Abhishek Sharma : ರಸೆಲ್ ದಾಖಲೆ ಬ್ರೇಕ್‌ ಮಾಡಿದ ಸ್ಟಾರ್‌ ಬ್ಯಾಟ್ಸ್‌ಮನ್‌ ಅಭಿಷೇಕ್ ಶರ್ಮಾ! 5000 ರನ್‌ ಕಲೆ ಹಾಕಿ ಇತಿಹಾಸ ಸೃಷ್ಟಿ

Abhishek Sharma world record : ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಬೃಹತ್ ದಾಖಲೆಯನ್ನು ಸೃಷ್ಟಿಸಿದ್ದಾರೆ. ಶರ್ಮಾ ಟಿ20 ಕ್ರಿಕೆಟ್‌ನಲ್ಲಿ 5000 ರನ್‌ಗಳನ್ನು ಪೂರ್ಣಗೊಳಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ.

Abhishek Sharma : ರಸೆಲ್ ದಾಖಲೆ ಬ್ರೇಕ್‌ ಮಾಡಿದ ಸ್ಟಾರ್‌ ಬ್ಯಾಟ್ಸ್‌ಮನ್‌ ಅಭಿಷೇಕ್ ಶರ್ಮಾ! 5000 ರನ್‌ ಕಲೆ ಹಾಕಿ ಇತಿಹಾಸ ಸೃಷ್ಟಿ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More