ನವದೆಹಲಿ: ಸಿಡ್ನಿ ಕ್ರಿಕೆಟ್ ಗ್ರೌಂಡ್ ನಲ್ಲಿ ಆಸ್ಟ್ರೇಲಿಯಾ ಎ ತಂಡದ ವಿರುದ್ಧ ನಡೆಯುತ್ತಿರುವ ಎರಡನೇ ಅಭ್ಯಾಸ ಪಂದ್ಯದ ಎರಡನೇ ದಿನದಂದು ಭಾರತ ತಂಡವು 472 ರನ್ ಗಳ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ.


COMMERCIAL BREAK
SCROLL TO CONTINUE READING

ಮೊದಲನೇ ಇನಿಂಗ್ಸ್ ನಲ್ಲಿ ಕೇವಲ 194 ರನ್ ಗಳಿಗೆ ಭಾರತ ತಂಡವು ಸರ್ವಪತನವನ್ನು ಕಂಡರೂ ಸಹಿತ  ಭಾರತದ ಬೌಲರ್ ಗಳು ತಮ್ಮ ಮಾರಕ ಬೌಲಿಂಗ್ ದಾಳಿಯಿಂದಾಗಿ ಆಸ್ಟ್ರೇಲಿಯಾದ ಎ ತಂಡವನ್ನು ಕೇವಲ 108 ರನ್ ಗಳಿಗೆ ಆಲ್ ಔಟ್ ಮಾಡಿದರು.


ರಿಷಭ್ ಪಂತ್ ಊರ್ವಶಿ ರೌತೆಲಾ ನಂಬರ್ ಅನ್ನು ಬ್ಲಾಕ್ ಮಾಡಿದ್ದೇಕೆ? ಇಲ್ಲಿದೆ ಕಾರಣ


ರಿಶಬ್ ಪಂತ್ ಕೇವಲ 73 ಎಸೆತಗಳಲ್ಲಿ 103 ರನ್ ಗಳಿಸಿದರು. ಇದರಲ್ಲಿ ಭರ್ಜರಿ 9 ಬೌಂಡರಿ ಹಾಗೂ 6 ಸಿಕ್ಸರ್ ಗಳು ಒಳಗೊಂಡಿದ್ದವು.


ರಿಷಭ್ ಪಂತ್ ಸಾಧನೆ ಕುರಿತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರ ದೊಡ್ಡ ಹೇಳಿಕೆ



ಈಗ ಭಾರತ ತಂಡವು ಎರಡನೇ ದಿನದಾಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 386 ರನ್ ಗಳಿಸಿದೆ,ಆ ಮೂಲಕ ಈಗ 472 ರನ್ ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ,