ದಿನಭವಿಷ್ಯ 24-03-2025: ಇಂದು ಈ ರಾಶಿಯವರು ಇಂದು ಕುಟುಂಬ ಸದಸ್ಯರ ಮಾತಿನಂತೆ ಮುಂದುವರೆದರೆ ಲಾಭ

Today Horoscope 24th March 2025: ಸೋಮವಾರದ ಈ ದಿನ ಉ.ಷಾ. ನಕ್ಷತ್ರ, ಪ್ರರಿಘ ಯೋಗ, ವಣಿಜ ಕರಣ. ಇಂದು  ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Mar 24, 2025, 08:16 AM IST
  • ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ
  • ಸೋಮವಾರದ ಈ ದಿನ ಉ.ಷಾ. ನಕ್ಷತ್ರ, ಪ್ರರಿಘ ಯೋಗ, ವಣಿಜ ಕರಣ.
  • ಇಂದು ಎಲ್ಲಾ 12 ರಾಶಿಯವರ ಫಲಾಫಲ ಹೇಗಿದೆ ತಿಳಿಯಿರಿ.
ದಿನಭವಿಷ್ಯ 24-03-2025: ಇಂದು ಈ ರಾಶಿಯವರು ಇಂದು ಕುಟುಂಬ ಸದಸ್ಯರ ಮಾತಿನಂತೆ ಮುಂದುವರೆದರೆ ಲಾಭ

Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಸೋಮವಾರದ ಈ ದಿನ ಉ.ಷಾ. ನಕ್ಷತ್ರ, ಪ್ರರಿಘ ಯೋಗ, ವಣಿಜ ಕರಣ. ಇಂದು ಎಲ್ಲಾ 12 ರಾಶಿಯವರ ಫಲಾಫಲ ಹೇಗಿದೆ ತಿಳಿಯಿರಿ. 

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ಆಡಳಿತ ಕ್ಷೇತ್ರದಲ್ಲಿ ನಿಮ್ಮ ಪ್ರಯತ್ನಗಳು ಫಲ ನೀಡಲಿವೆ. ಹಿರಿಯರ ಬೆಂಬಲದಿಂದ ಎಲ್ಲಾ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವಿರಿ. ಆರ್ಥಿಕ ಗುರಿಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗುವಿರಿ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಕೆಲವು ಪ್ರಮುಖ ವಿಚಾರಗಳಲ್ಲಿ ಇಂದು ನಿಮ್ಮ ನಂಬಿಕೆ ಬಲಗೊಳ್ಳುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಕೆಲಸದಲ್ಲಿ ಕಾರ್ಯಕ್ಷಮತೆ ಅತ್ಯುತ್ತಮವಾಗಿರಲಿದೆ. ಹಣಕಾಸು ವಹಿವಾಟುಗಳನ್ನು ಸುಲಭವಾಗಿ ನಿರ್ವಹಿಸುವಿರಿ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಕುಟುಂಬ ಸದಸ್ಯರ ಮಾತು ಕೇಳಿ ಎಚ್ಚರಿಕೆಯಿಂದ ಮುಂದುವರೆಯುವುದು ಲಾಭದಾಯಕ. ಹಿರಿಯರ ನೈತಿಕ ತತ್ವಗಳನ್ನು ಗೌರವಿರಿ. ಆಹಾರ ಮತ್ತು ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಿ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಇಂದು ಬಂಪರ್ ಧನಲಾಭದ ಜೊತೆಗೆ ಮನೆಯಲ್ಲಿ ಸುಖ-ಸೌಕರ್ಯಗಳು ಹೆಚ್ಚಾಗಲಿವೆ. ಪ್ರೀತಿಪಾತ್ರರೊಂದಿಗೆ ಆನಂದದಾಯಕ ಸಮಯವನ್ನು ಕಳೆಯುವಿರಿ. ಆಸ್ತಿ ಸಂಬಂಧಿತ ವಿಷಯಗಳು ವೇಗ ಪಡೆಯಲಿವೆ. 

ಇದನ್ನೂ ಓದಿ- ಯುಗಾದಿ ದಿನವೇ ತ್ರಿಗ್ರಾಹಿ ಯೋಗ ನಿರ್ಮಾಣ: ಈ ರಾಶಿಯವರಿಗೆ ಸುವರ್ಣ ಸಮಯ, ಸ್ವಂತ ಮನೆ ಖರೀದಿ ಯೋಗ

