Chess World Cup 2023: ಮ್ಯಾಗ್ನಸ್ ಕಾರ್ಲ್‌ಸನ್ ಚಾಂಪಿಯನ್, ಪ್ರಜ್ಞಾನಂದ ರನ್ನರ್‍ಅಪ್!
ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಗುರುವಾರ ಮುಕ್ತಾಯವಾದ ಚೆಸ್ ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಭಾರತದ ಯುವ ಗ್ರಾಂಡ್‌ಮಾಸ್ಟರ್ ಆರ್.ಪ್ರಜ್ಞಾನಂದ ಅವರು ರನ್ನರ್‍ಅಪ್‍ಗೆ ತೃಪ್ತಿಪಟ್ಟುಕೊಂಡಿದ್ದಾರೆ.
ನವದೆಹಲಿ: ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಗುರುವಾರ ಮುಕ್ತಾಯವಾದ ಚೆಸ್ ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಭಾರತದ ಯುವ ಗ್ರಾಂಡ್‌ಮಾಸ್ಟರ್ ಆರ್.ಪ್ರಜ್ಞಾನಂದ ಅವರು ರನ್ನರ್‍ಅಪ್‍ಗೆ ತೃಪ್ತಿಪಟ್ಟುಕೊಂಡಿದ್ದಾರೆ.
ಮೊದಲ 2 ಕ್ಲಾಸಿಕಲ್ ಗೇಮ್‌ಗಳು ಡ್ರಾನಲ್ಲಿ ಅಂತ್ಯಗೊಂಡ ಹಿನ್ನೆಲೆ ಫಲಿತಾಂಶ ನಿರ್ಧರಿಸಲು ಇಂದು ಟೈ-ಬ್ರೇಕರ್ ಪಂದ್ಯ ನಡೆಸಲಾಯಿತು. ಭಾರತದ ಪ್ರಜ್ಞಾನಂದ ಅವರು ತಮ್ಮ ಅತ್ಯುತ್ತಮ ಪ್ರದರ್ಶನದ ಮೂಲಕ ವಿಶ್ವಕಪ್ ಗೆಲ್ಲುವ ಭರವಸೆ ಮೂಡಿಸಿದ್ದರು.
ಇದನ್ನೂ ಓದಿ: ಇಂಥಾ ಡಕೋಟಾ ಸ್ಥಿತಿಗೆ ತಲುಪಿದ ಫೆರಾರಿ ಕಾರ್ ಎಷ್ಟು ಬೆಲೆಗೆ ಮಾರಾಟವಾಗಿದೆ ಒಮ್ಮೆ ಗೆಸ್ ಮಾಡಿ ನೋಡೋಣ!
ಚಂದ್ರಯಾನ 3 ಬಗ್ಗೆ ಚೀನಾ ಮಾಧ್ಯಮಗಳು ಹೇಳಿದ್ದೇನು ನೋಡಿ?
ಬಹುಮಾನ ಗೆದ್ದರೆ, ರನ್ನರ್‍ಅಪ್ ಆಗಿರುವ ಪ್ರಜ್ಞಾನಂದ ಅಂದಾಜು 66.13 ಲಕ್ಷ ರೂ. ಬಹುಮಾನ ಗೆದ್ದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.