Watch: ವಿಮಾನದಲ್ಲಿ ಧೋನಿಗೆ ಚಾಕಲೇಟ್ ನೀಡಿದ ಗಗನ ಸಖಿ...!

ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಗಗನ ಸಖಿಯೋಬ್ಬಳು ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಚಾಕಲೇಟ್ ನೀಡಿದ್ದಾಳೆ.ಈಗ ಇದು ಸಾಕಷ್ಟು ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಹವಾ ಮಾಡುತ್ತಿದೆ.

Written by - Manjunath N | Last Updated : Jun 25, 2023, 05:43 PM IST
  • ಎಂ.ಎಸ್ ಧೋನಿ ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು,
  • ಇವರ ನಾಯಕತ್ವದಲ್ಲಿ ಟೀಮ್ ಇಂಡಿಯಾ 2007 ರ ಟಿ 20 ವಿಶ್ವಕಪ್, 2011 ರ ಏಕದಿನ ವಿಶ್ವಕಪ್ ಅಥವಾ 2013 ರ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
  • ಈ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಕೂಲ್ ಎಂದೇ ಜನಪ್ರಿಯರಾಗಿರುವ ಧೋನಿ ತಮ್ಮ ಸ್ವಭಾವದಿಂದಾಗಿ ಯಾವಾಗಲೂ ಗಮನ ಸೆಳೆಯುತ್ತಾರೆ.
Watch: ವಿಮಾನದಲ್ಲಿ ಧೋನಿಗೆ ಚಾಕಲೇಟ್ ನೀಡಿದ ಗಗನ ಸಖಿ...! title=
screengrab

ನವದೆಹಲಿ: ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಗಗನ ಸಖಿಯೋಬ್ಬಳು ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಚಾಕಲೇಟ್ ನೀಡಿದ್ದಾಳೆ.ಈಗ ಇದು ಸಾಕಷ್ಟು ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಹವಾ ಮಾಡುತ್ತಿದೆ.

ಇದನ್ನೂ ಓದಿ-ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಎಂ.ಎಸ್ ಧೋನಿ ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು, ಇವರ ನಾಯಕತ್ವದಲ್ಲಿ ಟೀಮ್ ಇಂಡಿಯಾ 2007 ರ ಟಿ 20 ವಿಶ್ವಕಪ್, 2011 ರ ಏಕದಿನ ವಿಶ್ವಕಪ್ ಅಥವಾ 2013 ರ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಈ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಕೂಲ್ ಎಂದೇ ಜನಪ್ರಿಯರಾಗಿರುವ ಧೋನಿ ತಮ್ಮ ಸ್ವಭಾವದಿಂದಾಗಿ ಯಾವಾಗಲೂ ಗಮನ ಸೆಳೆಯುತ್ತಾರೆ.

ಇದನ್ನೂ ಓದಿ-"ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ"

ಧೋನಿ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮಾತ್ರ ಆಟಗಾರನಾಗಿ ಸಕ್ರಿಯರಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್  ಪರ ಆಡುತ್ತಿದ್ದಾರೆ.ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿರುವ ಕ್ಲಿಪ್ ಧೋನಿ ವಿಮಾನದಲ್ಲಿ ಹೋಗುತ್ತಿರುವುದನ್ನು ತೋರಿಸುತ್ತದೆ, ಅಲ್ಲಿ ಗಗನಸಖಿ ಚಾಕೊಲೇಟ್‌ಗಳನ್ನು ನೀಡುತ್ತಾರೆ.ಇದನ್ನು ನೋಡಿದ ನೆಟ್ಟಿಗರಂತೂ ಧೋನಿಯ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News