Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಚೈತ್ರ ಮಾಸ, ಕೃಷ್ಣ ಪಕ್ಷ ಏಕಾದಶಿ ತಿಥಿ ಗುರುವಾರದ ಈ ದಿನ ಶತಭಿಷಾ ನಕ್ಷತ್ರ ಬ್ರಹ್ಮಾ ಯೋಗ, ಕೌಲವ ಕರಣ. ಮೇಷದಿಂದ ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ ಹೇಗಿದೆ.
ಮೇಷ ರಾಶಿಯವರ ಭವಿಷ್ಯ (Aries Horoscope):
ಹಣಕಾಸು ನಿರ್ವಹಣೆ ಬಲವಾಗಿರಲಿದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗಬಹುದು. ಸಾಂಸ್ಥಿಕ ಪ್ರಯತ್ನಗಳಲ್ಲಿ ವೇಗ ಪಡೆಯಬಹುದು. ವ್ಯವಹಾರದಲ್ಲಿ ಹೊಸ ಅವಕಾಶಗಳನ್ನು ಪಡೆಯಬಹುದು.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಆಡಳಿತ ಸಂಬಂಧಿತ ವಿಷಯಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವಿರಿ. ಸಹಕಾರದ ಮನೋಭಾವದಿಂದ ಮುಂದುವರೆಯುವುದು ಲಾಭದಾಯಕವಾಗಿದೆ. ಪೂರ್ವಜರ ಆಸ್ತಿ ವಿಷಯದಲ್ಲಿ ಶುಭ ಸುದ್ದಿ ಕೇಳುವಿರಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ಸಂವಹನ ಮತ್ತು ನೆಟ್ವರ್ಕಿಂಗ್ ಸಂಬಂಧಿತ ಕ್ಷೇತ್ರದಲ್ಲಿರುವವರಿಗೆ ಧನಾತ್ಮಕ ಫಲಗಳು ದೊರೆಯಲಿವೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ನಿಮ್ಮ ಆರೋಗ್ಯದ ವಿಚಾರದ ಬಗ್ಗೆ ನಿರ್ಲಕ್ಷ್ಯವನ್ನು ತಪ್ಪಿಸಿ. ಮಾತು ಅಂಟ್ಟು ಸಂವಹನದಲ್ಲಿ ಮಾಧುರ್ಯತೆಯನ್ನು ಕಾಪಾಡಿಕೊಳ್ಳಿ. ಪ್ರಮುಖ ಕೆಲಸಗಳಲ್ಲಿ ತಾಳ್ಮೆ ಇದ್ದಷ್ಟೂ ಉತ್ತಮ ಫಲಗಳನ್ನು ಸ್ವೀಕರಿಸುವಿರಿ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಪ್ರಮುಖ ಕೆಲಸಗಳನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಿ. ವೈಯಕ್ತಿಕ ಸಂಬಂಧಗಳು ಸುಗಮವಾಗಿ ಇರಲಿವೆ. ನಾಯಕತ್ವದ ಸಾಮರ್ಥ್ಯ ಸುಧಾರಿಸುತ್ತದೆ. ಭೂಮಿ ಆಸ್ತಿಗೆ ಸಂಬಂಧಿಸಿದ ವಿಷಯಗಳು ಮುಂದುವರೆಯುತ್ತವೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಚರ್ಚೆಗಳು ಮತ್ತು ಸಂವಾಹನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಿ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕೆಲಸದ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಹಣಕಾಸಿನ ವಿಷಯದಲ್ಲಿ ಪ್ರಾಮಾಣಿಕತೆಯಿಂದ ಇರಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಎಲ್ಲಾ ಆಯಾಮಗಳಿಂದಲೂ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುವಿರಿ. ವೈಯಕ್ತಿಕ ಬದುಕಿಗೆ ಸಂಬಂಧಿಸಿದಂತೆ ಶುಭ ಸುದ್ದಿಯನ್ನು ಕೇಳುವಿರಿ. ಮನೆಯಲ್ಲಿ ಹಿರಿಯರ ಮಾತಿನಂತೆ ಮುಂದುವರೆಯುವುದರಿಂದ ಯಶಸ್ಸು.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ವೈಯಕ್ತಿಕ ವಿಚಾರಗಳಲ್ಲಿ ಶಾಂತವಾಗಿರಿ. ಜವಾಬ್ದಾರಿಯುತ ಹಿರಿಯ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರಿ. ವೃತ್ತಿ-ವ್ಯವಹಾರದಲ್ಲಿ ಯಶಸ್ವಿಯಾಗುವಿರಿ. ಕುಟುಂಬದಲ್ಲಿ ಸಾಮರಸ್ಯ ಹೆಚ್ಚಾಗುತ್ತದೆ. ಭಾವನಾತ್ಮಕವಾಗಿ ಆತುರತೆ ತಪ್ಪಿಸಿ.
