Champions Trophy IND Vs NZ: ವರುಣ್ ಚಕ್ರವರ್ತಿ 5 ವಿಕೆಟ್‌ಗಳ ನೆರವಿನಿಂದ ಟೀಂ ಇಂಡಿಯಾಗೆ 44 ರನ್‌ಗಳ ಗೆಲುವು

IND Vs NZ: ವರುಣ್ ಚಕ್ರವರ್ತಿ ಅವರ ಅಮೋಘ  5 ವಿಕೆಟ್‌ಗಳ ನೆರವಿನಿಂದ, ಭಾರತವು ದುಬೈನಲ್ಲಿ ನ್ಯೂಜಿಲೆಂಡ್ ಅನ್ನು 44 ರನ್‌ಗಳಿಂದ ಸೋಲಿಸಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಗಳಿಸಿತು.

Written by - Zee Kannada News Desk | Last Updated : Mar 2, 2025, 11:02 PM IST
  • ಭಾರತವು ದುಬೈನಲ್ಲಿ ನ್ಯೂಜಿಲೆಂಡ್ ಅನ್ನು 44 ರನ್‌ಗಳಿಂದ ಸೋಲಿಸಿದೆ.
  • ಮಾರ್ಚ್ 4 ರಂದು ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯವನ್ನು ಆಡಲಿದೆ.
  • 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಗಳಿಸಿತು.
Champions Trophy IND Vs NZ: ವರುಣ್ ಚಕ್ರವರ್ತಿ 5 ವಿಕೆಟ್‌ಗಳ ನೆರವಿನಿಂದ ಟೀಂ ಇಂಡಿಯಾಗೆ 44 ರನ್‌ಗಳ ಗೆಲುವು

Champions Trophy IND Vs NZ:  ವರುಣ್ ಚಕ್ರವರ್ತಿ ಅವರ ಅಮೋಘ  5 ವಿಕೆಟ್‌ಗಳ ನೆರವಿನಿಂದ, ಭಾರತವು ದುಬೈನಲ್ಲಿ ನ್ಯೂಜಿಲೆಂಡ್ ಅನ್ನು 44 ರನ್‌ಗಳಿಂದ ಸೋಲಿಸಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಗಳಿಸಿತು.

Add Zee News as a Preferred Source

ವರುಣ್ ಚಕ್ರವರ್ತಿಯ ಅಮೋಘ 5 ವಿಕೆಟ್‌ಗಳ ನೆರವಿನಿಂದ (42ಕ್ಕೆ 5) ಭಾರತ ತಂಡವು ದುಬೈನಲ್ಲಿ ನ್ಯೂಜಿಲೆಂಡ್ ತಂಡವನ್ನು 44 ರನ್‌ಗಳಿಂದ ಸೋಲಿಸಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಗಳಿಸಿತು. ಭಾರತ ತಂಡವು ಮಾರ್ಚ್ 4 ರಂದು ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯವನ್ನು ಆಡಲಿದೆ.ಇದನ್ನು ಓದಿ : ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಕತ್ರಿನಾ ಕೈಫ್ ಪವಿತ್ರ ಸ್ನಾನದ ವಿಡಿಯೋ ವೈರಲ್

 

 250 ರನ್‌ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ 81 ರನ್‌ಗಳೊಂದಿಗೆ ರನ್ ಚೇಸ್‌ನಲ್ಲಿ ಔಟಾದರು.  45.3 ಓವರ್‌ಗಳಲ್ಲಿ 205 ರನ್‌ಗಳಿಗೆ  ನ್ಯೂಜಿಲೆಂಡ್ ತಂಡ ಆಲೌಟ್ ಆಯಿತು. ಇದಕ್ಕೂ ಮೊದಲು, ಶ್ರೇಯಸ್ ಅಯ್ಯರ್ 98 ಎಸೆತಗಳಲ್ಲಿ 79 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರ ಗಳಿಸಿದರು, ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಕ್ರಮವಾಗಿ 45 ಮತ್ತು 42 ರನ್ ಗಳಿಸಿದರು.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ಪ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ

ನ್ಯೂಜಿಲೆಂಡ್ (ಪ್ಲೇಯಿಂಗ್ XI): ವಿಲ್ ಯಂಗ್, ರಾಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ಸಿ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್ಇದನ್ನು ಓದಿ : ಅಮೀರ್ ಖಾನ್ ಪ್ರೀತಿಸಿದ್ದು ಈ ವಿದೇಶಿ ಹುಡುಗಿಯನ್ನು!!! ಯಾರು ಗೊತ್ತಾ ಈಕೆ ಫೇಮಸ್ ಜರ್ನಲಿಸ್ಟ್...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News