ಧೋತಿ-ಕುರ್ತಾ ಧರಿಸಿ ಕ್ರಿಕೆಟ್ ಆಡಿದ ಪ್ಲೇಯರ್ಸ್… ಸಂಸ್ಕೃತದಲ್ಲಿ ಕಾಮೆಂಟರಿ…! ಗೆದ್ದರೆ 'ಅಯೋಧ್ಯಾ ಪ್ರವಾಸ'

Maharishi Maitri Match Tournament: ಮಹರ್ಷಿ ಮಹೇಶ್ ಯೋಗಿ ಅವರ ಜನ್ಮದಿನದ (ಜನವರಿ 12) ಅಂಗವಾಗಿ ಆಯೋಜಿಸಲಾದ ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ವಿಜೇತ ತಂಡಕ್ಕೆ ಈ ವರ್ಷ ಅಯೋಧ್ಯೆಗೆ ಹೋಗುವ ಅವಕಾಶವಿದೆ ಎಂದು ವಾರ್ಷಿಕ ಪಂದ್ಯಾವಳಿಯ ಸಂಘಟಕರು ತಿಳಿಸಿದ್ದಾರೆ

Written by - Bhavishya Shetty | Last Updated : Jan 6, 2024, 11:23 PM IST
    • ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌’ನಲ್ಲಿ ಸಂಸ್ಕೃತ ವಾರ್ಷಿಕ ಪಂದ್ಯಾವಳಿ
    • ಮಹರ್ಷಿ ಮಹೇಶ್ ಯೋಗಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ
    • ಮಹರ್ಷಿ ಮೈತ್ರಿ ಪಂದ್ಯ ಸಮಿತಿಯ ಸದಸ್ಯ ಅಂಕುರ್ ಪಾಂಡೆ
ಧೋತಿ-ಕುರ್ತಾ ಧರಿಸಿ ಕ್ರಿಕೆಟ್ ಆಡಿದ ಪ್ಲೇಯರ್ಸ್… ಸಂಸ್ಕೃತದಲ್ಲಿ ಕಾಮೆಂಟರಿ…! ಗೆದ್ದರೆ 'ಅಯೋಧ್ಯಾ ಪ್ರವಾಸ' title=
Cricket

Maharishi Maitri Match Tournament : ಪ್ರತಿ ವರ್ಷದಂತೆ ಈ ವರ್ಷವೂ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌’ನಲ್ಲಿ ಸಂಸ್ಕೃತ ವಾರ್ಷಿಕ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮಧ್ಯಪ್ರದೇಶದ ರಾಜಧಾನಿ ಅಂಕುರ್ ಮೈದಾನದಲ್ಲಿ ಶುಕ್ರವಾರ ಆರಂಭವಾದ ಈ ಪಂದ್ಯಾವಳಿಯಲ್ಲಿ ಆಟಗಾರರು ಪರಸ್ಪರ ಸಂಸ್ಕೃತದಲ್ಲಿ ಮಾತನಾಡುತ್ತಿದ್ದರೆ, ಕಾಮೆಂಟರಿ ಕೂಡ ಸಂಸ್ಕೃತದಲ್ಲೇ ಕೇಳಿಬರುತ್ತಿತ್ತು.

ಇದನ್ನೂ ಓದಿ: ಆದಿತ್ಯ L-1 ಮಿಷನ್ ಯಶಸ್ಸಿನ ಬೆನ್ನಲ್ಲೇ ಹೀಗೊಂದು ಹೇಳಿಕೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

ವಿಜೇತರಿಗೆ 'ಅಯೋಧ್ಯಾ ಪ್ರವಾಸ'

ಮಹರ್ಷಿ ಮಹೇಶ್ ಯೋಗಿ ಅವರ ಜನ್ಮದಿನದ (ಜನವರಿ 12) ಅಂಗವಾಗಿ ಆಯೋಜಿಸಲಾದ ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ವಿಜೇತ ತಂಡಕ್ಕೆ ಈ ವರ್ಷ ಅಯೋಧ್ಯೆಗೆ ಹೋಗುವ ಅವಕಾಶವಿದೆ ಎಂದು ವಾರ್ಷಿಕ ಪಂದ್ಯಾವಳಿಯ ಸಂಘಟಕರು ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ ಮಂದಣ್ಣ! ಈ ದಿನ ನಡೆಯಲಿದೆ ನಿಶ್ಚಿತಾರ್ಥ

ವಿಜೇತರಿಗೆ ಇಷ್ಟು ಮೊತ್ತದ ಬಹುಮಾನ:

ಮಹರ್ಷಿ ಮೈತ್ರಿ ಪಂದ್ಯ ಸಮಿತಿಯ ಸದಸ್ಯ ಅಂಕುರ್ ಪಾಂಡೆ ಪ್ರಕಾರ, ವಿಜೇತರನ್ನು ಜನವರಿ 22 ರ ನಂತರ ಅಯೋಧ್ಯೆಗೆ ಕಳುಹಿಸಲಾಗುವುದು. ಜೊತೆಗೆ 21,000 ರೂಪಾಯಿ ಬಹುಮಾನವನ್ನು ಪಡೆಯುತ್ತಾರೆ. ರನ್ನರ್ ಅಪ್’ಗೆ 11,000 ರೂಪಾಯಿಗಳನ್ನು ನೀಡಲಾಗುತ್ತದೆ. ಭೋಪಾಲ್‌’ನ ನಾಲ್ಕು ತಂಡಗಳು ಸೇರಿದಂತೆ 12 ತಂಡಗಳು ಕ್ರಿಕೆಟ್ ಟೂರ್ನಿಯ ನಾಲ್ಕನೇ ಸೀಸನ್‌’ನಲ್ಲಿ ಭಾಗವಹಿಸುತ್ತಿವೆ ಎಂದು ಪಾಂಡೆ ಹೇಳಿದರು

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News