CSK vs LSG: ಋತುರಾಜ್ ಗಾಯಕ್ವಾಡ್ ಅಬ್ಬರದ ಶತಕ, ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ...!

CSK vs LSG: ಮೊದಲು ಟಾಸ್ ಗೆದ್ದ ಲಕ್ನೋ ತಂಡವು ಫೀಲ್ಡಿಂಗ್ ಅವಕಾಶವನ್ನು ಪಡೆದುಕೊಂಡಿತು. ಇನ್ನೊಂದೆಡೆಗೆ ಮೊದಲ ಇನಿಂಗ್ಸ್ ನ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್ ನಲ್ಲಿ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.

 CSK vs LSG: ಋತುರಾಜ್ ಗಾಯಕ್ವಾಡ್ ಅಬ್ಬರದ ಶತಕ, ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ...!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More