ಅರ್ಧಶತಕ ಪೂರೈಸುವ ಮುನ್ನವೇ ಅಸುನೀಗಿದ ಕ್ರಿಕೆಟರ್; ವಿಡಿಯೋ ವೈರಲ್..!

ನಾನ್-ಸ್ಟ್ರೈಕ್‌ನಲ್ಲಿ ನಿಂತಿದ್ದ ಆಟಗಾರ ಹರ್ಜೀತ್‌ರನ್ನು ಎಬ್ಬಿಸಲು ಪ್ರಯತ್ನಿಸಿದರೂ, ಆಗಲೇ ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಮೈದಾನದಲ್ಲಿದ್ದ ಇತರ ಆಟಗಾರರು ಕೂಡ ಧಾವಿಸಿ ಬಂದು, ಕೆಲವರು ಸಿಪಿಆರ್ (ಕಾರ್ಡಿಯೋಪಲ್ಮನರಿ ರೆಸಸಿಟೇಶನ್) ನೀಡಲು ಯತ್ನಿಸಿದರಾದರೂ, ಯಾವುದೇ ಪ್ರಯೋಜನವಾಗಲಿಲ್ಲ. ದುರದೃಷ್ಟವಶಾತ್, ಹೃದಯಾಘಾತದಿಂದ ಹರ್ಜೀತ್ ಸಿಂಗ್ ತಮ್ಮ ಪ್ರಾಣವನ್ನು ಕಳೆದುಕೊಂಡರು.

ಅರ್ಧಶತಕ ಪೂರೈಸುವ ಮುನ್ನವೇ ಅಸುನೀಗಿದ ಕ್ರಿಕೆಟರ್; ವಿಡಿಯೋ ವೈರಲ್..!
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More