Asian Games cricket final: ಏಷ್ಯನ್ ಗೇಮ್ಸ್ 2023ರಲ್ಲಿ ಪುರುಷರ ಕ್ರಿಕೆಟ್ ಫೈನಲ್ ಆಟಕ್ಕೆ ಮಳೆ ಅಡ್ಡಿಪಡಿಸಿದೆ, ಈ ಹಿನ್ನೆಲೆಯಲ್ಲಿ ಪಂದ್ಯವನ್ನು ರದ್ದುಗೊಳಿಸಿದ್ದು ಭಾರತದ ಪಾಲಿಗೆ ಚಿನ್ನದ ಪದಕ ಲಭಿಸಿದೆ. ರುತುರಾಜ್ ಗಾಯಕ್‌ವಾಡ್ ನೇತೃತ್ವದ ತಂಡವು ಇಂದು ಅಫ್ಘಾನ್ ವಿರುದ್ಧ ಫೈನಲ್’ನಲ್ಲಿ ಮುಖಾಮುಖಿಯಾಗಿದ್ದವು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ಸೋಲಿನ ಭೀತಿ! 36 ವರ್ಷಗಳ ಹಳೆಯ ದಾಖಲೆ ಹೇಳುತ್ತಿದೆ ಈ ಸತ್ಯಾಂಶ


ಭಾರತ ಏಷ್ಯನ್ ಗೇಮ್ಸ್’ನಲ್ಲಿ ಈಗಾಗಲೇ 100 ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದ್ದು, ಇತಿಹಾಸ ನಿರ್ಮಿಸಿದ್ದಾರೆ. ಈ ಸಂತಸದ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರೂ ಸಹ ಶುಭಕೋರಿದ್ದಾರೆ.


ಇದನ್ನೂ ಓದಿ: ಬಿಸಿಲಿನ ದಾಹಕ್ಕೆ ಸುಸ್ತಾಗಿ ಗ್ಲಾಸ್’ನಲ್ಲಿದ್ದ ನೀರನ್ನು ಗಟಗಟನೆ ಕುಡಿದ ಕರಿನಾಗರ: ವಿಡಿಯೋ ವೈರಲ್


ಇನ್ನೊಂದೆಡೆ ಭಾರತದಲ್ಲಿ ವಿಶ್ವಕಪ್ ಆರಂಭವಾಗಿದ್ದು, ಭಾರತ ಟ್ರೋಫಿ ಎತ್ತಿಹಿಡಿಯಲು ಸರ್ವಪ್ರಯತ್ನ ಮಾಡುತ್ತಿದೆ. ಅಂದಹಾಗೆ ನಾಳೆ ಅಂದರೆ ಅಕ್ಟೋಬರ್ 8ರಂದು ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ


.