ಈ ಟೂರ್ನಿಯ 16ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ : Seetha Rama: ಬಡ್ಡಿ ಬಂಗಾರಮ್ಮಳಾದ ಸಿಹಿ: ಸೀತಾ ಮನೆಗೆ ಬಂದ ಭಾರ್ಗವಿ ಶಾಕ್‌ ಆಗಿದ್ದೇಕೆ?


ಇಲ್ಲಿಯವರೆಗೂ ಡೆಲ್ಲಿ ಕ್ಯಾಪಿಟಲ್ಸ್ 3 ಪಂದ್ಯಗಳನ್ನಾಡಿದ್ದು, ಅದರಲ್ಲಿ ಒಂದು ಪಂದ್ಯವನ್ನ ಗೆದ್ದಿದೆ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 2 ಪಂದ್ಯಗಳನ್ನಾಡಿದ್ದು ಎರಡು ಪಂದ್ಯಗಳನ್ನು ಗೆದ್ದಿದೆ. 
ಇದೀಗ ಇಂದಿನ ಪಂದ್ಯದಲ್ಲಿ ಎರಡು ತಂಡಗಳು ವಿರುದ್ಧವಾಗಿ ಸೆಣಸಾಡಲಿವೆ. 


ಕೊಲ್ಕತ್ತಾ ನೈಟ್ ರೈಡರ್ಸ್
ಫಿಲ್ ಸಾಲ್ಟ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ


ಐಪಿಎಲ್ ನಡುವೆ T20 ತಂಡ ಪ್ರಕಟ: ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಮರಳಿದ ಸ್ಟಾರ್ ಆಟಗಾರ


ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.