ಸ್ಟಾರ್‌ ಸೆಲೆಬ್ರಿಟಿಯೊಂದಿಗೆ ಕಾವ್ಯಾ ಮಾರನ್‌ ಡೇಟಿಂಗ್‌! ಸೀಕ್ರೆಟ್‌ ಜೋಡಿ ನೋಡಿ ಬೆರಗಾದ ನೆಟಿಜನ್ಸ್‌..

Anirudh Kavya Maran Spotted in New York, ಸಂಗೀತ ಸಂಯೋಜಕ ಅನಿರುದ್ಧ್ ಮತ್ತು ಕಲಾನಿಧಿ ಮಾರನ್ ಅವರ ಪುತ್ರಿ ಕಾವ್ಯಾ ಮಾರನ್ ನ್ಯೂಯಾರ್ಕ್‌ನಲ್ಲಿ ಒಟ್ಟಿಗೆ ಸುತ್ತಾಡುತ್ತಿರುವ ಫೋಟೋಗಳು ಸೋಷಿಯಲ್‌ ಮಿಡಿಯಾದಲ್ಲಿ ಕಾಡ್ಗಿಚ್ಚಿನಂತೆ ಹರಿದಾಡುತ್ತಿವೆ.

ಸ್ಟಾರ್‌ ಸೆಲೆಬ್ರಿಟಿಯೊಂದಿಗೆ ಕಾವ್ಯಾ ಮಾರನ್‌ ಡೇಟಿಂಗ್‌! ಸೀಕ್ರೆಟ್‌ ಜೋಡಿ ನೋಡಿ ಬೆರಗಾದ ನೆಟಿಜನ್ಸ್‌..
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More