IPL ಅಭಿಮಾನಿಗಳಿಗೆ ದೊಡ್ಡ ಅಘಾತ!! ನಿಮ್ಮ ನೆಚ್ಚಿನ ಸ್ಟಾರ್‌ ಆಟಗಾರರು ಸೀಸನ್‌ನಿಂದ ಔಟ್‌?!

IPL 2025: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಭಾಗವಹಿಸುವ ಆಟಗಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಈ ಸಂಬಂಧ ಬಿಸಿಸಿಐ ಕಾರ್ಯದರ್ಶಿ ಜೈಶಾ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೆಗಾ ಹರಾಜಿನಲ್ಲಿ ಭಾಗವಹಿಸಲು ಒಟ್ಟು 1574 ಮಂದಿ ನೋಂದಾಯಿಸಿಕೊಂಡಿದ್ದಾರೆ, ಈ ಪೈಕಿ ಬಿಸಿಸಿಐ 574 ಮಂದಿಯನ್ನು ಶಾರ್ಟ್‌ಲಿಸ್ಟ್ ಮಾಡಿದೆ.
 
IPL ಅಭಿಮಾನಿಗಳಿಗೆ ದೊಡ್ಡ ಅಘಾತ!! ನಿಮ್ಮ ನೆಚ್ಚಿನ ಸ್ಟಾರ್‌ ಆಟಗಾರರು ಸೀಸನ್‌ನಿಂದ ಔಟ್‌?!

About the Author