ಸಿಂಹ ರಾಶಿಯವರ ಭವಿಷ್ಯ (Leo Horoscope):  
ನಿಮ್ಮ ಕಠಿಣ ಪರಿಶ್ರಮದ ಉತ್ತಮ ಫಲವನ್ನು ಅನುಭವಿಸುವಿರಿ. ಬಜೆಟ್‌ಗೆ ಅನುಗುಣವಾಗಿಯೇ ವೆಚ್ಚಗಳನ್ನು ನಿರ್ವಹಿಸುವುದು ಒಳ್ಳೆಯದು. ಉದ್ಯೋಗಿಗಳಿಗೆ ನಿರೀಕ್ಷೆಯಂತೆ ಪ್ರಮೋಷನ್ ಸಾಧ್ಯತೆ ಇದೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ನಿಮ್ಮ ಪ್ರೀತಿಪಾತ್ರರೊಂದಿಗೆ ಸ್ಮರಣೀಯ ಸಮಯವನ್ನು ಕಳೆಯುವಿರಿ. ವೈಯಕ್ತಿಕ ಬದುಕಿನಲ್ಲಿ ಸಿಹಿ ಸುದ್ದಿಯೊಂದು ಕೇಳಿಬರಲಿದೆ.ಸ್ನೇಹಿತರೊಂಡೊಗೆ ಮನರಂಜನಾ ಕೂಟಗಳಲ್ಲಿ ಭಾಗವಹಿಸುವು ಮನಸ್ಸಿಗೆ ಮುದ ನೀಡಲಿದೆ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಕುಟುಂಬ ಸದಸ್ಯರ ನಡುವೆ ಸಾಮರಸ್ಯ ಹೆಚ್ಚಾಗಲಿದೆ. ನಿರ್ವಹಣಾ ಕಾರ್ಯಗಳ ಮೇಲೆ ಗಮನ ಉಳಿಯಲಿದೆ. ಯೋಜನೆಗಳು ವೇಗವನ್ನು ಪಡೆಯಲಿವೆ. ವೈಯಕ್ತಿಕ ವಿಚಾರಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ವ್ಯಾಪಾರಸ್ಥರಿಗೆ ಆದಾಯ ಹೆಚ್ಚಾಗಲಿದೆ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಸಾಮಾಜಿಕ ಕಾರ್ಯಕ್ರಮಗಳು, ಕೂಟಗಳಲ್ಲಿ ಭಾಗವಹಿಸುವಿರಿ. ನೆಟ್‌ವರ್ಕ್ ವಿಸ್ತರಿಸುತ್ತದೆ, ಒಳ್ಳೆಯ ಸುದ್ದಿ ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಲಿದೆ. ವಾಣಿಜ್ಯ ಜವಾಬ್ದಾರಿಗಳನ್ನು ಪೂರೈಸುವಿರಿ. ಬುದ್ದಿವಂತಿಕೆಯಿಂದ ಯಶಸ್ಸು ಸಾಧ್ಯ. 

ಇದನ್ನೂ ಓದಿ- ಕರ್ಕಾಟಕ ರಾಶಿಗೆ ಮಂಗಳನ ಪ್ರವೇಶ; ಈ 3 ರಾಶಿಯ ಮೇಲೆ ಸಂಪತ್ತಿನ ಮಳೆ, ಬಯಸಿದ್ದೆಲ್ಲಾ ಕೈ ಸೇರಲಿದೆ!!

ಧನು ರಾಶಿಯವರ ಭವಿಷ್ಯ (Sagittarius Horoscope):  
ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ವೈಭವಕ್ಕೆ ಒತ್ತು ನೀಡುತ್ತೀರಿ. ಸಂಪತ್ತು ಸಂಪನ್ಮೂಲಗಳು ಹೆಚ್ಚಾಗಲಿದ್ದು  ಪ್ರೀತಿಪಾತ್ರರೊಂದಿಗೆ ಸಂತೋಷದ ಕೂಟಗಳನ್ನು ಏರ್ಪಡಿಸಲು ಯೋಜಿಸಬಹುದು. ಸಂಜೆ ವೇಳೆಗೆ ಮನೆಗೆ ಅತಿಥಿಗಳ ಆಗಮನವಾಗಲಿದೆ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ನಿಮ್ಮ ಆತ್ಮವಿಶ್ವಾಸ ಉನ್ನತ ಮಟ್ಟದಲ್ಲಿ ಉಳಿಯಲಿದೆ. ಸೃಜನಾತ್ಮಕ ಕೆಲಸಗಳಲ್ಲಿ ಭರ್ಜರಿ ಆದಾಯವನ್ನು ಗಳಿಸುವಿರಿ. ಸಂಸ್ಕೃತಿ ಮತ್ತು ಮೌಲ್ಯ ವರ್ಧಿಸುತ್ತವೆ. ವ್ಯವಹಾರದಲ್ಲಿ ವಿವಿಧ ಪ್ರಯತ್ನಗಳಲ್ಲಿ ವೇಗವನ್ನು ಕಾಣಬಹುದು.  

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ನಿಮ್ಮ ಹೂಡಿಕೆ ಮತ್ತು ಖರ್ಚಿನ ಮೇಲೆ ನಿಯಂತ್ರಣವಿರಲಿ. ಚರ್ಚೆ, ಸಮಾಳೋಚನೆಗಳಲ್ಲಿ ಭಾಗವಹಿಸುವಾಗ ಎಚ್ಚರಿಕೆ ಇರಲಿ. ಪ್ರಮುಖ ಕೆಲಸಗಳಲ್ಲಿ ಸಂಘಟನೆ ಮತ್ತು ಶಿಸ್ತಿಗೆ ಒತ್ತು ನೀಡಿ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಈ ದಿನ ವೈಯಕ್ತಿಕ ಸಂಬಂಧಗಳನ್ನು ಪೋಷಿಸುತ್ತೀರಿ. ಬಹುಮುಖ ಕಾರ್ಯಕ್ಷಮತೆಯನ್ನು ಕಾಪಾಡಿಕೊಳ್ಳಿ. ವ್ಯವಹಾರದಲ್ಲಿ ಉತ್ತಮ ಲಾಭವನ್ನು ಕಾಣಬಹುದು. ಕೆಲಸಕ್ಕೆ ಸಂಬಂಧಿಸಿದಂತೆ ಶುಭ ಸುದ್ದಿಯನ್ನು ಕೇಳುವಿರಿ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News