ನವದೆಹಲಿ: ಪುರುಷರ 61 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಗುರುರಾಜ ಪೂಜಾರಿ ಕಂಚಿನ ಪದಕವನ್ನು ಗೆದ್ದಿದ್ದಾರೆ, ಆ ಮೂಲಕ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದಂತಾಗಿದೆ.


COMMERCIAL BREAK
SCROLL TO CONTINUE READING

ಗುರುರಾಜ್ ಪೂಜಾರಿ ಅವರ ಸಾಧನೆಗೆ ಶುಭ ಹಾರೈಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ "ಪಿ.ಗುರುರಾಜರ ಸಾಧನೆ ಅತೀವ ಸಂತಸ ತಂದಿದೆ! ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚು ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ಉತ್ತಮ ಸ್ಥಿತಿಸ್ಥಾಪಕತ್ವ ಮತ್ತು ನಿರ್ಣಯವನ್ನು ಪ್ರದರ್ಶಿಸಿದರು. ಅವರ ಕ್ರೀಡಾ ಪಯಣದಲ್ಲಿ ಇನ್ನೂ ಹಲವು ಮೈಲಿಗಲ್ಲುಗಳು ಮೂಡಲಿ ಎಂದು ಹಾರೈಸುತ್ತೇನೆ" ಎಂದು ಅವರು ಶುಭ ಹಾರೈಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.