ನವದೆಹಲಿ: ಪುರುಷರ 61 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಗುರುರಾಜ ಪೂಜಾರಿ ಕಂಚಿನ ಪದಕವನ್ನು ಗೆದ್ದಿದ್ದಾರೆ, ಆ ಮೂಲಕ ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ.
Second medal 🏅 in common wealth games 2022; Gururaja Poojary wins bronze 🥉 in Weightlifting. #Gururaj pic.twitter.com/51Ecwi3fp8
— अभिषेक। Abhishek । ابھیشیک (@abhishek_k_shri) July 30, 2022
ಭಾರತದ ಲಿಫ್ಟರ್ ಸ್ನ್ಯಾಚ್‌ನಲ್ಲಿ 118 (ಕೆಜಿ) ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 151 (ಕೆಜಿ) ಸ್ಕೋರ್ ದಾಖಲಿಸುವ ಮೂಲಕ ಒಟ್ಟಾಗಿ 269 (ಕೆಜಿ) ಎತ್ತುವ ಮೂಲಕ ಮೂರನೇ ಸ್ಥಾನವನ್ನು ಪಡೆದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.