ಬೆಳಿಗ್ಗೆ ಗಾಜು ಒಡೆದರೆ ಅದೃಷ್ಟವೋ? ದುರದೃಷ್ಟವೋ? ವಾಸ್ತು ಶಾಸ್ತ್ರದ ಪ್ರಕಾರ ಇದರ ನಿಜವಾದ ಅರ್ಥವೇನು?

Home vastu tips : ಮುಂಜಾನೆ ಸಮಯದಲ್ಲಿ ಒಡೆದ ಗಾಜು ವಾಸ್ತು ಪ್ರಕಾರ ವಿವಿಧ ಅರ್ಥಗಳನ್ನು ನೀಡುತ್ತದೆ. ಒಡೆದ ಗಾಜನ್ನು ಮನೆಯಲ್ಲಿ ಇಡುವುದು ಸಹ ನಕಾರಾತ್ಮಕ ಶಕ್ತಿ ಆಕರ್ಷಣೆಗೆ ಕಾರಣವಾಗುತ್ತದೆ.. ಅಲ್ಲದೆ, ಇದು ಲಕ್ಷ್ಮಿ ದೇವಿಯನ್ನು ಅವಮಾನಿಸಿದಂತೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..

ಬೆಳಿಗ್ಗೆ ಗಾಜು ಒಡೆದರೆ ಅದೃಷ್ಟವೋ? ದುರದೃಷ್ಟವೋ? ವಾಸ್ತು ಶಾಸ್ತ್ರದ ಪ್ರಕಾರ ಇದರ ನಿಜವಾದ ಅರ್ಥವೇನು?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More