ನವದೆಹಲಿ: ಫ್ರೆಂಚ್ ಓಪನ್ ಫೈನಲ್‌ನಲ್ಲಿ ಶನಿವಾರ ಅನಸ್ತಾಸಿಯಾ ಪಾವ್ಲಿಯುಚೆಂಕೋವಾ ಅವರನ್ನು 6-1, 2-6, 6-4 ಸೆಟ್‌ಗಳಿಂದ ಸೋಲಿಸಿ ಬಾರ್ಬೊರಾ ಕ್ರೆಜ್‌ಕೋವಾ ತಮ್ಮ ಮೊದಲ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.


COMMERCIAL BREAK
SCROLL TO CONTINUE READING

ಕ್ರೆಜ್ಕೋವಾ ಈಗ 2000 ರಲ್ಲಿ ಮೇರಿ ಪಿಯರ್ಸ್ ನಂತರ ಅದೇ ವರ್ಷದಲ್ಲಿ ಫ್ರೆಂಚ್ ಓಪನ್ (French Open) ಸಿಂಗಲ್ಸ್ ಮತ್ತು ಡಬಲ್ಸ್ ಪ್ರಶಸ್ತಿಗಳನ್ನು ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕ್ರೆಜ್‌ಕೋವಾ ಮತ್ತು ಪಾಲುದಾರ ಕ್ಯಾಟೇರಿಯಾ ಸಿನಿಯಕೋವಾ ಈಗಾಗಲೇ ಎರಡು ಗ್ರ್ಯಾಂಡ್‌ಸ್ಲಾಮ್ ಡಬಲ್ಸ್ ಪ್ರಶಸ್ತಿಗಳನ್ನು ಹೊಂದಿದ್ದಾರೆ ಮತ್ತು ಭಾನುವಾರ ಪ್ಯಾರಿಸ್‌ನಲ್ಲಿ ನಡೆಯಲಿರುವ ಆ ಪಂದ್ಯದ ಫೈನಲ್‌ನಲ್ಲಿ ಆಡಲಿದ್ದಾರೆ.


Big News: ಶೀಘ್ರದಲ್ಲಿಯೇ ರೂ.100ರ ಹೊಸ ನೋಟು ಬಿಡುಗಡೆ, ನೆನೆಯುವುದಿಲ್ಲ-ಹರಿಯುವುದಿಲ್ಲ ಎಂದ RBI


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.