ನವದೆಹಲಿ: ಬರ್ಮಿಂಗ್ಹ್ಯಾಮ್ನಲ್ಲಿ 2022 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಂಗಳವಾರದಂದು (ಆಗಸ್ಟ್ 2) ಪುರುಷರ 96 ಕೆಜಿ ವಿಭಾಗದಲ್ಲಿ ವಿಕಾಸ್ ಠಾಕೂರ್ ಪದಕವನ್ನು ಗೆದ್ದಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಸ್ನ್ಯಾಚ್‌ನಲ್ಲಿ 155 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 191 ಕೆಜಿ ಸೇರಿ ಒಟ್ಟು 348 ಕೆಜಿ ಎತ್ತುವ ಮೂಲಕ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.ಇನ್ನೊಂದೆಡೆ ಸಮೋವಾದ ಡಾನ್ ಒಪೆಲೋಜ್ ಅವರು 381 ಕೆಜಿ ಎತ್ತುವುದರ ಮೂಲಕ ಚಿನ್ನದ ಪದಕವನ್ನು ಗೆದ್ದಿದ್ದಾರೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.