Commonwealth Games 2022: ಘಾನಾ ವಿರುದ್ಧ ಭಾರತದ ಹಾಕಿ ತಂಡಕ್ಕೆ 11-0 ಅಂತರದ ಗೆಲುವು

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡವು ಘಾನಾ ವಿರುದ್ಧ 11-0 ಗೋಲುಗಳಿಂದ ಗೆಲುವು ಸಾಧಿಸಿದೆ.

Last Updated : Jul 31, 2022, 11:05 PM IST
  • ಭಾರತ ತಂಡದ ಆಟಗಾರ ಹರ್ಮನ್‌ಪ್ರೀತ್ ಹ್ಯಾಟ್ರಿಕ್ ಗೋಲುಗಳನ್ನು ಗಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು
 Commonwealth Games 2022: ಘಾನಾ ವಿರುದ್ಧ ಭಾರತದ ಹಾಕಿ ತಂಡಕ್ಕೆ 11-0 ಅಂತರದ ಗೆಲುವು  title=

ನವದೆಹಲಿ: ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡವು ಘಾನಾ ವಿರುದ್ಧ 11-0 ಗೋಲುಗಳಿಂದ ಗೆಲುವು ಸಾಧಿಸಿದೆ.

ಭಾರತ ತಂಡದ ಆಟಗಾರ ಹರ್ಮನ್‌ಪ್ರೀತ್ ಹ್ಯಾಟ್ರಿಕ್ ಗೋಲುಗಳನ್ನು ಗಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News