ಸ್ಕ್ವಾಷ್‌ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಸೌರವ್ ಘೋಸಾಲ್
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅನುಭವಿ ಸೌರವ್ ಘೋಸಾಲ್ ಸ್ಕ್ವಾಷ್‌ನಲ್ಲಿ ಕಂಚಿನ ಪದಕ ಗೆಲ್ಲುವುದರೊಂದಿಗೆ ವೈಯಕ್ತಿಕ ವಿಭಾಗದಲ್ಲಿ ಪದಕವನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ನವದೆಹಲಿ: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅನುಭವಿ ಸೌರವ್ ಘೋಸಾಲ್ ಸ್ಕ್ವಾಷ್‌ನಲ್ಲಿ ಕಂಚಿನ ಪದಕ ಗೆಲ್ಲುವುದರೊಂದಿಗೆ ವೈಯಕ್ತಿಕ ವಿಭಾಗದಲ್ಲಿ ಪದಕವನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಮಾಜಿ ಚಾಂಪಿಯನ್ ಜೇಮ್ಸ್ ವಿಲ್‌ಸ್ಟ್ರೋಪ್ ಅವರನ್ನು 11-6 11-1 11-4 ರಿಂದ ಸೋಲಿಸುವ ಮೂಲಕ ಅವರು ಈಗ ದಾಖಲೆಯನ್ನು ನಿರ್ಮಿಸಿದ್ದಾರೆ.
ಬೆಲ್ಲದ ಮೇಲಿನ GST ಖಂಡಿಸಿ ರೈತರಿಂದ ಬೃಹತ್ ಪ್ರತಿಭಟನೆ
ಘೋಸಾಲ್ ಅವರು ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ 3-0 (11-9 11-4 11-1) ನ್ಯೂಜಿಲೆಂಡ್‌ನ ಪಾಲ್ ಕೋಲ್ ವಿರುದ್ಧ ಸೋತಿದ್ದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.