ಸನಾತನ ಧರ್ಮದಲ್ಲಿ ತಾಯಿ ಲಕ್ಷ್ಮೀಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ತಾಯಿ ಲಕ್ಷ್ಮಿಯ ಕೃಪೆಯಿಂದ ವ್ಯಕ್ತಿ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಲಕ್ಷ್ಮೀ ದೇವಿಗೆ ಇಷ್ಟವಾದ ಗಿಡವನ್ನು ಮನೆಯಲ್ಲು ನೆಡುವುದರಿಂದ ಸಂಪತ್ತು ಜೊತೆಗೆ ವ್ಯಕ್ತಿಯು ಜೀವನದಲ್ಲಿ ಯಾವುದೇ ರೀತಿಯ ಸಮಸ್ಯೆಗಳನ್ನು ಕಾಣುವುದಿಲ್ಲ.
ಲಕ್ಷ್ಮಿ ದೇವಿಯ ಪೋಜೆಯಲ್ಲಿ ಹೂವುಗಳಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ. ಅಲ್ಲದೇ ತಾಯಿಗೆ ಪರಿಜಾತ ಹೂವೆಂದರೆ ಇಷ್ಟ.
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಪರಿಜಾತ ಗಿಡ ನೆಟ್ಟರೆ ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ ಪಡೆಯುತ್ತೀರಿ.
ಕಿತ್ತಳೆ ಬಣ್ಣದ ಬಟ್ಟೆಯಲ್ಲಿ 7 ಪರಿಜಾತ ಹೂವುಗಳನ್ನು ಕಟ್ಟಿ ಲಕ್ಷ್ಮೀ ದೇವಿಯ ಮುಂದೆ ಇರಿಸಿ.