Cricketer Death: ತಲೆಗೆ ಬಾಲ್ ಬಡಿದು ಕ್ರಿಕೆಟಿಗ ಸಾವು: ಫೀಲ್ಡಿಂಗ್ ಮಾಡುತ್ತಿದ್ದಂತೆ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ
Jayesh Savla death: ಮುಂಬೈನ ಕ್ರಿಕೆಟ್ ಮೈದಾನದಲ್ಲಿ ಭಾರೀ ಅವಘಡ ಸಂಭವಿಸಿದೆ. 52 ವರ್ಷದ ವ್ಯಕ್ತಿಯೊಬ್ಬರು ಪಂದ್ಯ ಆಡುವಾಗ ಮೃತಪಟ್ಟಿದ್ದಾರೆ. ಮೈದಾನದಲ್ಲಿ ಎರಡು ಪಂದ್ಯಗಳು ನಡೆಯುತ್ತಿದ್ದ ಕಾರಣ ಈ ಅವಘಡ ಸಂಭವಿಸಿದೆ.
Jayesh Savla death: ಮುಂಬೈನ ಕ್ರಿಕೆಟ್ ಮೈದಾನದಲ್ಲಿ ಭಾರೀ ಅವಘಡ ಸಂಭವಿಸಿದೆ. 52 ವರ್ಷದ ವ್ಯಕ್ತಿಯೊಬ್ಬರು ಪಂದ್ಯ ಆಡುವಾಗ ಮೃತಪಟ್ಟಿದ್ದಾರೆ. ಮೈದಾನದಲ್ಲಿ ಎರಡು ಪಂದ್ಯಗಳು ನಡೆಯುತ್ತಿದ್ದ ಕಾರಣ ಈ ಅವಘಡ ಸಂಭವಿಸಿದೆ. ಹಿಂಬದಿಯಿಂದ ಬಂದ ಚೆಂಡು ಜಯೇಶ್ ಸಾವ್ಲಾ ಎಂಬವರ ತಲೆಗೆ ಬಡಿದಿದೆ. ಪರಿಣಾಮ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: ಮೂರು ICC ಪ್ರಶಸ್ತಿ ಗೆದ್ದ ಏಕೈಕ ನಾಯಕನಾದ್ರೂ ಧೋನಿಗೆ ಸಿಕ್ಕಿಲ್ಲ ಅರ್ಜುನ ಪ್ರಶಸ್ತಿ: ಕಾರಣವೇನು ಗೊತ್ತಾ?
ಸೋಮವಾರ ಮಧ್ಯಾಹ್ನ ಮಾಟುಂಗಾದಲ್ಲಿ ಈ ಅವಘಡ ಸಂಭವಿಸಿದೆ. ಆಗ ಒಂದೇ ಟೂರ್ನಿಯ ಎರಡು ಟಿ20 ಪಂದ್ಯಗಳು ನಡೆಯುತ್ತಿದ್ದವು. ಈ ಪಂದ್ಯಾವಳಿಯನ್ನು 50 ವರ್ಷ ಮೇಲ್ಪಟ್ಟವರಿಗೆ ಆಯೋಜಿಸಲಾಗಿತ್ತು. ಇನ್ನು ಇಲ್ಲಿನ ದಾದರ್ ಪಾರ್ಸಿ ಕಾಲೋನಿ ಸ್ಪೋರ್ಟಿಂಗ್ ಕ್ಲಬ್ ಮೈದಾನದಲ್ಲಿ ಬ್ಯಾಟ್ಸ್ಮನ್ ಹಿಂದೆ ಫೀಲ್ಡಿಂಗ್ ಮಾಡುತ್ತಿದ್ದ ಜಯೇಶ್ ಸಾವ್ಲಾ ಅವರ ಕಿವಿಯ ಹಿಂದೆ ಚೆಂಡು ಬಡಿದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲ ಭೂಕಂಪ : 6.1 ತೀವ್ರತೆ ದಾಖಲು
ತಕ್ಷಣವೇ ಜಯೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.