈತಿಲ ಕರಣ. ಇಂದಿನ ಎಲ್ಲಾ 12 ರಾಶಿಯವರ ಭವಿಷ್ಯ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಗಣೇಶನ ದಯೆಯಿಂದ ಈ ರಾಶಿಯವರ ಜೀವನದಲ್ಲಿ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಆದಾಯದಲ್ಲಿ ಗಮನಾರ್ಹ ಹೆಚ್ಚಳವು ಸಾಲಬಾಧೆಯಿಂದ ಪರಿಹಾರ ನೀಡಲಿದೆ. ಉದ್ಯೋಗಸ್ಥರು ಸಂಬಳ, ಭತ್ಯೆಗೆ ಸಂಬಂಧಿಸಿದಂತೆ ಶುಭ ಸುದ್ದಿ ಸ್ವೀಕರಿಸುವಿರಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಆದಾಯದಲ್ಲಿ ಗಮನಾರ್ಹ ಹೆಚ್ಚಳವನ್ನು ಕಾಣಬಹುದು. ವೃತ್ತಿ, ವ್ಯವಹಾರದಲ್ಲಿ ಬಂಪರ್ ಲಾಭವಾಗಲಿದೆ. ವಿದೇಶ ವ್ಯಾಪಾರದಿಂದ ಉತ್ತಮ ಆದಾಯವನ್ನು ಗಳಿಸುವಿರಿ. ಅನಿರೀಕ್ಷಿತವಾಗಿ ಪ್ರೀತಿಯಲ್ಲಿ ಬೀಳುವ ಸಂಭವವಿದೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಅನಿರೀಕ್ಷಿತ ಸುದ್ದಿಗಳು ನಿಮ್ಮ ದಿನವನ್ನು ಬೆಳಗಲಿವೆ. ಉದ್ಯೋಗದಲ್ಲಿ ಧನಾತ್ಮಕ ಬದಲಾವಣೆಗಳು ನಿಮ್ಮನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿವೆ. ಆದಾಯದಲ್ಲಿ ದಿಢೀರ್ ಲಾಭದಿಂದ ಆಸ್ತಿ ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುವಿರಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ಗಣೇಶನ ವಿಶೇಷ ಆಶೀರ್ವಾದದಿಂದ ಗಣನೀಯ ಹೆಚ್ಚಳವನ್ನು ಕಾಣಬಹುದು. ವ್ಯವಹಾರದಲ್ಲಿ ಪ್ರಯತ್ನಗಳು ಕೈಗೂಡುವುವು. ಪ್ರಯಾಣವು ಲಾಭದಾಯಕವಾಗಿರಲಿದೆ. ಅವಿವಾಹಿತರಿಗೆ ಉತ್ತಮ ಪ್ರಪೋಸಲ್ ಸಿಗುವ ಸಾಧ್ಯತೆ ಇದೆ.
ಇದನ್ನೂ ಓದಿ- Ketu Gochar: 18ವರ್ಷಗಳ ಬಳಿಕ ಈ ರಾಶಿಯವರಿಗೆ ಕೇತು ಕೃಪೆ, ಶತ್ರುಗಳೂ ಮಿತ್ರರಾಗುವ ಕಾಲ, ಹೆಚ್ಚಾಗುತ್ತೆ ಸಿರಿ-ಸಂಪತ್ತು
ಸಿಂಹ ರಾಶಿಯವರ ಭವಿಷ್ಯ (Leo Horoscope):
ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಅಧಿಕಾರಿಗಳು ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುವರು. ವ್ಯವಹಾರದಲ್ಲಿ ಸ್ಥಿರವಾದ ಪ್ರಗತಿಯನ್ನು ಕಾಣುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಹಠಾತ್ ಆದಾಯದಿಂದ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ವೃತ್ತಿ ವ್ಯವಹಾರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಲಾಭವನ್ನು ಗಳಿಸುವಿರಿ. ಕೆಲಸದಲ್ಲಿ ಜವಾಬ್ದಾರಿಗಳು ಹೆಚ್ಚಾಗಳಿವೆ. ಸಂಬಂಧಿಕರಿಂದಾಗಿ ಖರ್ಚು ಅಧಿಕವಾಗಬಹುದು.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ದಿನವಿಡೀ ತೃಪ್ತಿಕರವಾಗಿರುತ್ತದೆ. ಯೋಜಿಸಿದ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. ವೃತ್ತಿ-ವ್ಯವಹಾರದಲ್ಲಿ ಪ್ರಭಾವ ಹೆಚ್ಚಾಗುತ್ತದೆ. ಸಮಾಜದಲ್ಲಿ ನಿಮ್ಮ ಘನತೆ, ಗೌರವ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗ ಸಿಗಲಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಆದಾಯವು ಇಂದು ಸ್ಥಿರವಾಗಿರುತ್ತದೆ. ಕೌಟುಂಬಿಕ ವೆಚ್ಚಗಳು ಸ್ವಲ್ಪ ಅಧಿಕವಾಗಬಹುದು. ಪ್ರಮುಖ ವಿಷಯಗಳಲ್ಲಿ ಪ್ರಗತಿಯನ್ನು ಕಾಣಬಹುದು. ಕೆಲಸದಲ್ಲಿ ಕೆಲವು ಉತ್ತೇಜನಕಾರಿ ಸಂದರ್ಭಗಳು ಏರ್ಪಡಬಹುದು. ಹಣಕಾಸಿನ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.
