DC Vs KKR : ಟಾಸ್ ಗೆದ್ದ ಕೆಕೆಆರ್, ಬ್ಯಾಟಿಂಗ್ ಆಯ್ದುಕೊಂಡ ಅಯ್ಯರ್ ಪಡೆ

ಐಪಿಎಲ್ 2024 16ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡಾ.ವೈ. ಎಸ್. ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. 

Written by - Zee Kannada News Desk | Last Updated : Apr 3, 2024, 07:30 PM IST
  • ಐಪಿಎಲ್ 2024 16ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡಾ.ವೈ. ಎಸ್. ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
  • ಇದೀಗ ಇಂದಿನ ಪಂದ್ಯದಲ್ಲಿ ಎರಡು ತಂಡಗಳು ವಿರುದ್ಧವಾಗಿ ಸೆಣಸಾಡಲಿವೆ.
  • ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
DC Vs KKR : ಟಾಸ್ ಗೆದ್ದ ಕೆಕೆಆರ್, ಬ್ಯಾಟಿಂಗ್ ಆಯ್ದುಕೊಂಡ ಅಯ್ಯರ್ ಪಡೆ title=

ಈ ಟೂರ್ನಿಯ 16ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. 

ಇದನ್ನು ಓದಿ : Seetha Rama: ಬಡ್ಡಿ ಬಂಗಾರಮ್ಮಳಾದ ಸಿಹಿ: ಸೀತಾ ಮನೆಗೆ ಬಂದ ಭಾರ್ಗವಿ ಶಾಕ್‌ ಆಗಿದ್ದೇಕೆ?

ಇಲ್ಲಿಯವರೆಗೂ ಡೆಲ್ಲಿ ಕ್ಯಾಪಿಟಲ್ಸ್ 3 ಪಂದ್ಯಗಳನ್ನಾಡಿದ್ದು, ಅದರಲ್ಲಿ ಒಂದು ಪಂದ್ಯವನ್ನ ಗೆದ್ದಿದೆ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 2 ಪಂದ್ಯಗಳನ್ನಾಡಿದ್ದು ಎರಡು ಪಂದ್ಯಗಳನ್ನು ಗೆದ್ದಿದೆ. 
ಇದೀಗ ಇಂದಿನ ಪಂದ್ಯದಲ್ಲಿ ಎರಡು ತಂಡಗಳು ವಿರುದ್ಧವಾಗಿ ಸೆಣಸಾಡಲಿವೆ. 

ಕೊಲ್ಕತ್ತಾ ನೈಟ್ ರೈಡರ್ಸ್
ಫಿಲ್ ಸಾಲ್ಟ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ಡೆಲ್ಲಿ ಕ್ಯಾಪಿಟಲ್ಸ್ 
ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಬ್ ಪಂತ್, ಟ್ರಿಸ್ಟಾನ್ ಸ್ಟಬ್ಸ್ , ಅಕ್ಷರ್ ಪಟೇಲ್, ಸುನಿಲ್ ಕುಮಾರ್, ರಾಸಿಖ್ ಸಲಾಂ, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮ, ಖಲೀಲ್ ಅಹಮದ್ 

ಇದನ್ನು ಓದಿ : ಐಪಿಎಲ್ ನಡುವೆ T20 ತಂಡ ಪ್ರಕಟ: ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಮರಳಿದ ಸ್ಟಾರ್ ಆಟಗಾರ

ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News