CWG 2022 : ಅಥ್ಲೆಟಿಕ್ಸ್‌ನಲ್ಲಿ ಅವಿನಾಶ್ ಸೇಬಲ್ ಗೆ ಬೆಳ್ಳಿ ಪದಕ!
ಹೈಜಂಪ್‌ನಲ್ಲಿ ತೇಜಸ್ವಿನ್ ಶಂಕರ್ ಕಂಚು, ಲಾಂಗ್ ಜಂಪ್‌ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಮತ್ತು 10,000 ಮೀಟರ್ ಓಟದ ನಡಿಗೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ನಂತರ ಅಥ್ಲೆಟಿಕ್ಸ್‌ನಲ್ಲಿ ಇದು ಭಾರತಕ್ಕೆ ನಾಲ್ಕನೇ ಪದಕವಾಗಿದೆ.
CWG 2022 : ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಶುಕ್ರವಾರ ಭಾರತದ ಅವಿನಾಶ್ ಸೇಬಲ್ ಅವರು ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಸೇಬಲ್ ಅವರು 8:11.20 ರ ಕ್ಲಾಕ್ ಮೂಲಕ ಎರಡನೇ ಸ್ಥಾನಕ್ಕೆ ಬಂದ ಕಾರಣ ಬೆಳ್ಳಿ ಪದಕ ಮುಡಿಗೇರಿಸಿಕೊಂಡರು. ಇದು ಅವರ ವೈಯಕ್ತಿಕ ಅತ್ಯುತ್ತಮ ಮತ್ತು ರಾಷ್ಟ್ರೀಯ ದಾಖಲೆಯಾಗಿದೆ.
ಹೈಜಂಪ್‌ನಲ್ಲಿ ತೇಜಸ್ವಿನ್ ಶಂಕರ್ ಕಂಚು, ಲಾಂಗ್ ಜಂಪ್‌ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಮತ್ತು 10,000 ಮೀಟರ್ ಓಟದ ನಡಿಗೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ನಂತರ ಅಥ್ಲೆಟಿಕ್ಸ್‌ನಲ್ಲಿ ಇದು ಭಾರತಕ್ಕೆ ನಾಲ್ಕನೇ ಪದಕವಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.