ಇದನ್ನೂ ಓದಿ- 50 ವರ್ಷಗಳ ನಂತರ ಈ 3 ರಾಶಿಯವರಿಗೆ ಗೋಲ್ಡನ್ ಟೈಮ್!! ರಾಜಯೋಗದಿಂದ ಅದೃಷ್ಟವೋ ಅದೃಷ್ಟ!!
ಧನು ರಾಶಿಯವರ ಭವಿಷ್ಯ (Sagittarius Horoscope):
ಆರ್ಥಿಕ ಸ್ಥಿತಿ ಕ್ರಮೇಣ ಸುಧಾರಿಸುತ್ತದೆ. ಆದಾಯದ ಮೂಲಗಳು ಹೆಚ್ಚಾಗುತ್ತವೆ. ನಿರೀಕ್ಷಿತ ಶುಭ ಸುದ್ದಿಗಳು ನಿಮ್ಮ ದಿನವನ್ನು ಬೆಳಗಲಿವೆ. ಸಮಾಜದಲ್ಲಿ ನಿಮ್ಮ ಖ್ಯಾತಿ, ಪ್ರತಿಷ್ಠೆ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಸಾಮರಸ್ಯ ಹೆಚ್ಚಾಗುತ್ತದೆ. ವೃತ್ತಿ-ವ್ಯವಹಾರಗಳಲ್ಲಿ ಪ್ರಗತಿ ಕಂಡು ಬರಲಿದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ವೃತ್ತಿ ಬದುಕಿಗೆ ಸಂಬಂಧಿಸಿದಂತೆ ಶುಭ ವಾರ್ತೆ ಕೇಳಬಹುದು. ಆದಾಯದ ಮೂಲಗಳು ಹೆಚ್ಚಾಗುವುದರಿಂದ ಆರ್ಥಿಕ ಒತ್ತಡದಿಂದ ಪರಿಹಾರ ದೊರೆಯಲಿದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಹೊಸ ಕೆಲಸಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಮಯ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಕೆಲಸದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುವಾಗ ಜಾಗರೂಕರಾಗಿರಿ. ನಿಮ್ಮ ಸಣ್ಣ ತಪ್ಪು ಸಹ ಭಾರೀ ಸಮಸ್ಯೆ ಉಂಟು ಮಾಡಬಹುದು. ವೃತ್ತಿ ಬದುಕಿನಲ್ಲಿ ಬಯಸಿದ ಫಲ ಪಡೆಯಬಹುದು. ಹಣಕಾಸಿನ ವಿಷಯದಲ್ಲಿ ತಲೆದೂರಿದ್ದ ಸಮಸ್ಯೆಗಳು ಬಗೆಹರಿಯಲಿವೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಕೆಲಸದಲ್ಲಿ ನಿಮ್ಮ ಮೇಲಾಧಿಕಾರಿಗಳಿಂದ ನಿರೀಕ್ಷಿತ ಪ್ರೋತ್ಸಾಹ ಪಡೆಯುವಿರಿ. ವೃತ್ತಿ ಬದುಕಿನಲ್ಲಿ ಇಂದು ಇಡೀ ದಿನ ಕಾರ್ಯನಿರತರಾಗಿರುವಿರಿ. ಆದಾಯದಲ್ಲಿ ಗಮನಾರ್ಹ ಹೆಚ್ಚಳ ಕಂಡು ಬರಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿಯ ದಿನ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









