Chennai vs Hyderabad: ಚೆನ್ನೈ ಸೂಪರ್ ಕಿಂಗ್ಸ್ ಗೆ ಏಳು ವಿಕೆಟ್ ಗಳ ಭರ್ಜರಿ ಗೆಲುವು

ದೆಹಲಿಯಲ್ಲಿ ನಡೆದ ಐಪಿಎಲ್ ಟೂರ್ನಿ 2021 ಆವೃತ್ತಿಯ 23ನೇ ಪಂದ್ಯದಲ್ಲಿ ಚೆನ್ನೈ ತಂಡವು ಹೈದರಾಬಾದ್ ವಿರುದ್ಧ ಭರ್ಜರಿ ಏಳು ವಿಕೆಟ್ ಗಳ ಗೆಲುವು ಸಾಧಿಸಿದೆ.

Last Updated : Apr 29, 2021, 02:08 AM IST
  • ದೆಹಲಿಯಲ್ಲಿ ನಡೆದ ಐಪಿಎಲ್ ಟೂರ್ನಿ 2021 ಆವೃತ್ತಿಯ 23ನೇ ಪಂದ್ಯದಲ್ಲಿ ಚೆನ್ನೈ ತಂಡವು ಹೈದರಾಬಾದ್ ವಿರುದ್ಧ ಭರ್ಜರಿ ಏಳು ವಿಕೆಟ್ ಗಳ ಗೆಲುವು ಸಾಧಿಸಿದೆ.
Chennai vs Hyderabad: ಚೆನ್ನೈ ಸೂಪರ್ ಕಿಂಗ್ಸ್ ಗೆ ಏಳು ವಿಕೆಟ್ ಗಳ ಭರ್ಜರಿ ಗೆಲುವು  title=
file photo

ನವದೆಹಲಿ: ದೆಹಲಿಯಲ್ಲಿ ನಡೆದ ಐಪಿಎಲ್ ಟೂರ್ನಿ 2021 ಆವೃತ್ತಿಯ 23ನೇ ಪಂದ್ಯದಲ್ಲಿ ಚೆನ್ನೈ ತಂಡವು ಹೈದರಾಬಾದ್ ವಿರುದ್ಧ ಭರ್ಜರಿ ಏಳು ವಿಕೆಟ್ ಗಳ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಹೈದರಾಬಾದ್ ತಂಡವು 20 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು.ತಂಡದ ಪರವಾಗಿ ವಾರ್ನರ್ 57 ಹಾಗೂ ಮನೀಶ್ ಪಾಂಡೆ 61 ರನ್ ಗಳಿಸುವ ಮೂಲಕ ನೆರವಾದರು. 

ಇದನ್ನೂ ಓದಿ: IPL 2021 RCB vs DC: AB De Villiers ಬಿರುಗಾಳಿಯ ಇನ್ನಿಂಗ್ಸ್‌ಗೆ ಫಿದಾ ಆದ ಡೇವಿಡ್ ವಾರ್ನರ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದು ಹೀಗೆ

172 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಚೆನ್ನೈ ತಂಡವು ರುತುರಾಜ್ ಗಾಯಕ್ವಾಡ್ ಅವರ 75 ಹಾಗೂ ದುಫ್ಲೆಸಿಸ್ ಅವರ 56 ರನ್ ಗಳ ನೆರವಿನಿಂದಾಗಿ ತಂಡವು ಮೂರು ವಿಕೆಟ್ ನಷ್ಟಕ್ಕೆ 18.3 ಓವರ್ ಗಳಲ್ಲಿ  ಗೆಲುವಿನ ನಗೆಯನ್ನು ಬಿರಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News