ನವದೆಹಲಿ: ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಹೆಸರು ಕ್ರಿಕೆಟ್ ಪ್ರೇಮಿಗಳಿಗೆ ಗೊತ್ತಿರದೇ ಇರುವುದಿಲ್ಲ. ಅವರನ್ನು ಭಾರತದ ಕ್ರಿಕೆಟ್ ದೇವರು ಎಂದೇ ಕರೆಯುತ್ತಾರೆ. ಸಚಿನ್‌ಗೆ ನಮ್ಮ ದೇಶದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಸಾಕಷ್ಟು ಅಭಿಮಾನಿಗಳಿದ್ದಾರೆ. 


COMMERCIAL BREAK
SCROLL TO CONTINUE READING

ತಮ್ಮ 16ನೇ ವಯಸ್ಸಿನಲ್ಲಿ ಕ್ರಿಕೆಟ್ ಪಯಣ ಆರಂಭಿಸಿದ ಸಚಿನ್ ತೆಂಡೂಲ್ಕರ್ ತಮ್ಮ 24 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಹಲವು ಶತಕಗಳನ್ನು ಬಾರಿಸಿದ್ದು, ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಕ್ರಿಕೆಟ್ ದಿಗ್ಗಜ  ನಿವೃತ್ತಿಯ ನಂತರ ಇದೀಗ ಅತ್ಯಂತ ಶಾಂತಿಯುತ ಜೀವನ ನಡೆಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಆ್ಯಕ್ಟಿವ್ ಆಗಿರುವುದು ಸೇರಿದಂತೆ ಹಲವು ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.


 


Minimum Age For Marriage:ಮಹಿಳೆಯರ ಮದುವೆ ವಯಸ್ಸು18 ರಿಂದ 21 ಕ್ಕೆ ಏರಿಸಲು ಸಂಪುಟ ಅನುಮೋದನೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.