ಇದನ್ನೂ ಓದಿ- ರೇವತಿ ನಕ್ಷತ್ರಕ್ಕೆ ಬುಧನ ಪ್ರವೇಶ; ಈ ಮೂರು ರಾಶಿಗಳಿಗೆ ಅಪಾರ ಸುಖ-ಸಂಪತ್ತು, ಸ್ಥಾನಮಾನದ ಲಾಭ!!
ಧನು ರಾಶಿಯವರ ಭವಿಷ್ಯ (Sagittarius Horoscope):
ಸುತ್ತಮುತ್ತಲಿನವರೊಂದಿಗೆ ಸಾಮರಸ್ಯ ಮತ್ತು ಉತ್ತಮ ನಡವಳಿಕೆಯನ್ನು ಕಾಪಾಡಿಕೊಳ್ಳಿ. ಪ್ರೀತಿ ಮತ್ತು ವಾತ್ಸಲ್ಯದ ವಿಷಯಗಳಲ್ಲಿ ಉತ್ತಮ ದಿನ. ವ್ಯಾಪಾರ ಸಂಬಂಧಿತ ಪ್ರವಾಸಗಳು ಫಲಪ್ರದವಾಗಿರುತ್ತವೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಸಂಬಂಧಿಕರೊಂದಿಗೆ ಸಂಬಂಧಗಳು ಬಲಗೊಳ್ಳುತ್ತವೆ. ವಾಹನ ಖರೀದಿ ಯೋಗವಿದೆ. ಉದ್ಯೋಗದಲ್ಲಿ ಕೆಲಸಗಳಲ್ಲಿ ಮುಂಚೂಣಿಯಲ್ಲಿರುತ್ತೀರಿ. ಜೀವನದಲ್ಲಿ ಧನಾತ್ಮಕತೆ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಸೃಜನಶೀಲ ಪ್ರಯತ್ನಗಳಲ್ಲಿ ಅತ್ಯುತ್ತಮವಾದುದನ್ನು ಸಾಧಿಸುವಿರಿ. ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುವಿರಿ. ಸ್ಮರಣ ಶಕ್ತಿ ಬಲಗೊಳ್ಳುತ್ತದೆ. ಜೀವನದಲ್ಲಿ ಮೌಲ್ಯಗಳಿಗೆ ಒತ್ತು ನೀಡಿ.
ಮೀನ ರಾಶಿಯವರ ಭವಿಷ್ಯ (Pisces Horoscope):
ಹಣಕಾಸು ವಿಚಾರಗಳಲ್ಲಿ ಸೂಕ್ಷಮ ಮನೋಭಾವವನ್ನು ಕಾಪಾಡಿಕೊಳ್ಳಿ. ಇತರರ ಅಭಿಪ್ರಾಯಗಳಿಂದ ಪ್ರಭಾವಿತರಾಗುವುದನ್ನು ತಪ್ಪಿಸಿ. ವಾಣಿಜ್ಯ ವಿಷಯಗಳಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ. ಯಾವುದೇ ಕೆಲಸಗಳಲ್ಲಿ ನೀತಿ ನಿಯಮವನ್ನು ಬಿಟ್ಟು ಹೋಗಬೇಡಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









