ಗೌತಮ್ ಗಂಭೀರ್ ನ ಆಪ್ತ ಸಹಾಯಕರಿಗೆ ಗೇಟ್ ಪಾಸ್ ನೀಡಲು ಮುಂದಾದ ಬಿಸಿಸಿಐ..!

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾದ ಕೋಚಿಂಗ್ ತಂಡದಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ವರದಿಯಾಗಿದೆ. ಬಿಸಿಸಿಐ, ಸಹಾಯಕ ಕೋಚ್ ರಿಯಾನ್ ಟೆನ್ ದೋಸ್ಹಾಟೆ ಮತ್ತು ಬೌಲಿಂಗ್ ಕೋಚ್ ಮೊರ್ನೆ ಮೊರ್ಕೆಲ್ ಅವರ ಕಾರ್ಯವೈಖರಿಯಿಂದ ತೃಪ್ತರಾಗಿಲ್ಲ. ಹೀಗಾಗಿ, ಇವರಿಬ್ಬರನ್ನು ಹುದ್ದೆಯಿಂದ ಕೆಳಗಿಳಿಸುವ ಸಾಧ್ಯತೆಯಿದೆ.

 ಗೌತಮ್ ಗಂಭೀರ್ ನ ಆಪ್ತ ಸಹಾಯಕರಿಗೆ ಗೇಟ್ ಪಾಸ್ ನೀಡಲು ಮುಂದಾದ ಬಿಸಿಸಿಐ..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.