ಆಸ್ಪತ್ರೆಯಿಂದ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಡಿಸ್ಚಾರ್ಜ್‌! ಆದರೆ ಮೈದಾನಕ್ಕೆ ಇಳಿಯೋದು ಕನಸಿನ ಮಾತು.. ಕಾರಣ ಇಲ್ಲಿದೆ ನೋಡಿ..

Shreyas Iyer health update : ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ, ಟೀಮ್ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಕ್ಯಾಚ್ ಹಿಡಿಯುವಾಗ ಪಕ್ಕೆಲುಬುಗಳಿಗೆ ತೀವ್ರ ಗಾಯವಾಗಿದ್ದು, ಇದರಿಂದಾಗಿ ಶ್ರೇಯಸ್ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಈ ಕುರಿತು ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ ನೋಡಿ..

ಆಸ್ಪತ್ರೆಯಿಂದ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಡಿಸ್ಚಾರ್ಜ್‌! ಆದರೆ ಮೈದಾನಕ್ಕೆ ಇಳಿಯೋದು ಕನಸಿನ ಮಾತು.. ಕಾರಣ ಇಲ್ಲಿದೆ ನೋಡಿ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More