ಜ್ಯೋತಿಷ್ಯಶಾಸ್ತ್ರದ ಪ್ರಕಾರ, ರಾತ್ರಿ ಮಲಗುವಾಗ 1ರೂಪಾಯಿ ನಾಣ್ಯವನ್ನು ದಿಂಬಿನ ಕೆಳಗೆ ಇಟ್ಟುಕೊಂಡರೆ ಅದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.
ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯವನ್ನು ಇಡಬೇಕು. ಬೆಳಿಗ್ಗೆ ಎದ್ದು ಆ ನಾಣ್ಯವನ್ನು ಯಾರಿಗಾದರೂ ದಾನ ಮಾಡಬೇಕು.
ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯವನ್ನು ಇಟ್ಟು ಮಲಗುವುದರಿಂದ ನಿಧಾನವಾಗಿ ಆರ್ಥಿಕ ಸಮಸ್ಯೆಗಳು ಬಗೆಹರಿಯುತ್ತವೆ. ಹಣದ ಹರಿವು ಹೆಚ್ಚಾಗುತ್ತದೆ.
ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯವನ್ನು ಇಟ್ಟು ಮಲಗುವುದರಿಂದ ನಕಾರಾತ್ಮಕ ಶಕ್ತಿ ಕಡಿಮೆಯಾಗುತ್ತದೆ.
ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯವನ್ನು ಇಟ್ಟು ಮಲಗುವುದರಿಂದ ಧನಧಾನ್ಯ ಲಕ್ಷ್ಮೀ ಆಶೀರ್ವಾದ ಪ್ರಾಪ್ತಿಯಾಗುತ್ತದೆ.
ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯವನ್ನು ಇಟ್ಟು ಮಲಗುವುದರಿಂದ ಮಾನಸಿಕ ಶಾಂತಿ ಸಿಗುತ್ತದೆ. ಮನದಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುತ್ತವೆ.
ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯವನ್ನು ಇಟ್ಟು ಮಲಗುವುದರಿಂದ ಜೀವನದ ಸಮಸ್ಯೆಗಳು ಬಗೆಹರಿಯುತ್ತವೆ. ಪ್ರತಿ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.
ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಒಂದು ರೂಪಾಯಿ ಮತ್ತು ದಾರವನ್ನು ಇಟ್ಟು ಬೆಳಿಗ್ಗೆ ಅದನ್ನು ಈಶ್ವರ ದೇವರಿಗೆ ಅರ್ಪಿಸಬಹುದು.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.